ಸಂವಿಧಾನಬಾಹಿರ SIR ನ್ನು ತಡೆಹಿಡಿಯಬೇಕು: ಕಾಂಗ್ರೆಸ್"ಅಂದರೆ, 'A' (ಅನುಪಸ್ಥಿತರು) ಮತ್ತು 'S' (ಸ್ಥಳಾಂತರಗೊಂಡವರು) ಹಾಗೂ ಇತರ ವರ್ಗಗಳಿಗೆ ಸೇರಿದ 10 ಕೋಟಿಗೂ ಹೆಚ್ಚು ಅರ್ಹ ಮತದಾರರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದರ್ಥ," ಎಂದು ರಮೇಶ್ ಹೇಳಿದರು.
ಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!ಕೇಂದ್ರ ಮಾಹಿತಿ ಮತ್ತು ಪ್ರಸಾರ ಮತ್ತು ಸಂಸದೀಯ ವ್ಯವಹಾರಗಳ ರಾಜ್ಯ ಸಚಿವ ಎಲ್. ಮುರುಗನ್ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಪ್ರಧಾನಿ ಮೋದಿಗೆ ಬರೆದ 5 ಪುಟಗಳ ಪತ್ರದಲ್ಲಿ ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೂ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಮುಖ್ಯ ಚುನಾವಣಾ ಆಯುಕ್ತರಿಗೆ ಪದ್ಮ ಪ್ರಶಸ್ತಿಗಳೇ ಲಂಚ: ಕೇಂದ್ರ ಸಚಿವ ಪಿಯೂಷ್ ಗೋಯಲ್ ಸ್ಫೋಟಕ ಹೇಳಿಕೆತಮ್ಮ ಪಕ್ಷಕ್ಕೆ ಅನುಕೂಲವಾಗುವಂತೆ ಕೆಲಸ ಮಾಡುವ ಚುನಾವಣಾ ಆಯುಕ್ತರಿಗೆ ಪ್ರಮುಖ ಹುದ್ದೆಗಳು, ಸಚಿವ ಸ್ಥಾನಗಳು ಮತ್ತು ಪದ್ಮ ಪ್ರಶಸ್ತಿಗಳಂತಹ ನಾಗರಿಕ ಗೌರವಗಳನ್ನು ನೀಡುವ ಮೂಲಕ ಕಾಂಗ್ರೆಸ್ ಚುನಾವಣಾ ಆಯೋಗದ ಕಚೇರಿಯನ್ನು ದುರುಪಯೋಗಪಡಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ.
'ಇಂಡಿಯಾ' ಮೈತ್ರಿಕೂಟದ ಒಗ್ಗಟ್ಟು ಮುರಿಯುತ್ತಿದೆಯೇ? ಜ್ಞಾನೇಶ್ ಕುಮಾರ್ ವಿರುದ್ಧ ಸುಪ್ರೀಂ ಕೋರ್ಟ್ಗೆ ಅರ್ಜಿ; 4 ಪ್ರಮುಖ ಪಕ್ಷಗಳು ದೂರ!ಅಕ್ಟೋಬರ್ 12 ರ ಸೋಮವಾರದಂದು ರಾಹುಲ್ ಗಾಂಧಿ ನೇತೃತ್ವದಲ್ಲಿ ದೆಹಲಿಯ ಬರಾಖಂಬಾ ರಸ್ತೆಯಿಂದ ಸುಪ್ರೀಂ ಕೋರ್ಟ್ವರೆಗೆ ಪ್ರತಿಭಟನಾ ಮೆರವಣಿಗೆ ನಡೆದ ಮರುದಿನವೇ ಈ ಸಭೆ ನಡೆಯುತ್ತಿದೆ.
KPSC ನೇಮಕಾತಿ ಹಗರಣ: DGP ಅಲೋಕ್ ಕುಮಾರ್ ಸೇರಿ SIT ತಂಡದಿಂದ ಇಬ್ಬರು ಔಟ್; ಸುಪ್ರೀಂಕೋರ್ಟ್ ಮಹತ್ವದ ಸೂಚನೆ!ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ ಹೈಕೋರ್ಟ್ ರಚಿಸಿದ್ದ ವಿಶೇಷ ತನಿಖಾ ತಂಡದಿಂದ (SIT) ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಕೈಬಿಟ್ಟು ಮತ್ತಿಬ್ಬರನ್ನು ಸೇರಿಸಿಕೊಳ್ಳಲು ಸುಪ್ರೀಂಕೋರ್ಟ್ ಅನುಮತಿ ನೀಡಿದೆ.
ಮಾಜಿ ಸಿಇಸಿಗಳಿಗೆ ರಾಜ್ಯಪಾಲ, ಸಚಿವ ಸ್ಥಾನದ ಗಿಫ್ಟ್: ಕಾಂಗ್ರೆಸ್ ವಿರುದ್ಧ ಹಳೆಯ ಬಹುಮಾನಗಳ ಪಟ್ಟಿ ಬಿಚ್ಚಿಟ್ಟ ಬಿಜೆಪಿ!ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ, "ಕಾಂಗ್ರೆಸ್ ಪಕ್ಷವು ಹಿಂದೆ ತಮಗೆ ಅನುಕೂಲ ಮಾಡಿಕೊಟ್ಟ ಚುನಾವಣಾ ಆಯುಕ್ತರಿಗೆ ಅಧಿಕಾರದ ಬಹುಮಾನ ನೀಡಿದೆ" ಎಂದು ಗಂಭೀರ ಆರೋಪ ಮಾಡಿದೆ. ಆ ಕುರಿತ ವರದಿ ಇಲ್ಲಿದೆ:
ಎಲ್ಲಾ ಪ್ರತಿಭಟನೆಗಳೂ ಒಂದೇ: 'ಚಾಯ್ ಪೆ ಚರ್ಚೆ'ಗೂ ಮುನ್ನ ರಾಹುಲ್ ಹೇಳಿಕೆ!ಪ್ರಜಾಪ್ರಭುತ್ವವನ್ನು ರಕ್ಷಿಸುವ ಈ ಜನಪರ ಚಳುವಳಿಯಲ್ಲಿ "ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ" ಎಂದು ಅವರು ಹೇಳಿದ್ದಾರೆ.
ಸಿಜೆಪಿ ನಾಯಕರ ಬಂಧನದ ನಡುವೆ ಜಂತರ್ ಮಂತರ್ ನಲ್ಲಿ ಪ್ರತಿಭಟನೆಗೆ ನಿರ್ಬಂಧ ತೆರವಿಗೆ ಹೆಚ್ಚಿದ ಒತ್ತಡಮಂಗಳವಾರ ಬೆಳಿಗ್ಗೆ CJP ನಾಯಕರಾದ ಸೌರವ್ ದಾಸ್, ಅಶುತೋಷ್ ರಂಕಾ ಮತ್ತು ಅಜಿಂಕ್ಯ ಶಿಂಧೆ ಅವರನ್ನು ಬಂಧಿಸಿದ ನಂತರ, 'ದಿಶಾ' ಎಂಬ ವಿದ್ಯಾರ್ಥಿ ಸಂಘಟನೆಯು ಅವರ ಬಿಡುಗಡೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿತು.
ಪುಣೆ ಟೆಕ್ಕಿ ಆತ್ಮಹತ್ಯೆ: ಡೆತ್ನೋಟ್ ಪತ್ತೆ; ಸಂಬಳ, ತವರು ಮನೆಯ ಫ್ಲಾಟ್ ವರ್ಗಾಯಿಸುವಂತೆ ಅತ್ತೆ-ಮಾವ ಒತ್ತಡ!ಈ ಸಂಬಂಧ ಪೊಲೀಸರು ಆಕೆಯ ಪತಿ, ಆತನ ಕುಟುಂಬದ ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
'ಹಿಂದೂ ಅಂಗಡಿಗಳಿಂದಲೇ ಬಿರಿಯಾನಿ ಖರೀದಿಸಿ': ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದ ರಾಜಕೀಯ ವಿವಾದ!ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ನೊಂದಿಗೆ ಗುರುತಿಸಿಕೊಂಡಿರುವ 'ಹಿಂದೂ ಜಾಗರಣ ಮಂಚ್' ಎಂಬ ಸಂಘಟನೆಯು ಸಿಲಿಗುರಿಯಲ್ಲಿ ಈ ಪೋಸ್ಟರ್ಗಳನ್ನು ಅಳವಡಿಸಿದೆ.
ಕೆಟ್ಟದ್ದನ್ನು ಸುಡಬೇಕೆಂದರೇ ರಾವಣನೇ ಏಕೆ? ಘನಘೋರ ಪಾಪ ಮಾಡಿದ ದುರ್ಯೋದನನನ್ನು ದಹಿಸಬೇಕಲ್ಲವೇ? ಮಾನವ ಹಕ್ಕುಗಳ ಆಯೋಗಕ್ಕೆ ವಿಚಿತ್ರ ದೂರು!ರಾವಣನ ಪ್ರತಿಕೃತಿಯನ್ನು "ವರ್ಷದಿಂದ ವರ್ಷಕ್ಕೆ" ಸುಡುವುದು ಮೂಲಭೂತವಾಗಿ ತಾರತಮ್ಯದಿಂದ ಕೂಡಿದೆ ಮತ್ತು ಅದು ತನ್ನ ಹಕ್ಕುಗಳ ಉಲ್ಲಂಘನೆಗೆ ಸಮಾನವಾಗಿದೆ ಎಂದು ದೂರುದಾರರು ವಾದಿಸಿದ್ದಾರೆ.
ಗಾಂಧಿನಗರ ಮಹಾನಗರ ಪಾಲಿಕೆ ಚುನಾವಣೆ ಫಲಿತಾಂಶ: 'ಮತ ಕಳ್ಳತನ' ಆರೋಪ ನಡುವೆಯೂ ಬಿಜೆಪಿಗೆ ಆರಂಭಿಕ ಮುನ್ನಡೆ!ಭಾನುವಾರ ನಡೆದ ಈ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಒಟ್ಟು 130 ಅಭ್ಯರ್ಥಿಗಳು ಕಣದಲ್ಲಿದ್ದರು.
ಪ್ರಶ್ನೆಪತ್ರಿಕೆ ಸೋರಿಕೆ ತಪ್ಪಿಸಲು ನಂದನ್ ನಿಲೇಕಣಿ ಹೊಸ ಐಡಿಯಾ; ದೇಶದಾದ್ಯಂತ ಇನ್ಮುಂದೆ AI ಆಧಾರಿತ ಪರೀಕ್ಷೆ?'ಇವೆಲ್ಲವೂ ವ್ಯವಸ್ಥಿತ ಸ್ವರೂಪದ ಸಮಸ್ಯೆಗಳಾಗಿದ್ದು, ನಮ್ಮ ಸಮಿತಿಯು ಇವುಗಳನ್ನು ಪರಿಹರಿಸಲಿದೆ. ಅಲ್ಲದೆ, ನಮ್ಮ ನಿರ್ಧಾರಗಳನ್ನು ಜಾರಿಗೆ ತರುವ ಬಗ್ಗೆ ಪ್ರಧಾನಿಯವರು ತುಂಬಾ ಆಸಕ್ತಿ ಹೊಂದಿದ್ದಾರೆ' ಎಂದು ಅವರು ಹೇಳಿದರು.
ಪಂಜಾಬ್: ಫೇಸ್ಬುಕ್ ಲೈವ್ನಲ್ಲಿರುವಾಗಲೇ ಮಾದಕವಸ್ತು ವಿರೋಧಿ ಹೋರಾಟಗಾರ ಪರ್ವಿಂದರ್ ಸಿಂಗ್ ಜೋತಾ ಗುಂಡೇಟಿಗೆ ಬಲಿ!ಗಾಯಗೊಂಡಿದ್ದ ಜೋತಾ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು. ಔಷಧ ಖರೀದಿಸಲು ತಮ್ಮ ಸಹಚರನೊಂದಿಗೆ ಮೆಡಿಕಲ್ ಸ್ಟೋರ್ ಗೆ ತೆರಳಿದಾಗ ಈ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ.
Batman masks, offline maps: Facial recognition camera ಫುಲ್ ಕನ್ಫ್ಯೂಸ್; ದೆಹಲಿ ಪೊಲೀಸರು ತಬ್ಬಿಬ್ಬು..!ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ನಡೆಯುತ್ತಿರುವ ಈ ಕಣ್ಣಾಮುಚ್ಚಾಲೆಯ ಆಟದಲ್ಲಿ, ಸಾಮಾಜಿಕ ಜಾಲತಾಣಗಳ ಬಳಕೆಯಲ್ಲಿ ಪರಿಣತಿ ಹೊಂದಿರುವ ವಿದ್ಯಾರ್ಥಿಗಳು ತಮ್ಮ ಚಾಣಾಕ್ಷತನವನ್ನೇ ಪ್ರತಿರೋಧದ ಅಸ್ತ್ರವನ್ನಾಗಿ ಮಾಡಿಕೊಂಡಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ