ಗಾಡಿಗೆ ಡೀಸೆಲ್ ತುಂಬಿಸುವಾಗ ಜಿಲೆಟಿನ್ ಸ್ಫೋಟ: ದುರಂತದಲ್ಲಿ ಶಾಲಾ ಶಿಕ್ಷಕಿ ಸೇರಿ ಐವರ ದಾರುಣ ಸಾವು!
ಆಂಧ್ರಪ್ರದೇಶದ ಅಲ್ಲೂರಿ ಸೀತಾ ರಾಮರಾಜು ಜಿಲ್ಲೆಯ ಅನಂತಗಿರಿ ಮಂಡಲದ ಪಿನಕೋಟ ಗ್ರಾಮದಲ್ಲಿ ಘಾಟ್ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದ ವೇಳೆ ಜಿಲೆಟಿನ್ ಕಡ್ಡಿಗಳು ಭೀಕರವಾಗಿ ಸ್ಫೋಟಗೊಂಡು ಐದು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

