ಬಾಲಿವುಡ್ ನಟ ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡು ಹಾರಿಸಿದ ಪ್ರಕರಣ: ರಾಜಸ್ಥಾನದ ಕೋಟಾದಲ್ಲಿ ಮೂವರ ಬಂಧನ! Videoನಟ ಪ್ರಾಣಾಪಾಯದಿಂದ ಪಾರಾಗಿದ್ದು, ಅವರ ಕಾರು ಚಾಲಕ ಫಿರ್ದೌಸ್ ಅವರ ಎಡಗೈಗೆ ಗಾಯವಾಗಿದೆ. ಆಟೋರಿಕ್ಷಾ ಚಾಲಕ ಕೂಡ ಗಾಯಗೊಂಡಿದ್ದು, ಇಬ್ಬರನ್ನೂ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ: ಬ್ಯಾಂಡೇಜ್ ಧರಿಸಿರುವ ನಟನ ಫಸ್ಟ್ ಇಮೇಜ್; ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಡಿಸಿಎಂ ಏಕನಾಥ್ ಶಿಂಧೆ; Videoಇದು ಗಂಭೀರ ಘಟನೆಯಾಗಿದೆ. ಐದು ಸುತ್ತು ಗುಂಡು ಹಾರಿಸಲಾಗಿದೆ. ಆದರೆ ಅದೃಷ್ಟವಶಾತ್ ಸುರಕ್ಷಿತವಾಗಿದ್ದಾರೆ. ಅವರ ಕಾರು ಚಾಲಕನಿಗೆ ಗಾಯಗಳಾಗಿವೆ. ಈ ಘಟನೆ ಖಂಡನಾರ್ಹ ಎಂದರು. ಸಾರ್ವಜನಿಕ ವ್ಯಕ್ತಿಗಳಿಗೆ ಬಹಿರಂಗವಾಗಿ ಬೆದರಿಕೆಯನ್ನು ಸಹಿಸುವುದಿಲ್ಲ ಎಂದು ಎಚ್ಚರಿಸಿದರು.
ಟೈಗರ್ ಶ್ರಾಫ್ ಕಾರಿನ ಮೇಲೆ ಫೈರಿಂಗ್: ದಾಳಿ ಹೊಣೆ ಹೊತ್ತ ಬಿಷ್ಣೋಯ್ ಗ್ಯಾಂಗ್; Videoಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಪ್ರತಿನಿಧಿಯೆಂದು ಹೇಳಿಕೊಂಡ ವ್ಯಕ್ತಿ ಕರೆ ಮಾಡಿರುವ ಆಡಿಯೊ ರೆಕಾರ್ಡಿಂಗ್ ಬಹಿರಂಗವಾಗಿದೆ. ನಟ ಸಲ್ಮಾನ್ ಖಾನ್ ಅವರೊಂದಿಗೆ ಕೆಲಸ ಮುಂದುವರಿಸಿದ್ದರಿಂದ ಟೈಗರ್ ಶ್ರಾಫ್ ಅವರನ್ನು ಗುರಿಯಾಗಿಸಲಾಗಿದೆ ಎಂದು ಕರೆ ಮಾಡಿದ ವ್ಯಕ್ತಿ ಆರೋಪಿಸಿದ್ದಾನೆ.
ಕಾಕ್ರೋಚ್(CJP)ಗಳಿಗೆ ಠಕ್ಕರ್ ಕೊಡಲು 'ಲಾಲ್ ಹಿಟ್ ಜನತಾ ಪಾರ್ಟಿ' ಘೋಷಣೆ! ಏನಿದು ಸಂಘಟನೆ?“ನಾವೇ ಇಷ್ಟು ಜನ ಸೇರಿದ್ದೇವೆ, ಇನ್ನು ಪ್ರಧಾನಿ ನರೇಂದ್ರ ಮೋದಿಯವರೇ ಕರೆ ಕೊಟ್ಟರೆ ಎಷ್ಟು ಜನ ಜಮಾಯಿಸಬಹುದು ಯೋಚಿಸಿ” ಎಂದ ಅವರು, ಜನರು ಕೇವಲ ಸಾಮಾಜಿಕ ಮಾಧ್ಯಮಗಳಿಗೆ ಸೀಮಿತವಾಗದೆ ಬೀದಿಗಿಳಿಯಬೇಕು ಎಂದು ಕರೆ ನೀಡಿದರು.
ಚುನಾವಣಾ ಆಯುಕ್ತರ ನೇಮಕಾತಿ ಕಾಯ್ದೆ ಬೆಂಬಲಿಸಿ ತಪ್ಪು ಮಾಡಿದೆ: ಆಂಧ್ರ ಮಾಜಿ ಸಿಎಂ ಜಗನ್ಮುಖ್ಯ ಚುನಾವಣಾ ಆಯುಕ್ತರ ಆಯ್ಕೆ ಪ್ರಕ್ರಿಯೆಯು ಆಡಳಿತಾರೂಢ ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು ಎಂದು ಜಗನ್ ಪ್ರತಿಪಾದಿಸಿದ್ದಾರೆ.
'ಬಿಜೆಪಿ ಅಂದ್ರೆ ಭಾರತ ಅಲ್ಲ, BJP ವಿರುದ್ಧ ಮಾತನಾಡುವುದೂ ದೇಶದ್ರೋಹವಲ್ಲ': CJP ಪ್ರತಿಭಟನೆ ಬೆಂಬಲಿಸಿ ನಟಿ ಪೂಜಾ ಬೇಡಿ Videoಸಿಜೆಪಿ ಪ್ರತಿಭಟನೆ ಬೆಂಬಲಿಸಿ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ಹಂಚಿಕೊಂಡಿರುವ ಪೂಜಾ ಬೇಡಿ, ಯುವ ಪ್ರತಿಭಟನಾಕಾರರ ಬಂಧನಕ್ಕೆ ಸಂಬಂಧಿಸಿದಂತೆ ಆಡಳಿತಾರೂಢ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
‘ಮೋದಿಯವರ 56 ಇಂಚಿನ ಎದೆ ಈಗ ಎಲ್ಲಿದೆ?’: ಮತಗಳ್ಳತನ ಕುರಿತು ಮತ್ತೆ ರಾಹುಲ್ ಗಾಂಧಿ ವಾಗ್ದಾಳಿಈಗ ಯಾವುದೇ ಗೊಂದಲವಿಲ್ಲ. ಜ್ಞಾನೇಶ್ ಕುಮಾರ್ ಮತಗಳ್ಳತನವನ್ನು ಜಾರಿಗೊಳಿಸುತ್ತಾರೆ, ಅಮಿತ್ ಶಾ ಅದನ್ನು ಕಾರ್ಯಗತಗೊಳಿಸುತ್ತಾರೆ ಮತ್ತು ಪ್ರಧಾನಿ ನರೇಂದ್ರ ಮೋದಿ ತೆರೆಮರೆಯಲ್ಲಿ ಸಂಪೂರ್ಣ ಯೋಜನೆ ರೂಪಿಸುತ್ತಾರೆ ಎಂದು ರಾಹುಲ್ ಗಾಂಧಿ ಹೇಳಿದರು.
ಪಂಜಾಬ್: ಕಾರು ಡಿಕ್ಕಿಯಾಗಿ 8 ಮಂದಿ ನರೇಗಾ ಕಾರ್ಮಿಕರು ದಾರುಣ ಸಾವುಗಾಯಾಳುಗಳಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೂವರಿಂದ ನಾಲ್ವರನ್ನು ಸಂಗ್ರೂರ್ ಸಿವಿಲ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ.
ರಾವಣನ ಹತ್ತು ತಲೆಗಳಲ್ಲಿ ರಾಹುಲ್ ಗಾಂಧಿ, ಅಖಿಲೇಶ್, ಎಲಾನ್ ಮಸ್ಕ್; ವಿವಾದಾತ್ಮಕ ಪೋಸ್ಟರ್ ವೈರಲ್'ಸನಾತನ ರಕ್ಷಾ ಸಂಘಟನೆ'ಯಿಂದ ಅಳವಡಿಸಲಾದ ಈ ಹೋರ್ಡಿಂಗ್ಗಳಲ್ಲಿ ‘ರಾವಣ–ಸನಾತನ ಭಾರತದ ಶತ್ರುಗಳು’ ಎಂಬ ಶೀರ್ಷಿಕೆ ಇದೆ.
ಸೌರವ್ ದಾಸ್, ಅಶುತೋಷ್ ರಂಕಾ ಬಿಡುಗಡೆ ವಿಳಂಬ; ನಾಲ್ಕು sureties ತಿರಸ್ಕೃತ: ಸಿಜೆಪಿಶನಿವಾರದಂದು 'X' ನಲ್ಲಿ ಪೋಸ್ಟ್ ಮಾಡಿದ್ದ CJP, ತಾವು ಹಿರಿಯ ವಕೀಲ ಕಪಿಲ್ ಸಿಬಲ್ ಅವರೊಂದಿಗೆ ಸಮಾಲೋಚನೆ ನಡೆಸಿದ್ದು, ಭಾನುವಾರದೊಳಗೆ ದಾಸ್ ಮತ್ತು ರಂಕಾ ಅವರನ್ನು ಬಿಡುಗಡೆ ಮಾಡದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿತ್ತು.
ವೇಶ್ಯಾವಾಟಿಕೆ ಪ್ರಕರಣಕ್ಕೆ ಲಿಂಕ್; ರಾಜಕೀಯ ಭಿನ್ನಾಭಿಪ್ರಾಯ ಮರೆತು ನೇಹಾ ಸಿಂಗ್ ಬೆಂಬಲಕ್ಕೆ ನಿಂತ ಕಂಗನಾ!ತಮ್ಮ ಹಾಡುಗಳ ಮೂಲಕ ಆಗಾಗ ಬಿಜೆಪಿಯನ್ನು ಟೀಕಿಸುತ್ತಿದ್ದ ಗಾಯಕಿ ನೇಹಾ ಸಿಂಗ್ ಅವರ ಬೆಂಬಲಕ್ಕೆ ನಿಂತ ಬಾಲಿವುಡ್ ನಟಿ ಮತ್ತು ಬಿಜೆಪಿ ಸಂಸದೆ ಕಂಗನಾ ರಣಾವತ್.
ಉದ್ರಿಕ್ತಗೊಂಡ ಆನೆ; ಮಾವುತನನ್ನು ನೆಲಕ್ಕೆ ಅಪ್ಪಳಿಸಿ ರೋಷಾವೇಶ; ಗಂಭೀರ ಗಾಯ!ಚಪ್ಲು ಎಂದು ಗುರುತಿಸಲಾದ ಗಾಯಗೊಂಡ ಮಾವುತನನ್ನು ಚಿಕಿತ್ಸೆಗಾಗಿ ಟ್ರೌಮಾ ಸೆಂಟರ್ಗೆ ದಾಖಲಿಸಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ.
ವಿದೇಶಿ ಶಕ್ತಿಗಳಿಂದ ಅರಾಜಕತೆ; ಭಾರತೀಯ ಪ್ರಜೆಯಲ್ಲದ ಇಮ್ರಾನ್ ಖಾನ್ ಪ್ರತಿಭಟನೆಗಳಲ್ಲಿ ಭಾಗಿಯಾಗಿದ್ದು ತಪ್ಪು: ಚಿರಾಗ್ ಪಾಸ್ವಾನ್ಬಾಲಿವುಡ್ ನಟ ಇಮ್ರಾನ್ ಖಾನ್ 'ಭಾರತೀಯ ಪ್ರಜೆಯಲ್ಲ'. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧದ ಪ್ರತಿಭಟನೆಗಳಿಂದ ದೂರವಿರಬೇಕಿತ್ತು ಎಂದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಹೇಳಿದ್ದಾರೆ.
ಮತದಾರರ ಪಟ್ಟಿಯಲ್ಲಿ ಕೈ ಬಿಟ್ಟ ಹೆಸರು ಮರುಸೇರ್ಪಡೆಗೊಳಿಸಲು 'ನಮೂನೆ 6' ಬಳಸಬಹುದು: ಹೈಕೋರ್ಟ್ಗೆ ಚುನಾವಣಾ ಆಯೋಗದ ಮಾಹಿತಿ'ನಮೂನೆ 6' ನ್ನು ಭರ್ತಿ ಮಾಡಿದರೆ, ತಾನು ಸುಳ್ಳು ಘೋಷಣೆ ನೀಡಿದ ಆರೋಪಕ್ಕೆ ಗುರಿಯಾಗಬಹುದು ಎಂಬ ಅರ್ಜಿದಾರರ ಆತಂಕವು "ಅಧಾರರಹಿತವಾಗಿದೆ" (misplaced) ಎಂದು ಅಭಿಪ್ರಾಯಪಟ್ಟ ನ್ಯಾಯಾಲಯವು, ಈ ಅರ್ಜಿಯನ್ನು ಇತ್ಯರ್ಥಪಡಿಸಿದೆ.
ಜ್ಞಾನೇಶ್ ಕುಮಾರ್'ರನ್ನು ಉಳಿಸಲು ಯಾರಿಂದಲೂ ಸಾಧ್ಯವಿಲ್ಲ, CEC ಹುದ್ದೆಯಿಂದ ಕೆಳಗಿಳಿಯಲೇಬೇಕು: ಕಾಂಗ್ರೆಸ್ಮಧ್ಯಪ್ರದೇಶದಲ್ಲಿ ಲಕ್ಷಾಂತರ ನಕಲಿ ಮತದಾರರನ್ನು ಕಾಂಗ್ರೆಸ್ ಪತ್ತೆಹಚ್ಚಿದ 2018ರಲ್ಲಿ ಚುನಾವಣಾ ಆಯೋಗವು ಹುಡುಕಬಹುದಾದ ಮತದಾರರ ಪಟ್ಟಿಗಳನ್ನು ಒದಗಿಸುವುದನ್ನು ನಿಲ್ಲಿಸಿತ್ತು. ಆ ಬಳಿಕ ಎಂಟು ವರ್ಷಗಳ ಕಾಲ ನಮ್ಮ ಬೇಡಿಕೆಯನ್ನು ತಿರಸ್ಕರಿಸಲಾಯಿತು.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!