'ಅಧರ್ಮ ಎಸಗಿದವರಿಗೆ ಶಿಕ್ಷೆ ನೀಡುವುದೂ ಧರ್ಮವೇ'; ಮೀರತ್ ಹತ್ಯೆ ಪ್ರಕರಣ ಶಿಕ್ಷೆ ಪ್ರಕಟ ವೇಳೆ ನ್ಯಾಯಾಧೀಶರಿಂದ ಭಗವದ್ಗೀತೆ ಉಲ್ಲೇಖ!
ಬುಧವಾರ ಶಿಕ್ಷೆಯ ಪ್ರಮಾಣ ಪ್ರಕಟಿಸುವ ಸಂದರ್ಭದಲ್ಲಿ ನ್ಯಾಯಾಧೀಶರು ಧರ್ಮ ಮತ್ತು ಕರ್ತವ್ಯದ ಕುರಿತು ಮಾತನಾಡಿದ್ದಾರೆ ಎಂದು ವಕೀಲರು ನ್ಯಾಯಾಲಯದ ಹೊರಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.


