ಬದರಿನಾಥದಿಂದ ಡೆಹ್ರಾಡೂನ್ ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನ! ಬೆಂಗಳೂರು ಮೂಲದ ಐವರು ಪ್ರಯಾಣಿಕರು ಸೇರಿದಂತೆ ಆರು ಮಂದಿ ಸಾವು; Video
ಬದರಿನಾಥದಿಂದ ಡೆಹ್ರಾಡೂನ್ಗೆ ತೆರಳುತ್ತಿದ್ದ 'ಟ್ರಾನ್ಸ್ ಭಾರತ್ ಏವಿಯೇಷನ್' (Trans Bharat Aviation) ಸಂಸ್ಥೆಯ ಹೆಲಿಕಾಪ್ಟರ್ ನಾಪತ್ತೆಯಾಗಿತ್ತು. ಇದು ಚಮೋಲಿ ಜಿಲ್ಲೆಯ ಜೋಶಿಮಠದ ಬಳಿ ಪತನಗೊಂಡಿರಬಹುದು ಎಂದು ಶಂಕಿಸಲಾಗಿದೆ.


