ದೆಹಲಿಯಲ್ಲಿ ಮಿತಿ ಮೀರಿದ ಮಾಲಿನ್ಯ: ಸಂಸತ್ ಅಧಿವೇಶನ ಮುಂದುವರೆಸುವ ಬಗ್ಗೆ ಮರುಪರಿಶೀಲಿಸಿ; DMK ಸಂಸದಈ ಮಾಲಿನ್ಯಕ್ಕೆ "ಅತಿಯಾದ ಕೇಂದ್ರೀಕರಣ" ಕಾರಣ ಎಂದು ಆರೋಪಿಸಿದ ಅವರು, ಈ ದೇಶದಲ್ಲಿ, ಎಲ್ಲಾ ಕೆಲಸಗಳನ್ನು ದೆಹಲಿಯಿಂದಲೇ ಏಕೆ ಮಾಡಬೇಕು?
ಛತ್ತೀಸ್ಗಢ: ಬಿಜಾಪುರದಲ್ಲಿ ಎನ್ಕೌಂಟರ್ಗೆ ಐವರು ನಕ್ಸಲರು ಬಲಿ; ಒಬ್ಬ ಪೊಲೀಸ್ ಹುತಾತ್ಮಗುಂಡಿನ ಚಕಮಕಿಯಲ್ಲಿ ಮತ್ತೊಬ್ಬ ಜವಾನ್ ಗಾಯಗೊಂಡಿದ್ದು, ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.
Anantapur: ಶಾಸಕನ ರಾಸಲೀಲೆ Video ವೈರಲ್; ಶಿಕ್ಷಕಿ ಜೊತೆಗಿನ ಖಾಸಗಿ ಕ್ಷಣಗಳ ವಾಟ್ಸಪ್ ನಲ್ಲಿ ಹರಿಬಿಟ್ಟ MLA!ಫಣೀಂದ್ರ ವೈಸಿಪಿ ಪಕ್ಷದ ಬಿಸಿ ಸೆಲ್ ಅಧ್ಯಕ್ಷರೂ ಕೂಡ ಆಗಿದ್ದು, ಇದೇ ಶಾಸಕನ ವಿವಾಹೇತರ ಸಂಬಂಧದ ವಿಡಿಯೋವೊಂದು ಇದೀಗ ವ್ಯಾಪಕ ವೈರಲ್ ಆಗುತ್ತಿದೆ.
ಕರ್ನಾಟಕದಲ್ಲಿ ಸಹಕಾರಿ ಸಂಘಗಳ ಅಭಿವೃದ್ಧಿಗೆ ಕೇಂದ್ರ ಇದುವರೆಗೆ 4,164 ಕೋಟಿ ರೂ ನೀಡಿದೆ: ಅಮಿತ್ ಶಾಕರ್ನಾಟಕದಲ್ಲಿ ಒಟ್ಟು 46,798 ಸಹಕಾರಿ ಸಂಘಗಳಿದ್ದು, 2.38 ಕೋಟಿ ಸದಸ್ಯರನ್ನು ಹೊಂದಿವೆ.
ಸಂಚಾರ್ ಸಾಥಿ ಆ್ಯಪ್ ನಿಂದ Snooping ಅಸಾಧ್ಯ; ಪ್ರೀ-ಇನ್ಸ್ಟಾಲ್ ಕಡ್ಡಾಯ ಆದೇಶ ವಾಪಸ್: ಸಚಿವ ಸಿಂಧಿಯಾ; Videoಸಾಧನಗಳಲ್ಲಿ ಅಪ್ಲಿಕೇಶನ್ ಸ್ಥಾಪನೆಗೆ ಸಂಬಂಧಿಸಿದ ಆದೇಶದಲ್ಲಿ ಬದಲಾವಣೆಗಳನ್ನು ಮಾಡಲು ಸಚಿವಾಲಯ ಸಿದ್ಧವಾಗಿದೆ ಎಂದು ಅವರು ಲೋಕಸಭೆಗೆ ತಿಳಿಸಿದರು.
ತಮ್ಮ ವಿರುದ್ಧ ಹಕ್ಕುಚ್ಯುತಿ ಮಂಡಿಸುವ ಬಗ್ಗೆ ಪ್ರಶ್ನಿಸಿದ್ದಕ್ಕೆ 'ಬೌ ಬೌ' ಎಂದ ಕಾಂಗ್ರೆಸ್ ಸಂಸದೆ ರೇಣುಕಾ ಚೌಧರಿ!ಇದು ಸಾಮಾಜಿಕ ಮಾಧ್ಯಮಗಳಲ್ಲಿ ಮೀಮ್ಗಳ ಸುರಿಮಳೆಗೆ ಕಾರಣವಾಯಿತು. ಬಹಮಿಯನ್ ಬ್ಯಾಂಡ್ ಬಹಾ ಮೆನ್ನ ಜನಪ್ರಿಯ ಹಾಡಿನ 'ಹೂ ಲೆಟ್ ದಿ ಡಾಗ್ಸ್ ಔಟ್'ಗೆ ಸಂಸದೆಯ 'ಬೌಬೌ' ಅನ್ನು ರೀಮಿಕ್ಸ್ ಮಾಡಲಾಯಿತು.
MCD ಉಪಚುನಾವಣೆ ಫಲಿತಾಂಶ: ಬಿಜೆಪಿ 7, ಎಎಪಿ 3ರಲ್ಲಿ ಗೆಲುವು; ಖಾತೆ ತೆರೆದ ಕಾಂಗ್ರೆಸ್ಕಾಂಗ್ರೆಸ್ ಮತ್ತು ಎಐಎಫ್ಬಿ ತಲಾ ಒಂದು ಸ್ಥಾನವನ್ನು ಗೆಲ್ಲುವ ಮೂಲಕ ದೆಹಲಿ ಮಹಾನಗರ ಪಾಲಿಕೆಯಲ್ಲಿ ತಮ್ಮ ಖಾತೆ ತೆರೆದಿವೆ.
ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ಸಿಬ್ಬಂದಿ- ವಿದ್ಯಾರ್ಥಿಗಳ ಘರ್ಷಣೆ, ಕಲ್ಲು ತೂರಾಟ; ಇಬ್ಬರ ಬಂಧನಘರ್ಷಣೆ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿಗಳು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನೆಯಲ್ಲಿ ಹಲವು ಸಿಬ್ಬಂದಿಗಳಿಗೆ ಗಾಯಗಳಾಗಿವೆ. ಈ ಘಟನೆಯಲ್ಲಿ ಕಲ್ಲು ತೂರಾಟ ಸಹ ನಡೆದಿದೆ.
Putin–Modi meet: ತೈಲ ಆಮದು, ರಕ್ಷಣಾ ಮಾತುಕತೆ, ದ್ವಿಪಕ್ಷೀಯ ಅಜೆಂಡಾ ಏನೇನು?ಪುಟಿನ್ ನಾಳೆ ಭಾರತಕ್ಕೆ ಆಗಮಿಸಲಿದ್ದು, ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.
50 ದಿನಗಳ ನಿರಂತರ ಶುಕ್ಲ ಯಜುರ್ವೇದದ ದಂಡಕ್ರಮ ಪಾರಾಯಣ: ಕಾಶಿಯ ಯುವ ವೇದ ವಿದ್ವಾಂಸನ ಸಾಧನೆಗೆ ಪ್ರಧಾನಿ ಮೋದಿ ಅಭಿನಂದನೆಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರೂ ಸಹ ಮಹೇಶ್ ರೇಖೆ ಅವರ ಸಾಧನೆಯನ್ನು ಮೆಚ್ಚಿ ವೇದಿಕೆಯಲ್ಲಿ ಸನ್ಮಾನ ಮಾಡಿದ್ದಾರೆ.
ರೆಡ್ ಕಾರ್ಪೆಟ್ ನಲ್ಲಿ ಪ್ರಧಾನಿ ಮೋದಿ ಚಹಾ ಮಾರುತ್ತಿರುವ AI ವಿಡಿಯೋ: ಕಾಂಗ್ರೆಸ್ ಪೋಸ್ಟ್ ಗೆ BJP ತೀವ್ರ ಖಂಡನೆಈ ವೀಡಿಯೊದಲ್ಲಿ ಪ್ರಧಾನಿಯವರು ತಿಳಿ ನೀಲಿ ಬಣ್ಣದ ಕೋಟ್ ಮತ್ತು ಕಪ್ಪು ಪ್ಯಾಂಟ್ ಧರಿಸಿ, ರೆಡ್ ಕಾರ್ಪೆಟ್ ಕಾರ್ಯಕ್ರಮವೊಂದರಲ್ಲಿ ಕೆಟಲ್ ಮತ್ತು ಟೀ ಗ್ಲಾಸ್ ಹಿಡಿದುಕೊಂಡು ಚಾಯ್ ಬೇಕಾ ಚಾಯ್ ಎಂದು ಕೇಳಿಕೊಂಡು ಹೋಗುತ್ತಿರುವುದನ್ನು ನೋಡಬಹುದು.
Shocking: 'ನವಜಾತ ಶಿಶು'ವನ್ನು ರಾತ್ರಿಯಿಡೀ ಕಾವಲು ಕಾಯ್ದು ರಕ್ಷಿಸಿದ ಬೀದಿ ನಾಯಿಗಳು.!ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ರೈಲ್ವೆ ಕಾರ್ಮಿಕರಿರುವ ವಸಾಹತು ಪ್ರದೇಶದ ಶೌಚಾಲಯದ ಹೊರಗೆ ಬಿಟ್ಟು ಹೋಗಲಾಗಿತ್ತು. ಆಗಷ್ಟೇ ಹುಟ್ಟಿದ ಮಗುವಿನ ಮೈಮೇಲಿದ್ದ ರಕ್ತವನ್ನೂ ಒರೆಸಿರಲಿಲ್ಲ.
'ಬಾಬರಿ ಮಸೀದಿ ನಿರ್ಮಾಣಕ್ಕೆ ಸಾರ್ವಜನಿಕ ಹಣ ಬಳಸಲು ನೆಹರು ಬಯಸಿದ್ದರು; ಸರ್ದಾರ್ ವಲ್ಲಭಭಾಯಿ ಪಟೇಲ್ ತಡೆದಿದ್ದರು'!ಗುಜರಾತ್ನ ಸೋಮನಾಥ ದೇವಾಲಯದ ಪುನಃಸ್ಥಾಪನೆಯ ವಿಷಯವನ್ನು ನೆಹರು ಎತ್ತಿದಾಗ, ದೇವಾಲಯದ ನವೀಕರಣಕ್ಕೆ ಬೇಕಾದ 30 ಲಕ್ಷ ರೂ.ಗಳನ್ನು ಸಾಮಾನ್ಯ ಜನರು ದಾನ ಮಾಡಿದ ಹಣದಿಂದ ಪುನರ್ ಸ್ಥಾಪಿಸಲಾಯಿತು.
Vladimir Putin ಭೇಟಿ ಮುನ್ನ ಭಾರತ-ರಷ್ಯಾ ಒಪ್ಪಂದಕ್ಕೆ ಸಹಿ: ಡಿಸೆಂಬರ್ 4ರಂದು ದೆಹಲಿಯಲ್ಲಿ 23ನೇ ಶೃಂಗಸಭೆತಮಿಳುನಾಡಿನ ಕೂಡಂಕುಳಂ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಹಲವಾರು ರಿಯಾಕ್ಟರ್ಗಳನ್ನು ನಿರ್ಮಿಸುತ್ತಿರುವ ರಷ್ಯಾದ ರೋಸಾಟಮ್ ಪರಮಾಣು ನಿಗಮವು, ರಷ್ಯಾದ ಸರ್ಕಾರದ ಪರವಾಗಿ ಸಂಬಂಧಿತ ಭಾರತೀಯ ಅಧಿಕಾರಿಗಳೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಿದೆ.
ಪೊಲಿಟಿಕಲ್ ಟ್ವಿಸ್ಟ್: ಕೇರಳದ ಮುನ್ನಾರ್ ಪಂಚಾಯತ್ ಎಲೆಕ್ಷನ್ ಗೆ ಬಿಜೆಪಿಯಿಂದ 'ಸೋನಿಯಾ ಗಾಂಧಿ' ಸ್ಪರ್ಧೆ!2025 ರ ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಡಿಸೆಂಬರ್ 9 ಮತ್ತು 11 ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ಡಿಸೆಂಬರ್ 13 ರಂದು ಎಣಿಕೆ ನಡೆಯಲಿದೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!