ರಿಯಲ್ ಲೈಫ್ ಹೀರೋ: ಭಿಕ್ಷೆ ಬೇಡುತ್ತಿದ್ದ ಯುವತಿಯ ರಕ್ಷಿಸಿ ಮದುವೆಯಾದ Golu Yadav!ಗೋಲು ಯಾದವ್ ಒಂದು ದಿನ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಒಬ್ಬ ಯುವತಿಯು ಪ್ರಯಾಣಿಕರಿಂದ ಭಿಕ್ಷೆ ಬೇಡುತ್ತಿರುವುದನ್ನು ನೋಡಿದ್ದಾನೆ. ಆ ಹುಡುಗಿ ಅನಾಥಳಾಗಿದ್ದಳು ಮತ್ತು ಒಂಟಿಯಾಗಿ ಪ್ರಯಾಣಿಸುತ್ತಿದ್ದಳು.
ನಿವೃತ್ತ ಸಿಜೆಐ ಬಿ.ಆರ್ ಗವಾಯಿ ಮೇಲೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿಶೋರ್ಗೆ ಚಪ್ಪಲಿ ಏಟು! Videoಸುಪ್ರೀಂ ಕೋರ್ಟ್ನಲ್ಲಿ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್ ಅವರಿಗೆ ಇಂದು ದೆಹಲಿಯ ಕರ್ಕಾರ್ಡೂಮ ನ್ಯಾಯಾಲಯದ ಆವರಣದಲ್ಲಿ ಚಪ್ಪಲಿಯಿಂದ ಥಳಿಸಲಾಯಿತು.
IndiGo is back: ಎಲ್ಲವೂ ಸಾಮಾನ್ಯ ಸ್ಥಿತಿಗೆ, ಎಲ್ಲಾ ವಿಮಾನ ಸೇವೆಗಳ ಕಾರ್ಯಾಚರಣೆ ಸ್ಥಿರ; ಸಿಇಒ ಘೋಷಣೆಇಂಡಿಗೋ ವಿಮಾನಯಾನ ಸಂಸ್ಥೆ ಸಿಇಒ ಪೀಟರ್ ಆಲ್ಬರ್ಸ್, 'ಇಂಡಿಗೋ ಮತ್ತೆ ತನ್ನ ಕಾರ್ಯತಂತ್ರ ಆರಂಭಿಸಿದೆ. ಎಂದಿನಂತೆ ಸ್ಥಿರ ಕಾರ್ಯಾಚರಣೆ ಸಾಗಿದೆ ಎಂದು ಮಾಹಿತಿ ನೀಡಿದ್ದಾರೆ.
'ವಂದೇ ಮಾತರಂ'ನ ಮೊದಲ ಎರಡು ಚರಣ ಬಳಸುವ ನಿರ್ಧಾರ ನೆಹರೂ ಒಬ್ಬರದ್ದೇ ಅಲ್ಲ: ಖರ್ಗೆ'ವಂದೇ ಮಾತರಂ'ನ ಮೊದಲ ಎರಡು ಚರಣಗಳನ್ನು ಮಾತ್ರ ರಾಷ್ಟ್ರೀಯ ಗೀತೆಯಾಗಿ ಬಳಸುವ ನಿರ್ಧಾರವನ್ನು ಮಹಾತ್ಮ ಗಾಂಧಿ ಮತ್ತು ರವೀಂದ್ರನಾಥ ಟ್ಯಾಗೋರ್ರಂತಹ ನಾಯಕರು ಸಾಮೂಹಿಕವಾಗಿ ತೆಗೆದುಕೊಂಡಿದ್ದಾರೆ.
ಗೋವಾ ನೈಟ್ಕ್ಲಬ್ಗೆ ಬೆಂಕಿ: ಲೂತ್ರಾ ಸಹೋದರರ 'ಅಕ್ರಮ' ರೋಮಿಯೋ ಲೇನ್ ಕ್ಲಬ್ ನೆಲಸಮ!ಕಳೆದ ಶನಿವಾರ ಮಧ್ಯರಾತ್ರಿ ಅರ್ಪೋರಾದ 'ಬಿರ್ಚ್ ಬೈ ರೋಮಿಯೋ ಲೇನ್' ನೈಟ್ಕ್ಲಬ್ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 25 ಜನ ಸಾವನ್ನಪ್ಪಿದ ಕೆಲವೇ ಗಂಟೆಗಳ ನಂತರ, ಲುತ್ರಾ ಸಹೋದರರು ಥೈಲ್ಯಾಂಡ್ಗೆ ಪಲಾಯನ ಮಾಡಿದ್ದಾರೆ.
ಭಿನ್ನಾಭಿಪ್ರಾಯ ಬಗೆಹರಿಸಿಕೊಂಡು BMC ಚುನಾವಣೆಗೆ ಒಟ್ಟಾಗಿ ಸ್ಪರ್ಧಿಸಲು ಶಿಂಧೆ-ಫಡ್ನವೀಸ್ ನಿರ್ಧಾರ!ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಉಪಮುಖ್ಯಮಂತ್ರಿ ಶಿಂಧೆ ಸೋಮವಾರ ತಡರಾತ್ರಿ ನಡೆದ ಸಭೆಯಲ್ಲಿ, ಆಡಳಿತ ಪಕ್ಷಗಳು ಅಸ್ತಿತ್ವದಲ್ಲಿರುವ ಮಹಾಯುತಿ ಮೈತ್ರಿಕೂಟದ ಸದಸ್ಯರಾಗಿ ಈ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿದ್ದಾರೆ
ನಾಗ್ಪುರ: ವಿವಾಹದ ವೇಳೆ ನೀಡಿದ್ದ ಭರವಸೆ ಈಡೇರಿಸದ ಪತಿ; ಆರ್ಥಿಕ ಸಂಕಷ್ಟದಿಂದ ಕಬಡ್ಡಿ ಆಟಗಾರ್ತಿ ಆತ್ಮಹತ್ಯೆಆರ್ಥಿಕವಾಗಿ ದುರ್ಬಲರಾಗಿದ್ದ ಕಿರಣ್ ಸೂರಜ್ ದಾಧೆ 2020 ರಲ್ಲಿ ಸ್ವಪ್ನಿಲ್ ಜಯದೇವ್ ಲಂಬ್ಘರೆ ಎಂಬಾತನನ್ನು ವಿವಾಹವಾದರು. ಮದುವೆ ವೇಳೆ ಆಕೆಗೆ ನೌಕರಿ ಕೊಡಿಸಿ ಆರ್ಥಿಕ ಸಂಕಷ್ಟವನ್ನು ಬಗೆಹರಿಸುವುದಾಗಿ ಸಪ್ನಿಲ್ ಭರವಸೆ ನೀಡಿದ್ದ.
ಕಳ್ಳರನ್ನು ಬೆಂಬಲಿಸುವುದಿಲ್ಲ, ಪಕ್ಷವನ್ನು ಹಾಳು ಮಾಡುವವರನ್ನು ಬದಿಗಿಟ್ಟರೆ ಮಾತ್ರ ಅದರೊಂದಿಗೆ ಕೆಲಸ: ನವಜೋತ್ ಕೌರ್ ಸಿಧುರಾಹುಲ್ ಗಾಂಧಿ ಈ ಸಮಸ್ಯೆಗಳನ್ನು ಪರಿಹರಿಸುತ್ತಾರೆ ಮತ್ತು 'ಹೀರೋ' ಆಗುತ್ತಾರೆ ಎಂದು ನಾನು ಆಶಿಸಿದ್ದೆ... ಅವರ ಸುತ್ತಲಿನ ಜನರು ಅವರನ್ನು ದಾರಿ ತಪ್ಪಿಸಿದರು. ಪರಿಣಾಮವಾಗಿ ವಿಳಂಬವಾಯಿತು.
ಜಮ್ಮು-ಕಾಶ್ಮೀರ: ಸಾಂಬಾದಲ್ಲಿ BSF ಯೋಧನ ಶವ ಪತ್ತೆ; ಹೃದಯಾಘಾತದಿಂದ CRPF ಕಾನ್ಸ್ಟೆಬಲ್ ಸಾವುಪಂಜಾಬ್ನ ಫಿರೋಜ್ಪುರ ನಿವಾಸಿ ಕಾನ್ಸ್ಟೆಬಲ್ ಸುಖದೀಪ್ ಸಿಂಗ್ ಸೋಮವಾರ ಸಂಜೆ ರೆಹಿಯಾನ್ ಗ್ರಾಮದ ಕಾಲುವೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಪುದುಚೇರಿ: ನಟ ವಿಜಯ್ ರ್ಯಾಲಿಗೆ ಗನ್ ಹಿಡಿದು ಬಂದಿದ್ದ ವ್ಯಕ್ತಿಯ ಬಂಧನ!ಹೆಚ್ಚಿನ ವಿಚಾರಣೆಗಾಗಿ ಆ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತ ತನ್ನ ಸೊಂಟದಲ್ಲಿ ಹ್ಯಾಂಡ್ಗನ್ ಇಟ್ಟುಕೊಂಡಿದ್ದನು ಮತ್ತು ಸ್ಥಳದ ಪ್ರವೇಶದ್ವಾರದಲ್ಲಿದ್ದ ಪೊಲೀಸರು ಆತನನ್ನು ಪರಿಶೀಲಿಸಿದಾಗ ಗನ್ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
'ಚುನಾವಣಾ ಆಯೋಗಕ್ಕೆ SIR ನಡೆಸಲು ಯಾವುದೇ ಅಧಿಕಾರವಿಲ್ಲ': ಕಾಂಗ್ರೆಸ್ ಸಂಸದ ಮನೀಶ್ ತಿವಾರಿಚುನಾವಣಾ ಆಯೋಗಕ್ಕೆ SIR ನಡೆಸುವ ಹಕ್ಕು ಕಾನೂನುಬದ್ಧವಾಗಿ ಇಲ್ಲ ಮತ್ತು ಅದನ್ನು ನಿಲ್ಲಿಸಬೇಕು. ಏಕೆಂದರೆ ಅನೇಕ ವಿರೋಧ ಪಕ್ಷದ ನಾಯಕರು ಮತ್ತು ಜನರು ಈಗ ಚುನಾವಣಾ ಸಂಸ್ಥೆಯ ತಟಸ್ಥತೆಯ ಬಗ್ಗೆ ಪ್ರಶ್ನೆಗಳನ್ನು ಎತ್ತುವ ಅಗತ್ಯವನ್ನು ಅನುಭವಿಸುತ್ತಿದ್ದಾರೆ..
ಭಾರತೀಯ ಮುಸ್ಲಿಮರು ಜಿನ್ನಾ ಕಟ್ಟಾ ವಿರೋಧಿಗಳು; ದೇಶಪ್ರೇಮವನ್ನು ಧರ್ಮದೊಂದಿಗೆ ಗುರುತಿಸುವುದು ಸಾಂವಿಧಾನಿಕ ತತ್ವಗಳಿಗೆ ವಿರುದ್ಧ: ಓವೈಸಿಭಾರತೀಯ ಮುಸ್ಲಿಮರು ಜಿನ್ನಾ ಅವರ ಕಟ್ಟಾ ವಿರೋಧಿಗಳು, ಅದಕ್ಕಾಗಿಯೇ ಅವರು ಭಾರತದಲ್ಲಿಯೇ ಉಳಿಯಲು ನಿರ್ಧರಿಸಿದ್ದಾರೆ ಎಂದು ಹೈದರಾಬಾದ್ ಸಂಸದರು ಹೇಳಿದರು.
SIR ಗೆ ಅಸಹಕಾರ ತೋರಿದ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ತರಾಟೆ; BLO ಗಳಿಗೆ ಬೆದರಿಕೆ ತಡೆಯುವಂತೆ ECI ಗೆ ಸೂಚನೆಪರಿಸ್ಥಿತಿಯನ್ನು ಪರಿಹರಿಸಲು ವಿಫಲವಾದರೆ "ಅರಾಜಕತೆಗೆ ಕಾರಣವಾಗಬಹುದು" ಎಂದು ಸರ್ವೋಚ್ಛ ನ್ಯಾಯಾಲಯ ಎಚ್ಚರಿಸಿದೆ.
ಪಶ್ಚಿಮ ಬಂಗಾಳದಲ್ಲಿ ಬಾಬ್ರಿ ಮಾದರಿಯ ಮಸೀದಿ ನಿರ್ಮಾಣ: ಮೂರೇ ದಿನದಲ್ಲಿ 3 ಕೋಟಿ ರೂ ದೇಣಿಗೆ!ಕಬೀರ್ ಅವರು ಡಿಸೆಂಬರ್ 6 ರಂದು ಮುರ್ಷಿದಾಬಾದ್ ಜಿಲ್ಲೆಯ ರೆಜಿನಗರದಲ್ಲಿ ನೂತನ ಬಾಬ್ರಿ ಮಸೀದಿಗೆ ಶಂಕುಸ್ಥಾಪನೆ ನೆರವೇರಿಸಿದ್ದರು.
Red Fort blast: ಅನಂತನಾಗ್ ಜಿಲ್ಲೆ ಅರಣ್ಯ ಪ್ರದೇಶದಲ್ಲಿ NIA ಶೋಧದಕ್ಷಿಣ ಕಾಶ್ಮೀರ ಜಿಲ್ಲೆಯ ಮಟ್ಟನ್ ಅರಣ್ಯ ಪ್ರದೇಶದಲ್ಲಿ ಕೆಲವು ಅಡಗುತಾಣಗಳ ಬಗ್ಗೆ ಇಬ್ಬರು ಆರೋಪಿಗಳು ತನಿಖಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಕರೆತಂದು ಪರಿಶೀಲನೆ ನಡೆಸುತ್ತಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ