'ಹಿಂದೂ ಬೆಳವಣಿಗೆ ದರ' ಧರ್ಮ ಕೆಣಕುವ ಒಂದು ಮಾರ್ಗವಾಗಿತ್ತು: ಪ್ರಧಾನಿ ಮೋದಿಕೆಲವು ದಶಕಗಳ ಹಿಂದೆ ಭಾರತದ ನಿಧಾನಗತಿಯ ಬೆಳವಣಿಗೆಯನ್ನು ಹಿಂದೂ ಬೆಳವಣಿಗೆಯ ದರ ಎಂದು ಕರೆಯುವ ಮೂಲಕ ಹಿಂದೂ ಜೀವನ ವಿಧಾನವನ್ನು ಅಪಖ್ಯಾತಿಗೊಳಿಸುವ ಪ್ರಯತ್ನ ನಡೆದಿತ್ತು ಎಂದು ಪ್ರಧಾನಿ ಮೋದಿ ಹೇಳಿದರು.
'ಜನ ಸಾಮಾನ್ಯರಿಗಾಗಿ ಸುಪ್ರೀಂ ಕೋರ್ಟ್': ಬಲವಾದ ಸಂದೇಶ ರವಾನಿಸಿದ CJI ಸೂರ್ಯಕಾಂತ್!ಸೂಕ್ತ ಸಮಯಾವಧಿ ಮತ್ತು ರಾಷ್ಟ್ರೀಯ ಏಕೀಕೃತ ನ್ಯಾಯಾಂಗ ನೀತಿ ಆಧಾರಿತವಾಗಿ ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥ ತಮ್ಮ ಆದ್ಯತೆ ಎಂದಿದ್ದಾರೆ.
'ಹೆಣ್ಣುಮಕ್ಕಳ ತಂಟೆಗೆ ಬಂದ್ರೆ.. ಯಮರಾಜ ಕಾಯುತ್ತಿರುತ್ತಾನೆ': ಸಿಎಂ ಯೋಗಿ ಆದಿತ್ಯಾನಾಥ್ ಎನ್ಕೌಂಟರ್ ಎಚ್ಚರಿಕೆ!ಉತ್ತರ ಪ್ರದೇಶದಲ್ಲಿ ಅಪರಾಧ ಮತ್ತು ಅಪರಾಧಿಗಳಿಗೆ ಜಾಗವಿಲ್ಲ. ಹೆಣ್ಣುಮಕ್ಕಳ ಸುರಕ್ಷತೆಯನ್ನು ಹಾಳುಮಾಡುವ ಯಾರನ್ನಾದರೂ ನಿರ್ಮೂಲನೆ ಮಾಡಲಾಗುತ್ತದೆ..
ದೆಹಲಿ ಅಲ್ಲವೇ ಅಲ್ಲ: ನವೆಂಬರ್ ನಲ್ಲಿ ಇದೇ ದೇಶದ ಅತ್ಯಂತ ಹೆಚ್ಚಿನ ಮಾಲಿನ್ಯ ನಗರ! ಬೆಂಗಳೂರಿಗೆ ಎಷ್ಟನೇ ಸ್ಥಾನ?ರಾಜ್ಯ ಮಟ್ಟದಲ್ಲಿ ರಾಜಸ್ಥಾನ ಅತಿ ಹೆಚ್ಚು ಮಾಲಿನ್ಯ ನಗರಗಳನ್ನು ಹೊಂದಿದ್ದು, ನವೆಂಬರ್ನಲ್ಲಿ 34 ನಗರಗಳ ಪೈಕಿ 23 ನಗರಗಳು ರಾಷ್ಟ್ರೀಯ ಮಿತಿಯನ್ನು ಮೀರಿದೆ.
ಇಂಡಿಗೋ ವಿಮಾನಗಳಲ್ಲಿ ವ್ಯತ್ಯಯ: ಇತರೆ ಏರ್ಲೈನ್ಗಳಿಂದ ಟಿಕೆಟ್ ದರ ಏರಿಕೆಗೆ ಸರ್ಕಾರ ಬ್ರೇಕ್ಹೊಸದಾಗಿ ನಿಗದಿಪಡಿಸಲಾದ ದರ ಮಿತಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪರಿಸ್ಥಿತಿ ಸಂಪೂರ್ಣವಾಗಿ ಸ್ಥಿರವಾಗುವವರೆಗೆ ಈ ಮಿತಿಗಳು ಜಾರಿಯಲ್ಲಿರುತ್ತವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ರಾಮನಾಥಪುರಂ ಬಳಿ ನಿಂತಿದ್ದ ವಾಹನಕ್ಕೆ ಕಾರು ಡಿಕ್ಕಿ; ಐವರು ಅಯ್ಯಪ್ಪಸ್ವಾಮಿ ಭಕ್ತರು ದುರ್ಮರಣಶಬರಿಮಲೆಯಿಂದ ಹಿಂತಿರುಗುತ್ತಿದ್ದ ವಿಜಯನಗರಂ ಜಿಲ್ಲೆಯ ಐದು ಪುರುಷರನ್ನು ಹೊತ್ತೊಯ್ಯುತ್ತಿದ್ದ ಕಾರು(ಎಪಿ 40 ಎಫ್ಕೆ 5781) ಇಂದು ಬೆಳಗಿನ ಜಾವ 1.50 ರ ಸುಮಾರಿಗೆ ರಸ್ತೆಬದಿಯಲ್ಲಿ ನಿಂತಿತ್ತು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ.
ICU ನಲ್ಲಿ 'ಇಂಡಿಯಾ ಬಣ': ಸಿಎಂ ಒಮರ್ ಅಬ್ದುಲ್ಲಾ ತೀವ್ರ ಅಸಮಾಧಾನ!ನವದೆಹಲಿಯಲ್ಲಿ ನಡೆದ ಹಿಂದೂಸ್ತಾನ್ ಟೈಮ್ಸ್ ಲೀಡರ್ಶಿಪ್ ಶೃಂಗಸಭೆಯಲ್ಲಿ ಮಾತನಾಡಿದ ಅಬ್ದುಲ್ಲಾ, ವಿರೋಧ ಪಕ್ಷದ ಬಣದ "ಸಾಂಸ್ಥಿಕ ಮತ್ತು ಕಾರ್ಯತಂತ್ರದ ವೈಫಲ್ಯಗಳನ್ನು ವಿವರಿಸಿದರು.
ಶೇಖ್ ಹಸೀನಾ ಭಾರತದಲ್ಲಿ ನೆಲೆಸುವ ಬಗ್ಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದೇನು...?ಕಳೆದ ವರ್ಷ ಆಗಸ್ಟ್ನಲ್ಲಿ ಹಸೀನಾ ಭಾರತದಲ್ಲಿ ಆಶ್ರಯ ಪಡೆದಿದ್ದಾರೆ. ಬಾಂಗ್ಲಾದಲ್ಲಿ ಭುಗಿಲೆದ್ದ ಹಿಂಸಾಚಾರದ ಸಮಯದಲ್ಲಿ ಅವರ 15 ವರ್ಷಗಳ ಆಡಳಿತವು ಕೊನೆಗೊಂಡಿತು.
ಸಂವಿಧಾನದ ಪ್ರಸ್ತಾವನೆಯಿಂದ 'ಜಾತ್ಯತೀತ' ಪದ ಕಿತ್ತುಹಾಕಲು ಬಿಜೆಪಿ ಸಂಸದ ಮುಂದು! ರಾಜ್ಯಸಭೆಯಲ್ಲಿ ಮಸೂದೆ ಮಂಡನೆಶುಕ್ರವಾರ ರಾಜ್ಯಸಭೆಯಲ್ಲಿ ಸಂವಿಧಾನ (ತಿದ್ದುಪಡಿ) ಮಸೂದೆ 2025 ಮಂಡಿಸಿದ ಸಿಂಗ್, ಈ ಪದಗಳು "ಗೊಂದಲ"ವನ್ನು ಸೃಷ್ಟಿಸುತ್ತವೆ ಮತ್ತು ಮೂಲ ಸಂವಿಧಾನದ ಭಾಗವಲ್ಲ ಎಂದು ಹೇಳಿದರು.
ಪಶ್ಚಿಮ ಬಂಗಾಳ: ಅಮಾನತುಗೊಂಡ TMC ಶಾಸಕನಿಂದ 'ಬಾಬ್ರಿ ಮಸೀದಿ'ಗೆ ಶಂಕುಸ್ಥಾಪನೆ!"ಕೋಮು ರಾಜಕೀಯ"ದಲ್ಲಿ ತೊಡಗಿಸಿಕೊಂಡ ಆರೋಪದ ಮೇಲೆ ಟಿಎಂಸಿ ಈ ವಾರದ ಆರಂಭದಲ್ಲಿ ಕಬೀರ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿತ್ತು.
IndiGo ಅವಾಂತರ: 'ಭಾನುವಾರದೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ, ಲಗೇಜ್ ತಲುಪಿಸಿ'; ಕೇಂದ್ರ ಸರ್ಕಾರ ಖಡಕ್ ಸೂಚನೆವ್ಯಾಪಕ ವಿಮಾನಗಳ ರದ್ದತಿ ಮತ್ತು ವಿಳಂಬಗಳಿಂದಾಗಿ ಪ್ರಯಾಣಿಕತರ ಆಕ್ರೋಶಕ್ಕೆ ತುತ್ತಾಗಿರುವ ಇಂಡಿಗೋದ ಬೃಹತ್ ಕಾರ್ಯಾಚರಣೆಯ ಸ್ಥಗಿತವು ಸರ್ಕಾರದ ಬಲವಾದ ಹಸ್ತಕ್ಷೇಪಕ್ಕೆ ಕಾರಣವಾಗಿದೆ.
ಜಮ್ಮು ಮತ್ತು ಕಾಶ್ಮೀರ CM ಒಮರ್ ಅಬ್ದುಲ್ಲಾರನ್ನು ಶ್ಲಾಘಿಸಿದ ನಿರ್ಮಲಾ ಸೀತಾರಾಮನ್; ಯಾಕೆ ಗೊತ್ತಾ?"ಈ ಬಾರಿ ಏನಾಯಿತು ಎಂದು ನೀವು ನೋಡಿದ್ದೀರಿ. ವಿಶೇಷವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ, ಆರ್ಥಿಕತೆಯು ಕೇಂದ್ರಾಡಳಿತ ಪ್ರದೇಶದ ಅಡಿಯಲ್ಲಿ ಚೇತರಿಸಿಕೊಳ್ಳುತ್ತಿದೆ" ಎಂದು ಸೀತಾರಾಮನ್ ಅವರು ಹೇಳಿದ್ದಾರೆ.
ಇಂಡಿಗೋ ವಿಮಾನಗಳ ಅಸ್ಥಿರತೆ: ಪ್ರಯಾಣ ದರ ಏರಿಕೆಗೆ ಸರ್ಕಾರ ಕಡಿವಾಣ; ನಾಲ್ಕು ವಿಶೇಷ ರೈಲುಗಳ ಸೌಲಭ್ಯವಿಮಾನಯಾನ ಸಂಸ್ಥೆಗಳು ವಿಧಿಸುತ್ತಿರುವ ದುಬಾರಿ ದರ ದೇಶಾದ್ಯಂತ ಪ್ರಯಾಣಿಕರನ್ನು ಸಂಕಷ್ಟಕ್ಕೆ ದೂಡಿದೆ.
ಗುಜರಾತ್: ವೇದಿಕೆ ಮೇಲೆ ಮಾತನಾಡುತ್ತಿದ್ದ AAP ಶಾಸಕ ಗೋಪಾಲ್ ಇಟಾಲಿಯಾ ಮೇಲೆ ಶೂ ಎಸೆತ; Videoಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಮಾಧ್ಯಮಗಳಲ್ಲಿ, ಆರೋಪಿಯನ್ನು ಎಎಪಿ ಬೆಂಬಲಿಗರು ಥಳಿಸಿದ ನಂತರ ಸ್ಥಳದಲ್ಲಿ ವಾತಾವರಣ ಪ್ರಕ್ಷುಬ್ಧವಾಯಿತು.
ಪಶ್ಚಿಮ ಬಂಗಾಳ: 'ಬಾಬರಿ ಮಸೀದಿ' ನಿರ್ಮಾಣಕ್ಕೆ ಇಂದು ಶಿಲಾನ್ಯಾಸ; ಸೌದಿಯಿಂದ ಬಂದ ಮೌಲ್ವಿಗಳು ಭಾಗಿ"ಸೌದಿ ಅರೇಬಿಯಾದಿಂದ ಇಬ್ಬರು ಖಾಜಿಗಳು ಬೆಳಿಗ್ಗೆ ಕೋಲ್ಕತ್ತಾ ವಿಮಾನ ನಿಲ್ದಾಣದಿಂದ ವಿಶೇಷ ಬೆಂಗಾವಲು ಪಡೆಯಲ್ಲಿ ಆಗಮಿಸುತ್ತಾರೆ" ಎಂದು ಅವರು ತಿಳಿಸಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ