'ಭಾರತೀಯರು ಬೀದಿಗಳಲ್ಲಿ ಗಲಭೆ ಸೃಷ್ಟಿಸುವುದಿಲ್ಲ': ಅನಿವಾಸಿ ಭಾರತೀಯರನ್ನು ಶ್ಲಾಘಿಸಿದ ಪಿಯೂಷ್ ಗೋಯಲ್ಭಾರತದಲ್ಲಿ ಚುನಾವಣಾ ಆಯೋಗದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲೂ ಸಚಿವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ರೆಸ್ಟೋರೆಂಟ್ ನಲ್ಲಿ ಜಿನ್ನಾ ಫೋಟೊ ವಿವಾದ: ಮುಸ್ಲಿಂ ಮನೆಗೆ ಹೋಗಿ ಕೇರಳ ಕಾಂಗ್ರೆಸ್ ನಾಯಕರು ಹಂದಿಮಾಂಸ ಕೇಳುತ್ತಾರಾ?: ರಾಜೀವ್ ಚಂದ್ರಶೇಖರ್ಧಾರ್ಮಿಕ ಭಾವನೆಗಳನ್ನು ಅಗೌರವಿಸುವ ರಾಜಕೀಯ ಸಂಸ್ಕೃತಿಯನ್ನು ಬೆಂಬಲಿಸುತ್ತಿದ್ದಾರೆ ಎಂದು ಆರೋಪಿಸಿ, ಆಡಳಿತಾರೂಢ ಕಾಂಗ್ರೆಸ್ ಮತ್ತು ಸಿಪಿಐ(ಎಂ) ಪಕ್ಷಗಳನ್ನು ಅವರು ಪ್ರಶ್ನಿಸಿದ್ದಾರೆ.
"ಮೋದಿ ಕಾ ಬಾಪ್ ಭಿ ಜಾಯೇಗಾ" ಹೇಳಿಕೆ: ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ BJP ತೀವ್ರ ಆಕ್ರೋಶ; ದೇಶಾದ್ಯಂತ ಹೋರಾಟಕ್ಕೆ ಮುಂದು..!ದೇಶಾದ್ಯಂತದ ಬಿಜೆಪಿ ರಾಜ್ಯ ಘಟಕಗಳು ತಮ್ಮ ಕಚೇರಿಗಳ ಮುಂದೆ ಪ್ರತಿಭಟನೆ ಆಯೋಜಿಸಲಿದ್ದು, ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆಯಿದೆ.
ಜಾಮಿಯಾ ಇಸ್ಲಾಮಿಯಾ ವಿವಿಯಲ್ಲಿ 14ನೇ ದಿನವೂ ಮುಂದುವರೆದ ವಿದ್ಯಾರ್ಥಿಗಳ ಉಪವಾಸ ಸತ್ಯಾಗ್ರಹ; ನೂರಾರು ಮಂದಿ ಭಾಗಿ!ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ 14ನೇ ದಿನಕ್ಕೆ ಕಾಲಿಟ್ಟಿದೆ.
ಮೋದಿ-ಅದಾನಿ 'ಸ್ನೇಹ'ದ ಕುರಿತು ಸಾಕ್ಷ್ಯಚಿತ್ರ: ಆಕ್ರೋಶದ ಬೆನ್ನಲ್ಲೇ ವಿಡಿಯೋ ಡಿಲೀಟ್ ಮಾಡಿದ ರಾಜ್ ಠಾಕ್ರೆ!ಪ್ರಧಾನಿ ನರೇಂದ್ರ ಮೋದಿ ಮತ್ತು ಉದ್ಯಮಿ ಗೌತಮ್ ಅದಾನಿ ಕುರಿತ ವಿವಾದಾತ್ಮಕ ಸಾಕ್ಷ್ಯಚಿತ್ರವನ್ನು ಮಹಾರಾಷ್ಟ್ರ ನವನಿರ್ಮಾಣ ಸೇನಾ (MNS) ಮುಖ್ಯಸ್ಥ ರಾಜ್ ಠಾಕ್ರೆ ಸಾಮಾಜಿಕ ಮಾಧ್ಯಮದಿಂದ ಡಿಲೀಟ್ ಮಾಡಿದ್ದಾರೆ.
ಕೇರಳಂ: ಕಾಶಿ ಕೆಫೆಯಲ್ಲಿ ಗೋಮಾಂಸ... ಗಾಂಧಿ ಪ್ರತಿಮೆ ಪಕ್ಕದಲ್ಲಿ ಜಿನ್ನಾ; Youtuber ವಿರುದ್ಧ ಕೆರಳಿದ UDF ಸರ್ಕಾರ, FIRಕೇರಳದ ಫೋರ್ಟ್ ಕೊಚ್ಚಿಯಲ್ಲಿರುವ "ಕಾಶಿ ಆರ್ಟ್ ಕೆಫೆ" ಬಗ್ಗೆ ವಿವಾದ ಭುಗಿಲೆದ್ದಿದೆ. ಕೆಫೆಯ ಬಗ್ಗೆ Youtuber ಮಾಡಿದ ವಿಡಿಯೋ ಕಾಣಿಸಿಕೊಂಡ ನಂತರ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಮುಖ್ಯಮಂತ್ರಿ ವಿ.ಡಿ. ಸತೀಸನ್ ವಿಡಿಯೋವನ್ನು ಟೀಕಿಸಿದ್ದಾರೆ.
'ಮೋದಿ ಏನ್ ಅವರ ಅಪ್ಪನೂ ಹೋಗ್ತಾರೆ': 'ಚುನಾವಣಾ ಸೋಲುಗಳಿಂದ ಹತಾಶೆ'- ಖರ್ಗೆ ಹೇಳಿಕೆ ವಿರುದ್ಧ ಅಮಿತ್ ಶಾ ಕಿಡಿ!ಬಿಹಾರ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಕೂಡ ಖರ್ಗೆ ಅವರ ಹೇಳಿಕೆಯನ್ನು ತೀವ್ರವಾಗಿ ದುರದೃಷ್ಟಕರ ಎಂದು ಖಂಡಿಸಿದ್ದಾರೆ ಮತ್ತು ಪಾಟ್ನಾದಲ್ಲಿ ಮಾಡಿದ ಹೇಳಿಕೆಗಳಿಗೆ ಖರ್ಗೆ ಮತ್ತು ರಾಹುಲ್ ಗಾಂಧಿ ಇಬ್ಬರೂ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.
ಕೊಚ್ಚಿ: ನ್ಯಾಯಾಧೀಶರ ಅಪ್ರಾಪ್ತ ಮಗ ಚಲಾಯಿಸುತ್ತಿದ್ದ ಕಾರು ಸ್ಕೂಟರ್ಗೆ ಡಿಕ್ಕಿ: 55 ವರ್ಷದ ವ್ಯಕ್ತಿ ಸಾವು!ಇರಿಂಜಾಲಕುಡದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರೊಬ್ಬರ ಪುತ್ರನೆನ್ನಲಾದ ಈ ಅಪ್ರಾಪ್ತನನ್ನು ಚೆರನಲ್ಲೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.
'ನಾನು ಸನಾತನ ಧರ್ಮವನ್ನು ಬೆಂಬಲಿಸುತ್ತೇನೆ, ಆದರೆ ಹಿಂದುತ್ವವನ್ನಲ್ಲ': ದಿಗ್ವಿಜಯ್ ಸಿಂಗ್ಕುರಾನ್ ಬಗ್ಗೆಯೂ ಪ್ರಸ್ತಾಪಿಸಿದ ಸಿಂಗ್, ನಾನು ಅದನ್ನು ಓದಿರುವುದಾಗಿ ಹೇಳಿದರು. 'ಕಾಫಿರ್' ಎಂಬ ಪದವು ಯಾವುದೇ ಧರ್ಮವನ್ನು ಅನುಸರಿಸದ ಮತ್ತು 'ಅಧರ್ಮ'ವನ್ನು ಆಚರಿಸುವ ವ್ಯಕ್ತಿಯನ್ನು ಸೂಚಿಸುತ್ತದೆ ಎಂದರು.
ಖರ್ಗೆ ಭಾಷಣದ ವೇಳೆ 'ಮೋದಿ ಎಲ್ಲೂ ಹೋಗಲ್ಲ ಎಂದ ವ್ಯಕ್ತಿ: ಕಾಂಗ್ರೆಸ್ ಕಾರ್ಯಕರ್ತರಿಂದ ಹಿಗ್ಗಾಮುಗ್ಗ ಥಳಿತ, Videoಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭಾಷಣದ ವೇಳೆ ವ್ಯಕ್ತಿಯೊಬ್ಬ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಹೊಗಳಿದ್ದು ನಂತರ ಗದ್ದಲ ಭುಗಿಲೆದ್ದಿತು.
'ಮೋದಿ ಏನ್ ಅವರ ಅಪ್ಪನೂ ಹೋಗ್ತಾರೆ': ಪಾಟ್ನಾ ಕಾರ್ಯಕ್ರಮದಲ್ಲಿ ಖರ್ಗೆ ಹೇಳಿಕೆ; ಭುಗಿಲೆದ್ದ ಆಕ್ರೋಶ, Videoಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಾಟ್ನಾದಲ್ಲಿ ತೀವ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ತಂದೆಯ ಬಗ್ಗೆ ಖರ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಖರ್ಗೆ ಅವರ ಭಾಷಣ ಸಾಕಷ್ಟು ಗದ್ದಲಕ್ಕೆ ಕಾರಣವಾಗಿದ್ದು ಗಲಾಟೆ ನಡೆಯಿತು.
'ತನ್ನ ಹೆಸರಿನಲ್ಲಿ ಲೂಟಿ ಮಾಡಿದವರಿಗೆ ಶ್ರೀರಾಮನೇ ಕಣ್ಣು ತೆರೆದು ಶಿಕ್ಷಿಸಲಿ': ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿನಿತೀಶ್ ಕುಮಾರ್ ಅವರಂತಹ ಸಮಾಜವಾದಿ ನಾಯಕರು, ಆರ್ಎಸ್ಎಸ್ ಸಿದ್ಧಾಂತವನ್ನು ನಂಬುವವರೊಂದಿಗೆ ಕೈಜೋಡಿಸಿರುವುದು ನನಗೆ ನೋವುಂಟುಮಾಡಿದೆ ಎಂದರು.
'ಮತಗಳ್ಳತನ' ಪ್ರತಿಭಟನೆ: ಅಕ್ಟೋಬರ್ 30 ರಿಂದ ನವೆಂಬರ್ 1 ರವರೆಗೆ ದೆಹಲಿಯಲ್ಲೇ ಇರುವಂತೆ ಕಾಂಗ್ರೆಸ್ ಸಂಸದರಿಗೆ ಸೂಚನೆ!ಚುನಾವಣಾ ಪ್ರಕ್ರಿಯೆಯಲ್ಲಿ ನಡೆದಿರಬಹುದಾದ ಅಕ್ರಮಗಳ ವಿರುದ್ಧ 'ಇಂಡಿಯಾ' ಮೈತ್ರಿಕೂಟದ ಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಹೊತ್ತಲ್ಲೇ ಈ ನಿರ್ದೇಶನ ಹೊರಬಿದ್ದಿದೆ.
ಯೋಗಿ ಆದಿತ್ಯನಾಥ್ ಗೆ ಸವಾಲು: ಯುಪಿ ಚುನಾವಣೆಯಲ್ಲಿ ಎಲ್ಲಾ 403 ಕ್ಷೇತ್ರಗಳಿಂದಲೂ Jan Neeti Bharat ಅಭ್ಯರ್ಥಿಗಳು ಕಣಕ್ಕೆ: ಮಾಜಿ ಐಎಎಸ್ Divya Mittalಉತ್ತರ ಪ್ರದೇಶ ವಿಧಾನಸಭೆಯಲ್ಲಿ ಒಟ್ಟು 403 ಸ್ಥಾನಗಳಿವೆ. ಹೀಗಾಗಿ, ತಮ್ಮ ಪಕ್ಷದ ಚೊಚ್ಚಲ ಚುನಾವಣಾ ಕಣಕ್ಕಿಳಿಯುವಿಕೆಗೆ ಅವರು ಅಷ್ಟೇ ಸಂಖ್ಯೆಯ ಅಭ್ಯರ್ಥಿಗಳನ್ನು ಕಂಡುಕೊಳ್ಳಬೇಕಿದೆ.
ಸುಖೋಯ್, ತೇಜಸ್, ಕಿರಣ್: ವಾರಣಾಸಿಯಲ್ಲಿ ಅದ್ಭುತ ವಾಯು ಪ್ರದರ್ಶನ; ಪ್ರಧಾನಿ ಮೋದಿ ವೀಕ್ಷಣೆ; Videoಮೂರು ದಿನಗಳ ವಾಯು ಪ್ರದರ್ಶನದ ಅಂತಿಮ ದಿನದಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್, ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಧಾನಿ ಮೋದಿ ಅವರೊಂದಿಗೆ ಉಪಸ್ಥಿತರಿದ್ದರು.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!