ಆರೋಗ್ಯ ತಪಾಸಣೆಯೋ ಅಥವಾ ರಾಜಕೀಯವೋ? ಕುತೂಹಲ ಮೂಡಿಸಿದ ನಿತೀಶ್ ಕುಮಾರ್ ದೆಹಲಿ ಭೇಟಿಆದಾಗ್ಯೂ, ಬಿಹಾರ ಸಿಎಂ ನಿಯಮಿತ ಆರೋಗ್ಯ ತಪಾಸಣೆ ಮತ್ತು ಕಣ್ಣಿನ ಚಿಕಿತ್ಸೆಗಾಗಿ ದೆಹಲಿಗೆ ತೆರಳುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಕ್ತಿ ಗೀತೆ ಹಾಡಿದ್ದಕ್ಕೆ ಬಂಗಾಳಿ ಗಾಯಕಿ ಲಗ್ನಜಿತಾ ಚಕ್ರವರ್ತಿ ಮೇಲೆ ಮೆಹಬೂಬ್ ಮಲ್ಲಿಕ್ನಿಂದ ಹಲ್ಲೆಗೆ ಯತ್ನ, Video Viralಖಾಸಗಿ ಶಾಲೆಯೊಂದರ ಕಾರ್ಯಕ್ರಮವೊಂದರ ವೇಳೆ ಶಾಲೆಯ ಸಹ ಮಾಲೀಕ ಮೆಹಬೂಬ್ ಮಲ್ಲಿಕ್ ಎಂಬಾತ ನನ್ನ ಮೇಲೆ ದೌರ್ಜನ್ಯ ಮತ್ತು ಹಲ್ಲೆ ನಡೆಸಿದ್ದಾರೆ ಎಂದು ಬಂಗಾಳಿ ಹಿನ್ನೆಲೆ ಗಾಯಕಿ ಲಗ್ನಜಿತಾ ಚಕ್ರವರ್ತಿ ಆರೋಪಿಸಿದ್ದಾರೆ.
ಬಾಂಗ್ಲಾದೇಶದ ಚಿತ್ತಗಾಂಗ್ ವೀಸಾ ಕೇಂದ್ರ ಸ್ಥಗಿತಗೊಳಿಸಿದ ಭಾರತಬಾಂಗ್ಲಾದ ಪ್ರಮುಖ ಯುವ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ನಂತರ ಉಂಟಾದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಮುಂದಿನ ಸೂಚನೆ ಬರುವವರೆಗೆ ಭಾರತ ಈ ಕ್ರಮ ಕೈಗೊಂಡಿದೆ.
ನರೇಗಾ ಬದಲು VB-G RAM G ಮಸೂದೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದನೆಗ್ರಾಮೀಣ ಭಾಗದಲ್ಲಿ ಕೂಲಿ ಕಾರ್ಮಿಕರಿಗೆ ಹಣಕಾಸು ವರ್ಷದಲ್ಲಿ ವೇತನ ಉದ್ಯೋಗದ ಶಾಸನಬದ್ಧ ಖಾತರಿಯನ್ನು 100 ದಿನಗಳಿಂದ 125 ದಿನಗಳಿಗೆ ಹೆಚ್ಚಿಸುತ್ತದೆ.
ಛತ್ತೀಸ್ಗಢ: ಆಕಸ್ಮಿಕವಾಗಿ ಹಾರಿದ ಗುಂಡು; ಡಿಆರ್ಜಿ ಯೋಧ ಸಾವುಭದ್ರತಾ ಸಿಬ್ಬಂದಿ ವಾಹನ ಹತ್ತುತ್ತಿದ್ದಾಗ, ಆಕಸ್ಮಿಕವಾಗಿ ಹಾರಿದ ಗುಂಡು ತಗುಲಿ ಯೋಧ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಮತಬ್ಯಾಂಕ್ ಬಲಪಡಿಸಲು ಕಾಂಗ್ರೆಸ್ ಅಕ್ರಮ ಬಾಂಗ್ಲಾದೇಶಿ ವಲಸಿಗರಿಗೆ ನೆಲೆ ನೀಡಿತ್ತು: ಪ್ರಧಾನಿ ಮೋದಿಅಸ್ಸಾಂನ ದಿಬ್ರುಗಢದಲ್ಲಿ 10,601 ಕೋಟಿ ರೂಪಾಯಿಗಳ ಬ್ರೌನ್ಫೀಲ್ಡ್ ಅಮೋನಿಯಾ-ಯೂರಿಯಾ ಸ್ಥಾವರಕ್ಕೆ ಇಂದು ಶಿಲಾನ್ಯಾಸ ನೆರವೇರಿಸಿದ ನಂತರ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು.
ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: ಬಿಜೆಪಿ ನೇತೃತ್ವದ ಮಹಾಯುತಿ ಮ್ಯಾಜಿಕ್; ಅಘಾಡಿ ಗಾಡಿ ಪಂಕ್ಚರ್!ಬಿಜೆಪಿ 133 ನಗರ ಪರಿಷತ್ಗಳನ್ನು ಗೆದ್ದಿದೆ, ಆದರೆ ಅದರ ಮಹಾಯುತಿ ಪಾಲುದಾರರಾದ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಎನ್ಸಿಪಿ ಕ್ರಮವಾಗಿ 46 ಮತ್ತು 35 ನಗರ ಪರಿಷತ್ಗಳನ್ನು ಪಡೆದುಕೊಂಡಿವೆ.
ಜಗನ್ ಬರ್ತ್ ಡೇ: ಮುಖಕ್ಕೆ ಕೇಕ್ ಮೆತ್ತಿಕೊಂಡು ಸಂಭ್ರಮಿಸಿದ YSRCP ಮುಖಂಡರು; Videoಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು, ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್, ರಾಜ್ಯಪಾಲ ಎಸ್. ಅಬ್ದುಲ್ ನಜೀರ್ ಮತ್ತು ಇತರರು ಜಗನ್ ಅವರಿಗೆ ಉತ್ತಮ ಆರೋಗ್ಯ ಮತ್ತು ಸಂತೋಷದ ಜೀವನ ಸಿಗಲಿ ಎಂದು ಹುಟ್ಟುಹಬ್ಬಕ್ಕೆ ಶುಭ ಹಾರೈಸಿದ್ದಾರೆ.
ಡಿಸೆಂಬರ್ 26 ರಿಂದ ರೈಲ್ವೆ ಪ್ರಯಾಣ ದರ ಏರಿಕೆ; 500 ಕಿ.ಮೀ ವರೆಗಿನ ಪ್ರಯಾಣಕ್ಕೆ ನಾನ್ ಎಸಿ ರೈಲುಗಳಲ್ಲಿ 10 ರೂ ಹೆಚ್ಚಳ!ಬೆಲೆ ಏರಿಕೆಯ ಭಾಗವಾಗಿ, ಭಾರತೀಯ ರೈಲ್ವೆ ಪ್ರಯಾಣದ ದೂರವನ್ನು ಆಧರಿಸಿ ಟಿಕೆಟ್ ಬೆಲೆಗಳನ್ನು ಹೆಚ್ಚಿಸಿದೆ. Non AC ಅಲ್ಲದ ವರ್ಗಗಳಲ್ಲಿನ ಮೇಲ್ ಮತ್ತು ಎಕ್ಸ್ಪ್ರೆಸ್ ರೈಲುಗಳಲ್ಲಿ ಪ್ರತಿ ಕಿಲೋಮೀಟರಿಗೆ 2 ಪೈಸೆ ಹೆಚ್ಚಿಸಲಾಗಿದೆ.
"ಪ್ರೀತಿ ಮತ್ತು ಶಿಸ್ತು...": ನಿತೀಶ್ ಕುಮಾರ್ ವೈದ್ಯೆಯ ಹಿಜಾಬ್ ಎಳೆದ ಬಗ್ಗೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಪ್ರತಿಕ್ರಿಯೆ ಹೀಗಿದೆ...ಬಿಹಾರ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಸಿಎಂ ನಿತೀಶ್ ಕುಮಾರ್ ಅವರನ್ನು ಸಮರ್ಥಿಸಿಕೊಂಡಿದ್ದು, ತಂದೆ ಮತ್ತು ಮಗಳ ನಡುವೆ ಎಂದಿಗೂ ಸಂಘರ್ಷ ಉಂಟಾಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ಜೊತೆಗೆ RSS ಹೋಲಿಕೆ ಎಷ್ಟು ಸರಿ? ಮೋಹನ್ ಭಾಗವತ್ ಹೀಗ್ಯಾಕೆ ಹೇಳಿದ್ರು..!ಆರ್ಎಸ್ಎಸ್ ನ್ನು ಬಿಜೆಪಿ ಜೊತೆಗೆ ಹೋಲಿಕೆ ಮಾಡುವುದರ ವಿರುದ್ಧ ಎಚ್ಚರಿಕೆ ನೀಡಿದರು. ಅನೇಕ ಜನರು ಬಿಜೆಪಿ ಜೊತೆಗೆ ಹೋಲಿಕೆ ಮಾಡಿ 'ಸಂಘ'ವನ್ನು ಅರ್ಥಮಾಡಿಕೊಳ್ಳುವ ಪ್ರವೃತ್ತಿ ಹೊಂದಿದ್ದಾರೆ.
BMC election: ಕಾಂಗ್ರೆಸ್ ಏಕಾಂಗಿ ಸ್ಪರ್ಧೆ; ಉದ್ಧವ್ ಠಾಕ್ರೆ, ಶರದ್ ಪವಾರ್ ಜತೆ ಮೈತ್ರಿ ಇಲ್ಲಬಿಎಂಸಿ ಮತ್ತು ಇತರ 28 ಮುನ್ಸಿಪಲ್ ಕಾರ್ಪೊರೇಷನ್ಗಳ ಚುನಾವಣೆಗೆ ಮುಂದಿನ ವರ್ಷ ಜನವರಿ 15 ರಂದು ಚುನಾವಣೆ ನಡೆಯಲಿದೆ.
BMC Election: ಉದ್ಧವ್-ರಾಜ್ ನಡುವಿನ 'ಸ್ನೇಹ' MVA ನಲ್ಲಿ ಬಿರುಕು? ಕಾಂಗ್ರೆಸ್ ಏಕಾಂಗಿ ಸ್ಪರ್ಧೆ!ಮುಂಬರುವ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಕಾಂಗ್ರೆಸ್ ಘೋಷಿಸಿದೆ.
ಆ್ಯಂಬುಲೆನ್ಸ್ ಒದಗಿಸದ ಆಸ್ಪತ್ರೆ: ಶಿಶುವನ್ನು 'ಪ್ಲಾಸ್ಟಿಕ್ ಬ್ಯಾಗ್' ನಲ್ಲಿ ಸಾಗಿಸಿದ ಬುಡಕಟ್ಟು ಕುಟುಂಬ!ಮಗು ಸಾವಿನ ನಂತರ ಶವವನ್ನು ತಮ್ಮ ಗ್ರಾಮಕ್ಕೆ ಕೊಂಡೊಯ್ಯಲು ವಾಹನವೊಂದನ್ನು ಒದಗಿಸುವಂತೆ ಕುಟುಂಬಸ್ಥರು ಆಸ್ಪತ್ರೆ ಆಡಳಿತ ಮಂಡಳಿಗೆ ಮನವಿ ಮಾಡಿದ್ದಾರೆ.
ಒಳನುಸುಳುವವರನ್ನು ಹೊರಗಿಡಲು SIR; ಆದ್ರೆ ದಶಕಗಳಿಂದ ಕಾಂಗ್ರೆಸ್ ಅವರನ್ನು ರಕ್ಷಿಸಿತ್ತು: ಪ್ರಧಾನಿ ಮೋದಿಒಳನುಸುಳುವಿಕೆಯನ್ನು ತಡೆಯಲು ಕೇಂದ್ರವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದರೂ ಕೆಲವು "ದೇಶದ್ರೋಹಿಗಳು" ಅವರನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ