ದೇಶ

ಪ್ರತಿಭಟನಾಕಾರರಿಗೆ ಬಿಗ್ ಶಾಕ್; ಇನ್ಮುಂದೆ ದೆಹಲಿ Jantar Mantarನಲ್ಲಿ ಧರಣಿ ನಡೆಸುವಂತಿಲ್ಲ..!

ಕೇಂದ್ರ ಗೃಹ ಸಚಿವಾಲಯ (MHA) ರಚಿಸಿದ್ದ ಉನ್ನತ ಮಟ್ಟದ ಸಮಿತಿಯ ಶಿಫಾರಸಿನ ಮೇರೆಗೆ ದೆಹಲಿ ಪೊಲೀಸ್ ಕಮಿಷನರ್ ಅನುರಾಗ್ ಕುಮಾರ್ ಈ ಮಹತ್ವದ ಆದೇಶ ಹೊರಡಿಸಿದ್ದಾರೆ.

ಪ್ರತಿಭಟನಾಕಾರರಿಗೆ ಬಿಗ್ ಶಾಕ್; ಇನ್ಮುಂದೆ ದೆಹಲಿ Jantar Mantarನಲ್ಲಿ ಧರಣಿ ನಡೆಸುವಂತಿಲ್ಲ..!
ಉತ್ತರ ಪ್ರದೇಶ: ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ; ಮಮತಾ ಚೌಧರಿ-ಮಾಜಿ ರಾಜ್ಯಾಧ್ಯಕ್ಷ ಅಜಯ್ ರೈ ಬೆಂಬಲಿಗರಿಂದ ಶೂ ಎಸೆತ; Video

ಉತ್ತರ ಪ್ರದೇಶ: ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ; ಮಮತಾ ಚೌಧರಿ-ಮಾಜಿ ರಾಜ್ಯಾಧ್ಯಕ್ಷ ಅಜಯ್ ರೈ ಬೆಂಬಲಿಗರಿಂದ ಶೂ ಎಸೆತ; Video

ಲಕ್ನೋದ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಮಾಜಿ ರಾಜ್ಯಾಧ್ಯಕ್ಷ ಅಜಯ್ ರೈ ಮತ್ತು ಮಹಿಳಾ ವಿಭಾಗದ ರಾಜ್ಯಾಧ್ಯಕ್ಷೆ ಮತ್ತು ಕೌನ್ಸಿಲರ್ ಮಮತಾ ಚೌಧರಿ ಅವರ ಬೆಂಬಲಿಗರ ನಡುವೆ ಗಲಾಟೆ ನಡೆಯಿತು. ಎರಡೂ ಬಣಗಳ ನಡುವಿನ ವಾಗ್ವಾದ ತೀವ್ರ ವಾಗ್ವಾದಕ್ಕೆ ಕಾರಣವಾಯಿತು.