ಕುಡುಕರಿಗೊಬ್ಬ, ಬ್ಯಾಚುಲರ್ಗಳಿಗೆ ಮತ್ತೊಬ್ಬ ದೇವರು; ಹಿಂದೂಗಳಲ್ಲಿ ಎಷ್ಟು ದೇವರಿದ್ದಾರೆ? 3 ಕೋಟಿ ಇದ್ದಾರಾ? ವಿವಾದವೆಬ್ಬಿಸಿದ ರೇವಂತ್ ರೆಡ್ಡಿ ಹೇಳಿಕೆಹಿಂದೂಗಳು ಎಷ್ಟು ದೇವರುಗಳನ್ನು ನಂಬುತ್ತಾರೆ? ಮೂರು ಕೋಟಿ? ಇಷ್ಟೊಂದು ದೇವರುಗಳು ಯಾಕಿರಬೇಕು? ಬ್ರಹ್ಮಚಾರಿಗಳಿಗೆ ಹನುಮಂತ ದೇವರಿದ್ದಾರೆ
ದಿತ್ವಾ ಚಂಡಮಾರುತಕ್ಕೆ ಶ್ರೀಲಂಕಾ ತತ್ತರ: ನೆರವು ನೀಡುವ ವಿಮಾನಗಳಿಗೆ ಅನುಮತಿ ವಿಳಂಬ, ಪಾಕ್ ಆರೋಪದ ವಿರುದ್ಧ ಭಾರತ ತೀವ್ರ ಕಿಡಿತುರ್ತು ಮಾನವೀಯ ಸ್ಥಿತಿಯಲ್ಲಿ ಯಾವುದೇ ರಾಜಕೀಯ ಅಥವಾ ದ್ವೇಷ ಮನೋಭಾವಕ್ಕೆ ಆಸ್ಪದವಿಲ್ಲ. ನಾವು ಕೇವಲ ಕೆಲವೇ ಗಂಟೆಗಳಲ್ಲಿ ಅನುಮತಿ ನೀಡಿದ್ದೇವೆ. ಆರೋಪಗಳು ಸಂಪೂರ್ಣ ಸುಳ್ಳು.
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಇದ್ದ ವೇದಿಕೆಗೆ ನುಗ್ಗಿದ ಆಗಂತುಕ! Videoಉತ್ತರ ಪ್ರದೇಶದ ವಾರಣಾಸಿಯ ನಮೋ ಘಾಟ್ನಲ್ಲಿ ನಡೆಯುತ್ತಿದ್ದ ಕಾಶಿ ತಮಿಳು ಸಂಗಮ್ 4.0 ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಭದ್ರತಾ ವ್ಯವಸ್ಥೆಯನ್ನು ಭೇದಿಸಿ, ವ್ಯಕ್ತಿಯೊಬ್ಬ ವೇದಿಕೆಯತ್ತ ಸಾಗಿದ್ದ..
Video: ಗೋಲ್ಗಪ್ಪ ತಿನ್ನೋಕೆ ಹೋಗಿ ದವಡೆ ಲಾಕ್, ಆಸ್ಪತ್ರೆಗೆ ಓಡಿದ ಸಂಬಂಧಿಕರು! ಮುಂದೇನಾಯ್ತು?ಗೋಲ್ಗಪ್ಪಾ ತಿನ್ನಲು ಹೋದ ಗ್ರಾಮದ 42 ವರ್ಷದ ನಿವಾಸಿ ಇಂಕಲಾ ದೇವಿ ಅವರ ದವಡೆ ಲಾಕ್ ಆಗಿದೆ.
Video | 'ಮುಸ್ಲಿಮರು ಇನ್ನೂ ಎರಡು ಐತಿಹಾಸಿಕ ಸ್ಥಳಗಳ ಬಿಟ್ಟುಕೊಡಿ; ಭಾರತ ಜಾತ್ಯಾತೀತವಾಗಿರಲು ಹಿಂದೂಗಳೇ ಕಾರಣ': Muhammadನನ್ನ ಪ್ರಕಾರ ಮುಸ್ಲಿಮರು ಇನ್ನೂ ಎರಡು ಐತಿಹಾಸಿಕ ಸ್ಥಳಗಳನ್ನು ಹಿಂದೂಗಳಿಗೆ ಬಿಟ್ಟುಕೊಡಬೇಕೆಂದು ನಾನು ಹೇಳಿದ್ದೆ. ಅವುಗಳೆಂದರೆ ಶ್ರೀಕೃಷ್ಣನ ಜನ್ಮಸ್ಥಳವಾದ ಮಥುರಾ ಮತ್ತು ಶಿವನೊಂದಿಗೆ ಸಂಬಂಧ ಹೊಂದಿರುವ ಜ್ಞಾನವಾಪಿ ದೇಗುಲಗಳಾಗಿವೆ..
ದಿತ್ವಾ ಚಂಡಮಾರುತ ಎಫೆಕ್ಟ್; ಚೆನ್ನೈನಲ್ಲಿ ಬುಧವಾರವೂ ಶಾಲಾ-ಕಾಲೇಜುಗಳಿಗೆ ರಜೆರಾಜ್ಯದಲ್ಲಿ ಇದುವರೆಗೆ ಮಳೆ ಸಂಬಂಧಿತ ಘಟನೆಗಳಿಂದಾಗಿ 1,601 ಗುಡಿಸಲುಗಳು/ವಸತಿ ಪ್ರದೇಶಗಳು ಹಾನಿಗೊಳಗಾಗಿವೆ ಮತ್ತು ನಾಲ್ಕು ಜನರು ಸಾವನ್ನಪ್ಪಿದ್ದಾರೆ ಎಂದು ಕಂದಾಯ ಸಚಿವ ಕೆ ಕೆ ಎಸ್ ಎಸ್ ಆರ್ ರಾಮಚಂದ್ರನ್ ಅವರು ತಿಳಿಸಿದ್ದಾರೆ.
'ಗರ್ಭಿಣಿ ಅಂತಾನೂ ನೋಡ್ತಿರ್ಲಿಲ್ಲ..'; ವರದಕ್ಷಿಣೆ ಕಿರುಕುಳವೋ, ಮರ್ಯಾದಾ ಹತ್ಯೆಯೋ? IAS ಅಧಿಕಾರಿ ಮಗಳ ಅನುಮಾನಾಸ್ಪದ ಸಾವು!ಮಂಗಳಗಿರಿ-ತಾಡೇಪಲ್ಲಿ ಹಿರಿಯ ಐಎಎಸ್ ಅಧಿಕಾರಿ ಮತ್ತು ಎಸ್ಸಿ ಕಾರ್ಪೊರೇಷನ್ ಕಾರ್ಯದರ್ಶಿ ಚಿನ್ನರಾಮ್ ಅವರ ಪುತ್ರಿ ಮಾಧುರಿ ಸಾಹಿತಿ ಬಾಯಿ (27) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಲೋಕಸಭೆಯಲ್ಲಿ ಡಿಸೆಂಬರ್ 9 ರಂದು SIR ಕುರಿತು ಚರ್ಚೆ; ಚರ್ಚೆಗೆ 10 ಗಂಟೆ ಸಮಯ ನಿಗದಿಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವಪಕ್ಷ ಸಭೆ ಮತ್ತು ಕಲಾಪ ಸಲಹಾ ಸಮಿತಿ(BAC) ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
'ದೇಶದಲ್ಲಿ ಪ್ರತಿ 811 ಜನರಿಗೆ ಒಬ್ಬ ವೈದ್ಯರಿದ್ದಾರೆ': ಸಂಸತ್ ನಲ್ಲಿ ಕೇಂದ್ರ ಸರ್ಕಾರ ಮಾಹಿತಿ!ದೇಶದಲ್ಲಿ 13,88,185 ನೋಂದಾಯಿತ ಅಲೋಪತಿ ವೈದ್ಯರು ಮತ್ತು ಆಯುಷ್ ವೈದ್ಯಕೀಯ ವ್ಯವಸ್ಥೆಯಲ್ಲಿ 7,51,768 ನೋಂದಾಯಿತ ವೈದ್ಯರು ಇದ್ದಾರೆ.
ಯುಪಿಯಲ್ಲಿ ಮತ್ತೊಬ್ಬ BLO ಸಾವು; SIR ಕೆಲಸದ ಒತ್ತಡಕ್ಕೆ ಒಂದೇ ವಾರದಲ್ಲಿ ಐವರು ಬಲಿಹತ್ರಾಸ್ ಜಿಲ್ಲೆಯ ಸಿಕಂದ್ರ ರಾವ್ನ ಬ್ರಹ್ಮನ್ಪುರಿ ಪ್ರದೇಶದ ನಿವಾಸಿ 40 ವರ್ಷದ ಕಮಲಕಾಂತ್ ಶರ್ಮಾ ಅವರು ಮಂಗಳವಾರ ಬೆಳಗ್ಗೆ ತಮ್ಮ ನಿವಾಸದಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
PMO ಕಚೇರಿಗೆ 'ಸೇವಾ ತೀರ್ಥ', ದೇಶದಲ್ಲಿರುವ ಎಲ್ಲಾ ರಾಜಭವನಗಳಿಗೆ 'ಲೋಕಭವನ' ಎಂದು ಮರುನಾಮಕರಣ!ಪ್ರಧಾನ ಮಂತ್ರಿ ಕಚೇರಿಯ ಹೆಸರನ್ನು ಬದಲಾಯಿಸಲಾಗಿದೆ. ಪ್ರಧಾನ ಮಂತ್ರಿ ಕಚೇರಿಯನ್ನು ಇನ್ಮುಂದೆ 'ಸೇವಾ ತೀರ್ಥ' ಎಂದು ಕರೆಯಲಾಗುತ್ತದೆ. ಕೇಂದ್ರ ಸಚಿವಾಲಯದ ಹೆಸರನ್ನು ಸಹ 'ಕರ್ತವ್ಯ ಭವನ' ಎಂದು ಬದಲಾಯಿಸಲಾಗಿದೆ.
ಏಪ್ರಿಲ್ 2026 ಮತ್ತು ಫೆಬ್ರವರಿ 2027 ರಲ್ಲಿ ಎರಡು ಹಂತಗಳಲ್ಲಿ ಜನಗಣತಿ: ಲೋಕಸಭೆಗೆ ಕೇಂದ್ರ ಮಾಹಿತಿಏಪ್ರಿಲ್ ನಿಂದ ಸೆಪ್ಟೆಂಬರ್ 2026 ರವರೆಗಿನ ಮೊದಲ ಹಂತವನ್ನು ರಾಜ್ಯ / ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳ ಅನುಕೂಲಕ್ಕೆ ಅನುಗುಣವಾಗಿ 30 ದಿನಗಳ ಅವಧಿಯಲ್ಲಿ ನಡೆಸಲಾಗುವುದು.
Sanchar Saathi row: ಪ್ರಜಾಪ್ರಭುತ್ವದಲ್ಲಿ ಯಾವುದೇ ವಿಷಯ ಕಡ್ಡಾಯ ಮಾಡುವುದು ತೊಂದರೆದಾಯಕ; ಶಶಿ ತರೂರ್"ನಾನು ಈ ಸಮಸ್ಯೆಯನ್ನು ವಿವರವಾಗಿ ಅಧ್ಯಯನ ಮಾಡಿಲ್ಲ. ಆದರೆ ಸಾಮಾನ್ಯವಾಗಿ ಈ ಅಪ್ಲಿಕೇಶನ್ಗಳು ಸ್ವಯಂಪ್ರೇರಿತವಾಗಿದ್ದರೆ ಉಪಯುಕ್ತವಾಗಬಹುದು.
SIR ಚರ್ಚೆಗೆ ಕೇಂದ್ರ ಸಿದ್ಧ, 'ಯಾವುದೇ ಷರತ್ತು ಹಾಕಬೇಡಿ' ಎಂದ ಸಚಿವ ರಿಜಿಜು; ಪ್ರತಿಪಕ್ಷಗಳ ಸಭಾತ್ಯಾಗ!ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಕುರಿತು ಚರ್ಚೆಗೆ ಒತ್ತಾಯಿಸಿ ಪ್ರತಿಪಕ್ಷಗಳು ನಡೆಸುತ್ತಿರುವ ಪ್ರತಿಭಟನೆಯ ಕುರಿತು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ರಾಜ್ಯಸಭೆಯಲ್ಲಿ ಪ್ರಮುಖ ಹೇಳಿಕೆ ನೀಡಿದ್ದಾರೆ.
'ಆಪರೇಷನ್ ಸಿಂಧೂರ್' ವೇಳೆ ಭಾರತದ ನೌಕಪಡೆಯ ಸಿದ್ಧತೆ ಹೇಗಿತ್ತು? ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ ನೀಡಿದ ಮಾಹಿತಿ ಏನು?ಬಲಿಷ್ಠ ಭಾರತೀಯ ನೌಕಾಪಡೆ ಕಂಡು ಭಯಭೀತಿಗೊಂಡಿದ್ದ ಪಾಕಿಸ್ತಾನ ನೌಕಾಪಡೆ ತನ್ನ ಕರಾವಳಿ ಪ್ರದೇಶ ಬಿಟ್ಟು ಬೇರೆ ಕಡೆಗೆ ಕದಲಿರಲಿಲ್ಲ ಎಂದು ತ್ರಿಪಾಠಿ ಮಾಹಿತಿ ನೀಡಿದರು.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!