ದೇಶ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ಭಾರತದ ಸೇನಾ ಕಾರ್ಯತಂತ್ರವು ಸಂಪೂರ್ಣವಾಗಿ ರಕ್ಷಣಾತ್ಮಕವಾಗಿದ್ದು, ಯಾವುದೇ ನಿರ್ದಿಷ್ಟ ರಾಷ್ಟ್ರವನ್ನು ಗುರಿಯಾಗಿಸಿಕೊಂಡಿಲ್ಲ. ಬದಲಾಗಿ, ಭಾರತದ ಭದ್ರತಾ ಅಗತ್ಯಗಳನ್ನು ಆಧರಿಸಿದೆ.

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!
ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ ಸುಪ್ರೀಂ ಕೋರ್ಟ್ ವಿಶೇಷ ಪೀಠದಿಂದ ವಿಚಾರಣೆ!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ ಸುಪ್ರೀಂ ಕೋರ್ಟ್ ವಿಶೇಷ ಪೀಠದಿಂದ ವಿಚಾರಣೆ!

ದೆಹಲಿ ಮೆಟ್ರೋ ನಿಲ್ದಾಣಗಳ ಬಂದ್ ಮಾಡಿದ್ದು ಪ್ರತಿಭಟನೆಯ ಸಮಯದಲ್ಲಿ ವಿರೋಧ ಪಕ್ಷದ ನಾಯಕರ ಬಂಧನದವರೆಗೆ ಎರಡು ಪ್ರಕರಣಗಳು ಸುಪ್ರೀಂ ಕೋರ್ಟ್ ತಲುಪಿವೆ. ನ್ಯಾಯಾಲಯದ ಆದೇಶಗಳನ್ನು ಲೆಕ್ಕಿಸದೆ ಅಧಿಕಾರಿಗಳು ಮೆಟ್ರೋ ನಿಲ್ದಾಣಗಳನ್ನು ಮುಚ್ಚಿದ್ದಾರೆ...

'Vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'Vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

"ನೀವು 'ಅಕ್ರಮದಿಂದ ಕೂಡಿದೆ' ಎಂದು ಆರೋಪಿಸುವ ವ್ಯವಸ್ಥೆಯೇ ನಿಮಗೆ ಗೆಲುವನ್ನು ತಂದುಕೊಟ್ಟಿದ್ದರೆ, ನೀವು ಅನುಮಾನಿಸುತ್ತಿರುವುದು ವ್ಯವಸ್ಥೆಯನ್ನೇ ಅಥವಾ ಕೇವಲ ಫಲಿತಾಂಶವನ್ನೇ ಎಂದು ನಿಮ್ಮನ್ನೇ ಪ್ರಶ್ನಿಸಿಕೊಳ್ಳಿ ಎಂದು ವಿಪಕ್ಷಗಳಿಗೆ ಮಾಜಿ ಅಧಿಕಾರಿಗಳು ಹೇಳಿದ್ದಾರೆ.

ಜಿಯೋ v/s ಏರ್‌ಟೆಲ್ v/s ಸ್ಟಾರ್‌ಲಿಂಕ್‌: ಭಾರತದಲ್ಲಿ ಸ್ಯಾಟಲೈಟ್ ಇಂಟರ್ನೆಟ್ ಕ್ರಾಂತಿಗೆ ಪ್ರಾಬ್ಲಂ ಏನು?

ಜಿಯೋ v/s ಏರ್‌ಟೆಲ್ v/s ಸ್ಟಾರ್‌ಲಿಂಕ್‌: ಭಾರತದಲ್ಲಿ ಸ್ಯಾಟಲೈಟ್ ಇಂಟರ್ನೆಟ್ ಕ್ರಾಂತಿಗೆ ಪ್ರಾಬ್ಲಂ ಏನು?

ಭಾರತದಲ್ಲಿ ಸ್ಯಾಟಲೈಟ್ ಇಂಟರ್ನೆಟ್ ಕ್ರಾಂತಿ ಶುರುವಾಗುವ ಮೊದಲೇ ಎಲಾನ್ ಮಸ್ಕ್ ಹಾಗೂ ಮುಕೇಶ್ ಅಂಬಾನಿ ನಡುವೆ ಮುಸುಕಿನ ಗುದ್ದಾಟ ತಾರಕಕ್ಕೇರಿದೆ. ಹಾಗಾದರೆ ಜಗತ್ತಿನಲ್ಲೇ ಸಂಚಲನ ಮೂಡಿಸಿರುವ ಸ್ಟಾರ್‌ಲಿಂಕ್‌ಗೆ ಭಾರತದ ಬಾಗಿಲು ಇನ್ನೂ ತೆರೆಯದಿರಲು ನಿಜವಾದ ಕಾರಣವೇನು? ಆ ಕುರಿತ ವರದಿ ಇಲ್ಲಿದೆ: