ದೇಶ

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ'; ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ: ನಿತಿನ್ ನಬಿನ್

ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಮತ್ತು 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯನ್ನು ವಿರೋಧಿಸಿ CJP ಪ್ರತಿಭಟನೆ ಹಿನ್ನೆಲೆಯಲ್ಲಿ ಈ ಹೇಳಿಕೆಗಳು ಹೊರಬಿದ್ದಿವೆ.

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ'; ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ: ನಿತಿನ್ ನಬಿನ್
Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಅಭಿಜೀತ್ ದೀಪ್ಕೆ ಮತ್ತು ಸಿಜೆಪಿ ತಂಡವು ಪ್ರತಿಭಟನೆಗಾಗಿ ಜಂತರ್ ಮಂತರ್‌ನತ್ತ ತೆರಳುತ್ತಿದ್ದಂತೆ, ದೆಹಲಿಯಾದ್ಯಂತ ಅಧಿಕಾರಿಗಳು ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಿದ್ದಾರೆ. ಡ್ರೋನ್‌ಗಳನ್ನು ನಿಯೋಜಿಸಲಾಗಿದ್ದು, ಬ್ಯಾರಿಕೇಡ್‌ಗಳು ಮತ್ತು ಮೊನಚಾದ ತಡೆಪಟ್ಟಿಗಳನ್ನು ಅಳವಡಿಸಲಾಗಿದೆ.

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಮತಗಳ್ಳತನ ನಡೆದಿರುವುದನ್ನು ರಾಷ್ಟ್ರಪತಿ ನಿರಾಕರಿಸಲಿಲ್ಲ. ರಾಷ್ಟ್ರಪತಿಗಳು ಮತ ಕಳ್ಳತನದ ಆರೋಪಗಳನ್ನು ತಿರಸ್ಕರಿಸುತ್ತಾರೆ. ಅಲ್ಲದೆ ಭಾರತದಲ್ಲಿ ಚುನಾವಣಾ ವ್ಯವಸ್ಥೆ ಮುಕ್ತ ಮತ್ತು ನ್ಯಾಯಯುತವಾಗಿದೆ ಅಂತ ಹೇಳುತ್ತಾರೆ ಎಂದು ಭಾವಿಸಿದ್ದೆ. ಆದರೆ ಅದು ಆಗಲಿಲ್ಲ ಎಂದು ರಾಹುಲ್ ಗಾಂಧಿ ಹೇಳಿದರು.

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ಕಾಕ್ರಾಚ್ ಜನತಾ ಪಾರ್ಟಿ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನಾ ರ್ಯಾಲಿಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ 24 ಗಂಟೆಗಳ ಕಾಲ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಹಾಗೂ ಇಡೀ ನವದೆಹಲಿ ಜಿಲ್ಲೆಯನ್ನು 20 ವಲಯಗಳಾಗಿ ವಿಂಗಡಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ: