ಕಾಶ್ಮೀರಿಗಳ ಅಸ್ತಿತ್ವ ಉಳಿಯಲು ಪಾಕಿಸ್ತಾನದ ಪ್ರಯತ್ನಗಳೇ ಕಾರಣ; ಭಾರತದ ಉದ್ದೇಶ ಸರಿ ಇಲ್ಲ: ಫಾರೂಕ್ ಅಬ್ದುಲ್ಲಾ!ಕಾಶ್ಮೀರಿಗಳ ಧ್ವನಿ ಜಾಗತಿಕ ಮಟ್ಟದಲ್ಲಿ ಕೇಳಿಬರುವಂತೆ ಮಾಡುವಲ್ಲಿ ಪಾಕಿಸ್ತಾನದ ರಾಜತಾಂತ್ರಿಕ ಪ್ರಯತ್ನಗಳೇ ಕಾರಣ ಎಂದು ಅವರು ಪ್ರತಿಪಾದಿಸಿದ್ದಾರೆ.
ನೇಪಾಳದಲ್ಲಿ ಭಾರತ ವಿರೋಧಿ ಭಾವನೆಯ ಯುಗ ಮುಗಿದಿದೆ: ನೇಪಾಳದ ಹಣಕಾಸು ಸಚಿವಅಖ್ತರ್ "ಐಬಿಎನ್ ಇ ಖಾಸಿಮ್" ಎಂಬ ಆಮೂಲಾಗ್ರ ಪಾಕಿಸ್ತಾನಿ ಟೆಲಿಗ್ರಾಮ್ ಚಾನೆಲ್ಗೆ ಚಂದಾದಾರರಾಗಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ.
ಶಾಲಿನಿ ರಜನೀಶ್ ಸೇರಿದಂತೆ ಆರು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಕೆ.ಸಿ ವೇಣುಗೋಪಾಲ್ ಮುಂದು!ಈ ಸಂಬಂಧ ಅಕ್ಟೋಬರ್ 22 ರಂದು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ವೇಣುಗೋಪಾಲ್ ಪತ್ರ ಬರೆದಿದ್ದು, ಉತ್ತರ ಪ್ರದೇಶ, ಕರ್ನಾಟಕ, ಪಂಜಾಬ್, ಒಡಿಶಾ, ಬಿಹಾರ ಮತ್ತು ಮಧ್ಯಪ್ರದೇಶದ ಮುಖ್ಯ ಕಾರ್ಯದರ್ಶಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.
SIR ವಿರುದ್ಧ ಪ್ರತಿಭಟನೆ: ಪೊಲೀಸರ ಕಾರ್ಯವೈಖರಿ ಬಗ್ಗೆ ತೀವ್ರ ಟೀಕೆಗಳ ನಡುವೆ ದೆಹಲಿ ಪೊಲೀಸ್ ಪ್ರಧಾನ ಕಚೇರಿಗೆ ಅಮಿತ್ ಶಾ ಭೇಟಿ! Videoಅಮಿತ್ ಶಾ ಮಧ್ಯಾಹ್ನ 3 ಗಂಟೆ ಸುಮಾರಿಗೆ ಜೈ ಸಿಂಗ್ ರಸ್ತೆಯಲ್ಲಿರುವ ಪೊಲೀಸ್ ಪ್ರಧಾನ ಕಚೇರಿಗೆ ಆಗಮಿಸಿದರು.
ಯಾರ ಶಾಂತಿ ಕಾಪಾಡಬೇಕು..? ಸರ್ಕಾರದ ವಿರುದ್ಧ ಧ್ವನಿ ಎತ್ತಿದರೆ ಶಾಂತಿ ಭಂಗವೇ?: ಪೀಸ್ ಬಾಂಡ್ ತಿರಸ್ಕರಿಸಿದ ನೇಹಾ ಬೋರಾ!ಸರ್ಕಾರದ ಈ ಕ್ರಮವು ಪ್ರಜಾಸತ್ತಾತ್ಮಕ ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕುವ ಮತ್ತು ಪ್ರತಿಭಟನಾಕಾರರ ಧ್ವನಿಯನ್ನು ಅಡಗಿಸುವ ತಂತ್ರವಾಗಿದೆ. ನಾನು ಯಾರ ಶಾಂತಿಯನ್ನು ಕಾಪಾಡಬೇಕೆಂದು ಕೇಳಲಾಗುತ್ತಿದೆ?
ದೆಹಲಿ: ಶಾಲೆಯೊಳಗೆ ಬೆಂಕಿ ಹಚ್ಚಿಕೊಂಡ 12ನೇ ತರಗತಿ ವಿದ್ಯಾರ್ಥಿನಿ; 3 ಪುಟಗಳ ನೋಟ್ ಪತ್ತೆಆಕೆ ಸಂತೋಷದಿಂದ ನಗುತ್ತಾ ಶಾಲೆಗೆ ಹೋಗುವುದನ್ನು ನಾನು ನೋಡಿದ್ದೆ. "ಏನಾಯಿತು ಎಂದು ನನಗೆ ಗೊತ್ತಿಲ್ಲ ಎಂದು ವಿದ್ಯಾರ್ಥಿನಿಯ ಸಹೋದರಿ ಹೇಳಿದ್ದಾಳೆ.
ನಾ ಕೊಡೆ ನೀ ಬೀಡೆ: ಉತ್ತರ ಪ್ರದೇಶ ಸೀಟು ಹಂಚಿಕೆ ಬಿಕ್ಕಟ್ಟು! 200 ಸೀಟುಗಳಿಗೆ ಕಾಂಗ್ರೆಸ್ ಡಿಮ್ಯಾಂಡ್, 70ಕ್ಕೆ ಕಟ್ಟಿಹಾಕಲು SP ಮಾಸ್ಟರ್ ಪ್ಲ್ಯಾನ್ಉತ್ತರ ಪ್ರದೇಶದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ರಣತಂತ್ರ ಹೆಣೆಯುತ್ತಿದ್ದರೆ, ಅತ್ತ ಇಂಡಿ ಮೈತ್ರಿಕೂಟದಲ್ಲಿ ಸೀಟು ಹಂಚಿಕೆಯ ಕಿತ್ತಾಟ ತೀವ್ರಗೊಂಡಿದೆ. ಆ ಕುರಿತ ವರದಿ ಇಲ್ಲಿದೆ:
ಗಾಡಿಗೆ ಡೀಸೆಲ್ ತುಂಬಿಸುವಾಗ ಜಿಲೆಟಿನ್ ಸ್ಫೋಟ: ದುರಂತದಲ್ಲಿ ಶಾಲಾ ಶಿಕ್ಷಕಿ ಸೇರಿ ಐವರ ದಾರುಣ ಸಾವು!ಆಂಧ್ರಪ್ರದೇಶದ ಅಲ್ಲೂರಿ ಸೀತಾ ರಾಮರಾಜು ಜಿಲ್ಲೆಯ ಅನಂತಗಿರಿ ಮಂಡಲದ ಪಿನಕೋಟ ಗ್ರಾಮದಲ್ಲಿ ಘಾಟ್ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದ ವೇಳೆ ಜಿಲೆಟಿನ್ ಕಡ್ಡಿಗಳು ಭೀಕರವಾಗಿ ಸ್ಫೋಟಗೊಂಡು ಐದು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ಜಾರಂಗೆ ಆಡಿಯೋ ಕ್ಲಿಪ್ ಪ್ರಕರಣ: ಸಂಜಯ್ ರಾವತ್, ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ಆರೋಪವೇನು?ಮನೋಜ್ ಜಾರಂಗೆ ಅವರಿಗೆ '500 ಕೋಟಿ ರೂ.' ನೀಡಲಾಗಿದೆ ಎಂದು ಉಲ್ಲೇಖಿಸುವ ಎಐ (ಕೃತಕ ಬುದ್ಧಿಮತ್ತೆ) ಆಧಾರಿತ ಆಡಿಯೋ ಕ್ಲಿಪ್ ಅನ್ನು ಸಿದ್ಧಪಡಿಸಿದ ಆರೋಪವನ್ನು ಶಿವಸೇನೆ-ಯುಬಿಟಿ ಬಣದ ನಾಯಕ ಸಂಜಯ್ ರಾವತ್ ಅವರ ಮೇಲೆ ಹೊರಿಸಿದೆ.
ಪಾರ್ಟ್ನರ್ ಗೆಳತಿಯರೇ ಟಾರ್ಗೆಟ್! ಇನ್ಸ್ಟಾ ರೀಲ್ಸ್, ಐಷಾರಾಮಿ ಕಾರು ತೋರಿಸಿ 20 ಮಹಿಳಾ ಕಾನ್ಸ್ಟೇಬಲ್ಗಳಿಗೆ ವಂಚನೆ: ಖತರ್ನಾಕ್ ಖದೀಮ ಅರೆಸ್ಟ್ದೆಹಲಿಯಲ್ಲಿ ತಾನು ದೊಡ್ಡ ಉದ್ಯಮಿ ಎಂದು ಸುಳ್ಳು ಹೇಳಿಕೊಂಡು, ಇನ್ಸ್ಟಾಗ್ರಾಮ್ನಲ್ಲಿ ಐಷಾರಾಮಿ ಜೀವನಶೈಲಿಯ ವಿಡಿಯೋಗಳನ್ನು ಪೋಸ್ಟ್ ಮಾಡಿ ಸುಮಾರು 20ಕ್ಕೂ ಹೆಚ್ಚು ಮಹಿಳಾ ಪೊಲೀಸ್ ಕಾನ್ಸ್ಟೇಬಲ್ಗಳಿಗೆ ಲಕ್ಷಾಂತರ ರೂಪಾಯಿ ವಂಚಿಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಆ ಕುರಿತ ವರದಿ ಇಲ್ಲಿದೆ:
ಸಿಜೆಪಿ ಪ್ರತಿಭಟನೆ: ಪೆಲೆಟ್ ಗನ್ ಬಳಕೆ ಕುರಿತು ಸಾಕ್ಷ್ಯಗಳ ಮಾಹಿತಿ ಕಲೆಹಾಕಲಿರುವ ಸುಪ್ರೀಂ ಕೋರ್ಟ್ ಉನ್ನತ ಸಮಿತಿ!ಸಮಿತಿಯು 17 ರೌಸ್ ಅವೆನ್ಯೂ ಸಂಸ್ಥೆಯ ಶಿಕ್ಷಾ ಸದನ್ನಲ್ಲಿರುವ ತನ್ನ ಕಚೇರಿಯಲ್ಲಿ ಬೆಳಿಗ್ಗೆ 11 ರಿಂದ ತನ್ನ ಸಭೆ ನಡೆಸಲಿದೆ ಎಂದು ಅವರು ಹೇಳಿದರು.
ಇಂದಿರಾ ಗಾಂಧಿ ಹತ್ಯೆ ಉಲ್ಲೇಖಿಸಿ ಪ್ರಧಾನಿ ಮೋದಿ ಹತ್ಯೆಗೆ ಸಂಚು: ರ್ಯಾಪಿಡೋ ರೈಡರ್ ವೇಷದಲ್ಲಿದ್ದ ಜೈಶ್ ಉಗ್ರನ ಹೆಡೆಮುರಿ ಕಟ್ಟಿದ ಎಟಿಎಸ್!ಮುಂಬೈನ ಮಾಹಿಮ್ನಲ್ಲಿ ಮಹಾರಾಷ್ಟ್ರ ಭಯೋತ್ಪಾದನಾ ನಿರೋಧಕ ದಳ ನಡೆಸಿದ ಕಾರ್ಯಾಚರಣೆಯಲ್ಲಿ, ನಿಷೇಧಿತ ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಮೊಹಮ್ಮದ್ ಹಸನ್ ಅಬು ಸರ್ಮದ್ ಅಖ್ತರ್ ಎಂಬಾತನನ್ನು ಬಂಧಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:
'ಇಟಾಲಿಯನ್ ಫುಡ್ ಹುಡುಕಾಟ.., ರಾಜೀವ್ ಮೊದಲ ಭೇಟಿ ಹೇಗಾಯ್ತು?': ಎಕ್ಸ್ ಖಾತೆಗೆ ಪದಾರ್ಪಣೆ ಮಾಡಿ ಸೋನಿಯಾ ಗಾಂಧಿ ಹೇಳಿದ್ದೇನು?; Videoತಮ್ಮ ಆತ್ಮಚರಿತ್ರೆ 'ಬಿಲಾಂಗಿಂಗ್: ಎ ಜರ್ನಿ ಆಫ್ ಲವ್' (Belonging: A Journey of Love) ಬಿಡುಗಡೆಯಾಗುವ ಮುನ್ನ ಸೋನಿಯಾ ಗಾಂಧಿ ಈ ವಿಡಿಯೊ ಹಂಚಿಕೊಂಡಿದ್ದಾರೆ.
ನವೆಂಬರ್ 1ರ ರ್ಯಾಲಿ ಮುಂದೂಡುವಂತೆ ರಾಹುಲ್ ಗಾಂಧಿಗೆ CTI ಒತ್ತಾಯ; 10 ಸಾವಿರ ಕೋಟಿ ರೂ ನಷ್ಟದ ಎಚ್ಚರಿಕೆ!ಈ ಸಂಬಂಧ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದಿರುವ ಸಿಟಿಐ, ದೀಪಾವಳಿ ಹಬ್ಬದ ಶಾಪಿಂಗ್ ಭರಾಟೆಯ ಸಮಯದಲ್ಲಿ ಈ ರ್ಯಾಲಿ ನಡೆಸಿದರೆ ಸುಮಾರು 10,000 ಕೋಟಿ ರೂಪಾಯಿ ವಹಿವಾಟಿಗೆ ಅಡ್ಡಿಯುಂಟುಮಾಡಬಹುದು ಎಂದು ಎಚ್ಚರಿಸಿದೆ.
ಹರಿಯಾಣದ ಮೋಸ್ಟ್ ವಾಂಟೆಡ್ ಗ್ಯಾಂಗ್ಸ್ಟರ್ Himanshu Bhau ಅಮೆರಿಕಾದಲ್ಲಿ ಬಂಧನ..!ಜೈಲಿನಲ್ಲಿರುವ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ನ ಪ್ರತಿಸ್ಪರ್ಧಿ ಎಂದು ಹೇಳಲಾಗುವ ಹಿಮಾಂಶು ಭಾವುವನ್ನು ಲಾಸ್ ವೇಗಾಸ್ನಲ್ಲಿ ನಡೆದ ಜಂಟಿ ಕಾರ್ಯಾಚರಣೆಯಲ್ಲಿ ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್