ವ್ಯಾಪಕ ಅಡಚಣೆಗಳ ನಂತರ IndiGoಗೆ ವಿಪ್ ಜಾರಿ; ವೇಳಾಪಟ್ಟಿಯಲ್ಲಿ ಶೇ. 5 ರಷ್ಟು ಕಡಿತಬುಧವಾರ ಸಂಜೆ 5 ಗಂಟೆಯೊಳಗೆ ಪರಿಷ್ಕೃತ ಕಾರ್ಯಾಚರಣೆಯ ವೇಳಾಪಟ್ಟಿಯನ್ನು ಸಲ್ಲಿಸುವಂತೆ DGCA ಇಂಡಿಗೋಗೆ ವಿಪ್ ಜಾರಿ ಮಾಡಿದೆ.
ಇಂದು ಸಹ 500 ಇಂಡಿಗೋ ವಿಮಾನ ರದ್ದು; ವೇಳಾಪಟ್ಟಿ ಕಡಿತಗೊಳಿಸಲು ಸರ್ಕಾರ ನಿರ್ಧಾರಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 58 ಆಗಮನ ಮತ್ತು 63 ನಿರ್ಗಮನ ವಿಮಾನ ಸೇರಿದಂತೆ 121 ವಿಮಾನಗಳು ರದ್ದಾಗಿರುವುದಾಗಿ ವರದಿಯಾಗಿದೆ.
Goa nightclub fire: ದುರಂತ ನಡೆದ ಕೆಲವೇ ಹೊತ್ತಿನಲ್ಲಿ ಮಾಲೀಕ ಸೌರಭ್, ಗೌರವ್ ಲುತ್ರಾ ಥೈಲ್ಯಾಂಡ್ ಗೆ ಪಲಾಯನ!ಗೋವಾ ಪೊಲೀಸರ ಪ್ರಕಾರ, ಡಿಸೆಂಬರ್ 7 ರಂದು ಬೆಳಗ್ಗೆ 5.30 ಕ್ಕೆ ಇಂಡಿಗೋ ವಿಮಾನ 6E 1073 ಮೂಲಕ ಫುಕೆಟ್ಗೆ ತೆರಳಿದ್ದಾರೆ.
ರಸ್ತೆಯಲ್ಲಿ ಗಾಯಗೊಂಡಿದ್ದವರಿಗೆ ಸಹಾಯ ಮಾಡಲು ಬಂದಿದ್ದ ಯುವಕರಿಗೆ ಕಾರು ಡಿಕ್ಕಿ: ನಾಲ್ವರ ದುರ್ಮರಣ!ರಾಜಸ್ಥಾನದ ಚಿತ್ತೋರ್ಗಢ ಜಿಲ್ಲೆಯಲ್ಲಿ ಭಾನುವಾರ ತಡರಾತ್ರಿ ಹೃದಯವಿದ್ರಾವಕ ಅಪಘಾತ ಸಂಭವಿಸಿ ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಚಿತ್ತೋರ್ಗಢ-ಕೋಟಾ ಹೆದ್ದಾರಿಯ ಬೇಗುನ್ ಪಟ್ಟಣದ ಬಳಿಯ ಮದ್ನಾ ಪ್ರದೇಶದಲ್ಲಿ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟಿದ್ದಾರೆ.
ಸಿಎಂ ಹುದ್ದೆಗೆ 500 ಕೋಟಿ ರೂ ಹೇಳಿಕೆ: ಕಾಂಗ್ರೆಸ್ನಿಂದ ನವಜೋತ್ ಕೌರ್ ಸಿಧು ಅಮಾನತು!ಮುಖ್ಯಮಂತ್ರಿ ಹುದ್ದೆಗೆ 500 ಕೋಟಿ ರೂಪಾಯಿ ಕೊಡಬೇಕು ಎಂದು ಹೇಳುವ ಮೂಲಕ ಹೈಕಮಾಂಡ್ ನ ಕೆಂಗಣ್ಣಿಗೆ ಗುರಿಯಾಗಿದ್ದ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಪತ್ನಿ ನವಜೋತ್ ಕೌರ್ ಸಿಧುವನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ.
ದೇಶಕ್ಕೆ ಸ್ವಾತಂತ್ರ್ಯ ಬಂದ 79 ವರ್ಷಗಳ ನಂತರ 'ವಂದೇ ಮಾತರಂ' ಚರ್ಚೆಯ ಅಗತ್ಯವೇನಿತ್ತು?: ಪ್ರಿಯಾಂಕಾ ಗಾಂಧಿ; Videoಜನರ ಗಮನವನ್ನು ಬೇರೆಡೆ ಸೆಳೆಯಲು ಸರ್ಕಾರ ವಂದೇ ಮಾತರಂ ಕುರಿತು ಚರ್ಚೆ ನಡೆಸುತ್ತಿದೆ. ಈಗಿನ ಹಾಗೂ ಭವಿಷ್ಯವನ್ನು ನೋಡಲು ಬಯಸದ ಕಾರಣ ಭೂತಕಾಲದ ಬಗ್ಗೆ ಅಧ್ಯಯನ ಮಾಡಬೇಕೆಂದು ಸರ್ಕಾರ ಬಯಸುತ್ತದೆ ಎಂದರು.
ಮಹಾರಾಷ್ಟ್ರ: ಫಡ್ನವೀಸ್ ಜೊತೆ ಆಪ್ತರಾಗಿರುವ ಮಹಾಯುತಿ ಮಿತ್ರಪಕ್ಷದ 22 ಶಾಸಕರು ಪಕ್ಷ ತೊರೆಯಲು ಸಜ್ಜು- ಆದಿತ್ಯ ಠಾಕ್ರೆ!ಜೂನ್ 2022 ರಲ್ಲಿ ಶಿಂಧೆ ನೇತೃತ್ವದ ಬಂಡಾಯದ ನಂತರ ಶಿವಸೇನೆ ವಿಭಜನೆಯಾಯಿತು. ಇದರ ಪರಿಣಾಮ ಅಂದಿನ ಉದ್ಧವ್ ಠಾಕ್ರೆ ನೇತೃತ್ವದ ಮಹಾ ವಿಕಾಸ್ ಅಘಾಡಿ ಸರ್ಕಾರ ಪತನವಾಯಿತು.
ಮಲಯಾಳಂ ನಟಿ ಮೇಲೆ ಲೈಂಗಿಕ ದೌರ್ಜನ್ಯ: ನಟ ದಿಲೀಪ್ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಕೇರಳ ಸರ್ಕಾರ ನಿರ್ಧಾರ2017ರ ಫೆಬ್ರುವರಿ 17ರಂದು ನಟ ದಿಲೀಪ್ ಅವರು ನಟಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿತ್ತು.
ಇಂದು 500 Indigo ವಿಮಾನ ಹಾರಾಟ ರದ್ದು: ನಾವು ಹಗುರವಾಗಿ ಪರಿಗಣಿಸಲ್ಲ... ಇಂಡಿಗೋ ಬಿಕ್ಕಟ್ಟಿನ ಬಗ್ಗೆ ಕೇಂದ್ರ ಸಚಿವ ಎಚ್ಚರಿಕೆ!ಇಂಡಿಗೋ ಏರ್ಲೈನ್ಸ್ ವಿಮಾನಗಳನ್ನು ಮತ್ತೆ ಹಳಿಗೆ ತರುವ ಪ್ರಯತ್ನಗಳನ್ನು ತೀವ್ರಗೊಳಿಸಿದ್ದರೂ, ಕೇಂದ್ರ ಸರ್ಕಾರವು ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದೆ. ಸಿಬ್ಬಂದಿ ಕೊರತೆಯಿಂದಾಗಿ ದೇಶಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಅವ್ಯವಸ್ಥೆ ಮತ್ತು ವಿಮಾನ ರದ್ದತಿ...
ಮಾಜಿ ಪತ್ನಿ ಮಂಜು ವಾರಿಯರ್ ಹೇಳಿಕೆ ನಂತರ ನನ್ನ ವಿರುದ್ಧ ಪಿತೂರಿ: ನಟ ದಿಲೀಪ್ಪ್ರಕರಣದಲ್ಲಿ ಖುಲಾಸೆಗೊಂಡ ಸ್ವಲ್ಪ ಸಮಯದ ನಂತರ ಮಾತನಾಡಿದ ದಿಲೀಪ್ ಅವರು, ತನ್ನ ವೃತ್ತಿಜೀವನವನ್ನು ಹಾಳು ಮಾಡುವ ಉದ್ದೇಶದಿಂದ ಪ್ರಕರಣದಲ್ಲಿ ಆರೋಪಿಯನ್ನಾಗಿ ಮಾಡಿರುವುದರದ ಹಿಂದೆ "ಪಿತೂರಿ" ಇದೆ ಎಂದು ಆರೋಪಿಸಿದರು.
'ಇತಿಹಾಸ ತಿರುಚಲು' ಪ್ರಧಾನಿ ಮೋದಿ ಯತ್ನ; ನೆಹರೂ ಪರಂಪರೆ ಅಳಿಸಲು ಬಿಜೆಪಿಗೆ ಸಾಧ್ಯವಿಲ್ಲ: ಗೌರವ್ ಗೊಗೊಯ್; Video'ವಂದೇ ಮಾತರಂ' ಗೀತೆಗೆ ಅರ್ಹವಾದ ಪ್ರಾಮುಖ್ಯತೆ ಮತ್ತು ರಾಷ್ಟ್ರೀಯ ಗೀತೆಯ ಸ್ಥಾನಮಾನವನ್ನು ನೀಡಿದ್ದು ಕಾಂಗ್ರೆಸ್ ಎಂದು ವಿರೋಧ ಪಕ್ಷ ಹೇಳಿದೆ.
ಪಶ್ಚಿಮ ಬಂಗಾಳ: ಬಾಬ್ರಿ ಮಾದರಿಯ ಮಸೀದಿ ನಿರ್ಮಾಣಕ್ಕೆ ಎರಡೇ ದಿನದಲ್ಲಿ 1.3 ಕೋಟಿ ರೂ ದೇಣಿಗೆ!2012 ರಲ್ಲಿ ತೃಣಮೂಲ ಕಾಂಗ್ರೆಸ್ ಸೇರಿದ ಮಾಜಿ ಕಾಂಗ್ರೆಸ್ ಶಾಸಕ ಕಬೀರ್, ನಂತರ ಬಿಜೆಪಿಗೆ ಸೇರ್ಪಡೆಗೊಂಡು ಅಲ್ಪಾವಧಿ ಪಕ್ಷದಲ್ಲಿ ಸಕ್ರಿಯರಾಗಿದ್ದರು.
ಮಧ್ಯಪ್ರದೇಶ: ಕೋಟಿ ಕೋಟಿ ಬಹುಮಾನ ಹೊಂದಿದ್ದ 10 ನಕ್ಸಲರು ಶಸ್ತ್ರಾಸ್ತ್ರ ಸಹಿತ ಶರಣಾಗತಿ!ಜನವರಿಯಿಂದ ಬಾಲಘಾಟ್ನಲ್ಲಿ ಸಂಪೂರ್ಣ ನಕ್ಸಲ್ ನಿರ್ಮೂಲನಾ ಅಭಿಯಾನ ಪ್ರಾರಂಭವಾಗಲಿದೆ. ಮುಖ್ಯವಾಹಿನಿಗೆ ಮರಳುವವರಿಗೆ 15 ವರ್ಷಗಳ ಕಾಲ ಪುನರ್ವಸತಿ ಪ್ಯಾಕೇಜ್ ಸಿಗುತ್ತದೆ..
ಬ್ರಿಟಿಷರ ದಬ್ಬಾಳಿಕೆ ನಡುವೆಯೂ 'ವಂದೇ ಮಾತರಂ' ಬಂಡೆಯಂತೆ ಗಟ್ಟಿಯಾಗಿ ನಿಂತಿತು: ಲೋಕಸಭೆಯಲ್ಲಿ ಪ್ರಧಾನಿ ಮೋದಿ; Video'ವಂದೇ ಮಾತರಂ' ಗೀತೆಯು 100 ವರ್ಷಗಳನ್ನು ಪೂರೈಸಿದಾಗ, ರಾಷ್ಟ್ರವು ತುರ್ತು ಪರಿಸ್ಥಿತಿಯಿಂದ ಬಂಧಿಸಲ್ಪಟ್ಟಿತ್ತು' ಎಂದರು.
ಮಲಯಾಳಂ ನಟಿ ಮೇಲೆ ಅತ್ಯಾಚಾರ ಪ್ರಕರಣ: ನಟ ದಿಲೀಪ್ ಖುಲಾಸೆ; ಪಲ್ಸರ್ ಸುನಿ ಸೇರಿ ಆರು ಮಂದಿ ತಪ್ಪಿತಸ್ಥರು; Video2017 ರಲ್ಲಿ ನಟಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಎರ್ನಾಕುಲಂ ಪ್ರಿನ್ಸಿಪಾಲ್ ಸೆಷನ್ಸ್ ನ್ಯಾಯಾಲಯ ಇಂದು ತೀರ್ಪ ಪ್ರಕಟಿಸಿದ್ದು, ನಟ ದಿಲೀಪ್(ಪಿ ಗೋಪಾಲಕೃಷ್ಣನ್) ಅವರನ್ನು ಖುಲಾಸೆಗೊಳಿಸಿದೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ