CJP ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್ಗೆ ಬಿಗ್ ಶಾಕ್; ಗಡಿಪಾರು ಸಾಧ್ಯತೆಅಮೆರಿಕದ ಪ್ರಜೆಯಾಗಿರುವ ನಟ ಇಮ್ರಾನ್ ಖಾನ್ ಅವರು ಮುಂಬೈನ ಆಗಸ್ಟ್ ಕ್ರಾಂತಿ ಮೈದಾನದಲ್ಲಿ ನಡೆದ ಸಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಅತಿಯಾಗಿ ಭಯ ಹುಟ್ಟಿಸಬೇಡಿ, ನಿಮ್ಮ ಹೆದರಿಕೆಗೆ ಬಗ್ಗಲ್ಲ: ಗಾಯದ Video ಶೇರ್ ಮಾಡಿ ಪೊಲೀಸರಿಗೆ ಆಮೀರ್ ಖಾನ್ ಸೊಸೆ ತಿರುಗೇಟು!ಝೈನ್ ಮೇರಿ ಖಾನ್ ಅವರು ಸಿಜೆಪಿ ಪ್ರತಿಭಟನೆಯ ವೇಳೆ ಪೊಲೀಸರು ನಡೆಸಿದ ಲಾಠಿಚಾರ್ಜ್ನಿಂದ ತಮ್ಮ ಮೈಮೇಲೆ ಆದ ಗಾಯದ ಗುರುತುಗಳನ್ನು ಇನ್ಸ್ಟಾಗ್ರಾಂ ವಿಡಿಯೋದಲ್ಲಿ ಹಂಚಿಕೊಳ್ಳುವ ಮೂಲಕ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಮತದಾರರ ಪಟ್ಟಿಯಲ್ಲಿ ಭಗತ್ ಸಿಂಗ್ ಫೋಟೋ: ಚುನಾವಣಾ ಆಯೋಗದ ವಿರುದ್ಧ ಭುಗಿಲೆದ್ದ ಆಕ್ರೋಶ!ಪಂಜಾಬ್ನ ಲುಧಿಯಾನದಲ್ಲಿ ಮತದಾರರ ಪಟ್ಟಿಯಲ್ಲಿ ಭಗತ್ ಸಿಂಗ್ ಅವರನ್ನು ಹೋಲುವ ಫೋಟೋ ಕಾಣಿಸಿಕೊಂಡ ನಂತರ ವಿವಾದ ಭುಗಿಲೆದ್ದಿತು. ಪೂರ್ವ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರನ್ನು ಹೋಲುವ ಫೋಟೋ ಮುದ್ರಿಸಲಾಗಿದೆ.
ಚುನಾವಣೆಯಲ್ಲಿ ಗೆಲ್ಲಲು ಕೇವಲ ಚುನಾವಣಾ ಆಯೋಗವನ್ನು ದೂಷಿಸಿದರೆ ಸಾಲದು: ರಾಹುಲ್ ಗಾಂಧಿ ವಿರುದ್ಧ JDU ಟೀಕೆಭಾರತದ ಸ್ವಾತಂತ್ರ್ಯ ಪಡೆಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕಾಂಗ್ರೆಸ್ ಪಕ್ಷವು ಕಳೆದ ಕೆಲವು ದಶಕಗಳಿಂದ ನಿರಂತರವಾಗಿ ಕ್ಷೀಣಿಸುತ್ತಿದೆ ಎಂದು ಅವರು ಹೇಳಿದರು.
'ಕೈ ಮುಗೀತೀನಿ ಬಿಟ್ ಬಿಡ್ರೋ': ಫ್ರೀ ಗಿಫ್ಟ್ ಕೇಳಿದ್ದೇ ತಪ್ಪಾಯ್ತು, ಮನೆಗೆ ಬಂತು 70 ಕೋಟಿ ರೂ.ಮಿಲಿಟರಿ ಟ್ಯಾಂಕ್ ಆರ್ಡರ್; ನೆಟ್ಟಿಗರ ಕಾಟಕ್ಕೆ ವ್ಯಕ್ತಿ ಹೈರಾಣ!-Videoತಮಿಳುನಾಡಿನ ಮಧುರೈ ಮೂಲದ ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ವೀರಮಣಿ (Veeramani_121) ದೀಪಾವಳಿ ಸಂದರ್ಭದಲ್ಲಿ ಉಚಿತ ಸಿಹಿ ಪ್ಯಾಕೆಟ್ ನೀಡುವಂತೆ ಮನವಿ ಮಾಡಿದ್ದರು. ಈ ವೇಳೆ ಫೋನ್ ನಂಬರ್, ಮನೆ ವಿಳಾಸ..
ಕೊಲ್ಲಾಪುರ: ಮದುವೆಯಾಗಲು ನಿರಾಕರಿಸಿದ ಯುವತಿಯನ್ನು ಕಣಿವೆಗೆ ತಳ್ಳಿ ಕೊಲೆಗೈದ ಬಾಯ್ಫ್ರೆಂಡ್!ಆರಂಭದಲ್ಲಿ ಯುವತಿ ನಾಪತ್ತೆಯಾಗಿರುವುದಾಗಿ ಬಿಂಬಿಸಲಾಗಿತ್ತು ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!ಇದಕ್ಕು ಮುನ್ನ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ(CJI) ಸೂರ್ಯಕಾಂತ್ ಅವರು ವಿರೋಧ ಪಕ್ಷಗಳ ನಿಯೋಗ ಭೇಟಿ ಮಾಡಲು ನಿರಾಕರಿಸಿದ್ದು, ಬದಲಿಗೆ ನೇರವಾಗಿ ಕೋರ್ಟ್ ಗೆ ಅರ್ಜಿ ಸಲ್ಲಿಸುವಂತೆ ಸೂಚಿಸಿದ್ದಾರೆ.
ಜನರು ಬರುತ್ತಿದ್ದಾರೆ, ಸಿಂಹಾಸನ ಖಾಲಿ ಮಾಡಿ: ಕೇಂದ್ರ ಸರ್ಕಾರಕ್ಕೆ ಶಶಿ ತರೂರ್ ಪರೋಕ್ಷ ಎಚ್ಚರಿಕೆ!ಕಾಂಗ್ರೆಸ್ನ ಹಿರಿಯ ಮುಖಂಡ ಹಾಗೂ ಸಂಸದ ಶಶಿ ತರೂರ್ ಅವರು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ವಿರುದ್ಧ ಕಿಡಿಕಾರಿದ್ದು, "ಸಿಂಹಾಸನ ಖಾಲಿ ಮಾಡಿ, ಜನತೆ ಬರುತ್ತಿದ್ದಾರೆ" ಎಂದು ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ಪ್ರಧಾನಿ ಮೋದಿಗೇಕೆ ಭಯ?; ಪ್ರತಿಭಟನಾ ಸ್ಥಳ ಪಟ್ಟಿಯಿಂದ ಜಂತರ್ ಮಂತರ್ ತೆಗೆದುಹಾಕಿದ್ದರ ಕುರಿತು CJP ಪ್ರತಿಕ್ರಿಯೆ'ಇದನ್ನು ಬರೆದಿಟ್ಟುಕೊಳ್ಳಿ; ಜನರು ಜಂತರ್ ಮಂತರ್ ಅನ್ನು ಬಳಸುವ ಹಕ್ಕನ್ನು ಹೇಗೆ ರದ್ದುಗೊಳಿಸಲಾಗುತ್ತಿದೆಯೋ, ಹಾಗೆಯೇ ಪ್ರಧಾನಿಯವರು ಶೀಘ್ರದಲ್ಲೇ ಭಾರತದಲ್ಲಿ ಪ್ರಜಾಪ್ರಭುತ್ವವನ್ನೇ ರದ್ದುಗೊಳಿಸಲಿದ್ದಾರೆ' ಎಂದರು.
ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ: 3ನೇ ಜಲಾಂತರ್ಗಾಮಿ ನಿಗ್ರಹ ಯುದ್ಧನೌಕೆ 'INS ಮಂಗ್ರೋಲ್' ಸೇರ್ಪಡೆ-Videoಭಾರತದ ಸಮುದ್ರ ತೀರದ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಭಾರತೀಯ ನೌಕಾಪಡೆಗೆ ಮೂರನೇ ಜಲಾಂತರ್ಗಾಮಿ ವಿರೋಧಿ ಯುದ್ಧನೌಕೆ ಐಎನ್ಎಸ್ ಮಂಗ್ರೋಲ್ ಸೇರ್ಪಡೆಗೊಳಿಸಲಾಗಿದೆ.
ತಮಿಳುನಾಡು ಸಿಎಂ ವಿಜಯ್ 'ಬಿಜೆಪಿ ಗುಲಾಮ', ಅಂತಿಮವಾಗಿ ಅವರು ಕೇಸರಿ ಪಕ್ಷದೊಂದಿಗೆ ನಿಲ್ಲಲಿದ್ದಾರೆ: DMK ನಾಯಕ'ತಮ್ಮ ವಿರುದ್ಧ ಹೋರಾಡುವ ಯಾರನ್ನೇ ಆಗಲಿ ಪೀಡಿಸಲು ಅವರು (ಬಿಜೆಪಿ) ಏನು ಬೇಕಾದರೂ ಮಾಡುತ್ತಾರೆ' ಎಂದು ಅವರು ಆರೋಪಿಸಿದರು.
'ಸುಪ್ರೀಂ ಕೋರ್ಟ್ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?ಭಾನುವಾರ ನಡೆದ ವಿಶೇಷ ವಿಚಾರಣೆಯ ಸಂದರ್ಭದಲ್ಲಿ ನ್ಯಾಯಪೀಠವು, “ಈ ಸಂಸ್ಥೆಯ ಮೇಲಿನ ಕಪಿಲ್ ಸಿಬಲ್ ಅವರ ವಿಶ್ವಾಸವನ್ನು ಮರುಸ್ಥಾಪಿಸಲು ನಾವು ಇಲ್ಲಿದ್ದೇವೆ. ಅವರ ವಿಶ್ವಾಸ ನಮ್ಮ ಬತ್ತಳಿಕೆಯಲ್ಲಿರುವ ಅತ್ಯಂತ ಪ್ರಬಲ ಅಸ್ತ್ರ..
'ಹೃದಯದ ಪ್ರಮುಖ ರಕ್ತನಾಳದಲ್ಲಿ ರಕ್ತದ ಹೆಪ್ಪುಗಟ್ಟುವಿಕೆ'; ಮರಣೋತ್ತರ ಪರೀಕ್ಷೆಯಲ್ಲಿ ನಟ ನಾನಾ ಪಟೇಕರ್ ಸಾವಿನ ಕಾರಣ ಬಹಿರಂಗ!ಹೃದಯಕ್ಕೆ ರಕ್ತ ಪೂರೈಸುವ ಪ್ರಮುಖ ರಕ್ತನಾಳದಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ತೀವ್ರ ಹೃದಯಾಘಾತ ಸಂಭವಿಸಿದೆ ಎಂದು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ಪ್ರತಿಭಟನಾಕಾರರಿಗೆ ಬಿಗ್ ಶಾಕ್; ಇನ್ಮುಂದೆ ದೆಹಲಿ Jantar Mantarನಲ್ಲಿ ಧರಣಿ ನಡೆಸುವಂತಿಲ್ಲ..!ಕೇಂದ್ರ ಗೃಹ ಸಚಿವಾಲಯ (MHA) ರಚಿಸಿದ್ದ ಉನ್ನತ ಮಟ್ಟದ ಸಮಿತಿಯ ಶಿಫಾರಸಿನ ಮೇರೆಗೆ ದೆಹಲಿ ಪೊಲೀಸ್ ಕಮಿಷನರ್ ಅನುರಾಗ್ ಕುಮಾರ್ ಈ ಮಹತ್ವದ ಆದೇಶ ಹೊರಡಿಸಿದ್ದಾರೆ.
ರಾಜಸ್ಥಾನದಲ್ಲಿ ಭೀಕರ ಘರ್ಷಣೆ: ಮಾಜಿ BJP ಶಾಸಕನನ್ನೇ ಹೊಡೆದು ಕೊಂದ ಗ್ರಾಮಸ್ಥರು! Videoಭೋಂಡಾ ಗ್ರಾಮದ ಸಮೀಪದ ತಮ್ಮ ಗಣಿಗಾರಿಕೆ ಗುತ್ತಿಗೆ ಪ್ರದೇಶಕ್ಕೆ ಭದಾನಾ ಅವರು ತೆರಳಿದ್ದಾಗ ನೂರಾರು ಗ್ರಾಮಸ್ಥರು ಸ್ಥಳದಲ್ಲಿ ಜಮಾಯಿಸಿ, ಅವರ ಮೇಲೆ ಲಾಠಿಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!