ದೇಶ

IMC 2026: ತಂತ್ರಜ್ಞಾನವನ್ನು ಜನಸಾಮಾನ್ಯರಿಗೆ ತಲುಪಿಸಲು ಡಿಜಿಟಲ್ ಇಂಡಿಯಾ ಪ್ರಯತ್ನ; ಅಂತರ ಕಡಿತಕ್ಕೆ ಮೋದಿ ಒತ್ತು; Video

ದೆಹಲಿಯ ಯಶೋಭೂಮಿಯಲ್ಲಿ ನಡೆದ ಇಂಡಿಯಾ ಮೊಬೈಲ್ ಕಾಂಗ್ರೆಸ್ (IMC) 10ನೇ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಈ ಪರಿವರ್ತನೆಯ ಕೇಂದ್ರಬಿಂದುವಾಗಿ ಮೊಬೈಲ್ ಫೋನ್‌ ನ್ನು ಇರಿಸಲಾಗಿದೆ ಎಂದು ಹೇಳಿದರು.

IMC 2026: ತಂತ್ರಜ್ಞಾನವನ್ನು ಜನಸಾಮಾನ್ಯರಿಗೆ ತಲುಪಿಸಲು ಡಿಜಿಟಲ್ ಇಂಡಿಯಾ ಪ್ರಯತ್ನ; ಅಂತರ ಕಡಿತಕ್ಕೆ ಮೋದಿ ಒತ್ತು; Video
'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

ತಮ್ಮ ಬಳಿ ಕೆಲವರು ಬಂದಿದ್ದರು. ಫೋಟೋ ಬೇಕಿದ್ದರೆ ನೀಡುತ್ತೇನೆ ಎಂದಿರುವ ಡಿಕೆ ಶಿವಕುಮಾರ್, ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂಬುದು ತಮಗೆ ಗೊತ್ತಿದೆ. ಈ ವಿಚಾರದ ಹಿಂದಿನ ಪಿತಾಮಹ ಯಾರು ಎಂಬುದೂ ಗೊತ್ತಿದೆ. ಯಾರು ಹಣಕಾಸಿನ ನೆರವು ನೀಡುತ್ತಿದ್ದಾರೆ ಎಂಬ ಮಾಹಿತಿಯೂ ಇದೆ ಎಂದು ಹೇಳಿದ್ದಾರೆ.