ಕುಸಿದ ಅಮೆರಿಕ: ಬದಲಾಗ್ತಿದೆ ವಿಶ್ವದ ದೊಡ್ಡಣ್ಣನ ಸ್ಥಾನ; ಇನ್ಮುಂದೆ EMPs ಪ್ರಬಲ- EAM Jaishankar; Videoಉದಯೋನ್ಮುಖ ಶಕ್ತಿಯೊಂದಿಗಿನ ಸಹಕಾರಕ್ಕೆ 'ಕ್ವಾಡ್' (Quad) ಒಂದು ಉದಾಹರಣೆ ಎಂದು ಅವರು ಉಲ್ಲೇಖಿಸಿದರು.
SIR Row: ನೋಟಿಸ್ ನೀಡದೆ, ವಿಚಾರಣೆಯಿಲ್ಲದೆ ಮತದಾರರ ಹೆಸರು ತೆಗೆದುಹಾಕುವಂತಿಲ್ಲ- ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಉಜ್ಜಲ್ ಭುಯಾನ್!ಹೆಚ್ಚಿನ ಸಂಖ್ಯೆಯ ಭಾರತೀಯ ನಾಗರಿಕರು ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗಲು ಕಾರಣವಾಗುವ ಯಾವುದೇ ಪ್ರಕ್ರಿಯೆಯು ನಿರಂಕುಶವಾದುದು ಮತ್ತು ಸಂವಿಧಾನದ 326 ಹಾಗೂ 14ನೇ ವಿಧಿಗಳ ನೇರ ಉಲ್ಲಂಘನೆಯಾಗಿದೆ ಎಂದು ಬಲವಾಗಿ ಪ್ರತಿಪಾದಿಸಿದ್ದಾರೆ.
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ: ಅಕ್ಟೋಬರ್ 7 ರಂದು ಚುನಾವಣಾ ಆಯೋಗದ ಕಚೇರಿ ಬಳಿ ಇಂಡಿಯಾ ಮೈತ್ರಿಕೂಟ ಪ್ರತಿಭಟನೆ!ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ), ಆರ್ಜೆಡಿ, ಎನ್ಸಿಪಿ ಮತ್ತು ಆರ್ಎಸ್ಪಿ ಸೇರಿದಂತೆ ವಿವಿಧ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ
ಮಹಾರಾಷ್ಟ್ರ: 24 ಗಂಟೆಗಳಲ್ಲಿ 3 ಬಾರಿ ಭೂಕಂಪನ; 2.5 ತೀವ್ರತೆ ದಾಖಲುಈ ಪ್ರದೇಶದಲ್ಲಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಪಾಸ್ತಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.
ಜಮ್ಮು: ಸೇನಾ ಶಿಬಿರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯೋಧನ ಶವ ಪತ್ತೆಮಹಾರಾಷ್ಟ್ರದ ನಿವಾಸಿಯಾಗಿದ್ದ ನಾಯಕ್ ವಾಘ್ ಅಂಬಾದೇಸ್ ಅವರು, ಇಲ್ಲಿನ ಚನ್ನಿ ಹಿಮ್ಮತ್ ಪ್ರದೇಶದಲ್ಲಿರುವ ಸುಂಜ್ವಾನ್ ಶಿಬಿರದ ಶೆಡ್ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
'ಫುಟ್ಬಾಲ್ನಂತೆ ನನ್ನನ್ನು ಎಸೆದರು': SIR ಪ್ರತಿಭಟನೆ ವೇಳೆ ಪೊಲೀಸರು ವಶಕ್ಕೆ ಪಡೆದ ಎಎಪಿ ನಾಯಕ ಸೌರಭ್ ಭಾರದ್ವಾಜ್ ಆರೋಪ!ಎಎನ್ಐ (ANI) ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಭಾರದ್ವಾಜ್, ಪೊಲೀಸರು ತಮ್ಮೊಂದಿಗೆ ಅಮಾನವೀಯವಾಗಿ ವರ್ತಿಸುತ್ತಿದ್ದಾರೆ. ನನ್ನನ್ನು ಫುಟ್ಬಾಲ್ನಂತೆ ಎಸೆದಿದ್ದಾರೆ ಎಂದು ಆರೋಪಿಸಿದರು.
6 ತಿಂಗಳೊಳಗೆ ಬಂಗಾಳದಲ್ಲಿ 'ಲವ್ ಜಿಹಾದ್', 'ಲ್ಯಾಂಡ್ ಜಿಹಾದ್' ವಿರುದ್ಧ ಕಠಿಣ ಕಾನೂನು: CM ಸುವೇಂದು ಘೋಷಣೆಆರು ತಿಂಗಳೊಳಗೆ ರಾಜ್ಯದಲ್ಲಿ 'ಲವ್ ಜಿಹಾದ್' ಮತ್ತು 'ಲ್ಯಾಂಡ್ ಜಿಹಾದ್' ವಿರುದ್ಧ ತಮ್ಮ ಸರ್ಕಾರ ಕಠಿಣ ಕಾನೂನುಗಳನ್ನು ಪರಿಚಯಿಸಲಿದೆ ಎಂದು ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಹೇಳಿದ್ದಾರೆ.
ಚುನಾವಣಾ ಪ್ರಚಾರದಲ್ಲಿ ಮಗು ಬಳಕೆ ಆರೋಪ: DMK ಶಾಸಕ ಉದಯನಿಧಿ ಸ್ಟಾಲಿನ್ ವಿರುದ್ಧ ಕೇಸ್ ದಾಖಲು!ತಮಿಳುನಾಡಿನ ತಿರುಪ್ಪೂರು ಜಿಲ್ಲೆಯಲ್ಲಿ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ವಿರುದ್ಧ ಚುನಾವಣಾ ಪ್ರಚಾರದಲ್ಲಿ ಮಗುವನ್ನು ಬಳಸಿಕೊಂಡ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.
ಸೈನಿಕನ ಪಾರ್ಥಿವ ಶರೀರ ಹೊತ್ತ ಆ್ಯಂಬುಲೆನ್ಸ್ ಅಪಘಾತ; 4 ಸಾವು, ಕುಟುಂಬದ ಗಂಡು ಸಂತತಿಯೇ ನಾಶ!ಘಟನೆ ಭಾನುವಾರ ಬೆಳಗ್ಗೆ ಸುಮಾರು 8 ಗಂಟೆಗೆ ಪೂರ್ವಾಂಚಲ್ ಎಕ್ಸ್ಪ್ರೆಸ್ವೇಯ 79.6 ಕಿ.ಮೀ. ಬಳಿ, ಅಯೋಧ್ಯಾ-ಸುಲ್ತಾನ್ಪುರ ಗಡಿಯ ಸಮೀಪದ ಹಲಿಯಾಪುರ ಪ್ರದೇಶದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
'ಬ್ರಾಹ್ಮಣ, ಬನಿಯಾ, ಪಟೇಲ್ ಸಮುದಾಯ'ದವರು ಕಸ ಗುಡಿಸಿದರೆ 50,000 ರೂ ನೀಡುತ್ತೇನೆ': ಕ್ಷಮೆ ಯಾಚಿಸಲು ಗುಜರಾತ್ ಮಾಜಿ ಸಿಎಂ ವಘೇಲಾ ನಕಾರ!ಪಟೇಲ್, ಬನಿಯಾ ಮತ್ತು ಬ್ರಾಹ್ಮಣ ಸಮುದಾಯಗಳ ಕುರಿತು ನೀಡಿರುವ ಹೇಳಿಕೆಗೆ ತೀವ್ರ ಟೀಕೆಗಳು ವ್ಯಕ್ತವಾಗುತ್ತಿವೆ. ಆದರೂ ವಘೇಲಾ, ತಮ್ಮ ಮಾತನ್ನು ಸಮರ್ಥಿಸಿಕೊಂಡಿದ್ದಾರೆ. ಕ್ಷಮೆ ಯಾಚಿಸಲು ನಿರಾಕರಿಸಿದ್ದಾರೆ.
ಲವರ್ ಜೊತೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಗಂಡ; ಪ್ರಶ್ನಿಸಿದ್ದಕ್ಕೆ ಕಾರಿನ ಬಾನೆಟ್ ಮೇಲೆ ಪತ್ನಿಯನ್ನೇ ಎಳೆದೊಯ್ದ! Videoಉತ್ತರ ಪ್ರದೇಶದ ಮೀರತ್ ನಲ್ಲಿ ಈ ಘಟನೆ ನಡೆದಿದ್ದು, ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗುತ್ತಿದೆ.
ಹನಿಟ್ರ್ಯಾಪ್: Pak ಮಹಿಳಾ ಗೂಢಚಾರಿಗೆ ಗೌಪ್ಯ ಮಾಹಿತಿ ರವಾನಿಸುತ್ತಿದ್ದ ಭಾರತೀಯ ನೌಕಾಪಡೆ ನಾವಿಕನ ಬಂಧನ!ಪಾಕಿಸ್ತಾನದ ಗೂಢಚಾರರಿಗೆ ಗುಪ್ತಚರ ಮಾಹಿತಿಯನ್ನು ರವಾನಿಸುತ್ತಿದ್ದ ಆರೋಪದ ಮೇಲೆ ಭಾರತೀಯ ನೌಕಾಪಡೆಯ ನಾವಿಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
'ಜ್ಞಾನೇಶ್ ಕುಮಾರ್ ಬಿಜೆಪಿಯ ಅಸ್ತ್ರ; SIR ರದ್ದುಪಡಿಸಿ, ಬ್ಯಾಲೆಟ್ ಪೇಪರ್ನಲ್ಲಿ ಚುನಾವಣೆ ನಡೆಸಿ: ಠಾಕ್ರೆ ಸೋದರ ಸಂಬಂಧಿಗಳ ಆಗ್ರಹ!ಮುಂಬೈನ ಮೆಟ್ರೋ ಸಿನಿಮಾದಿಂದ ಆರಂಭವಾದ ‘ವಿರಾಟ್ ಗರ್ಜನಾ ಮೋರ್ಚಾ’ ಬೃಹತ್ ಮೆರವಣಿಗೆ ಬೃಹನ್ಮುಂಬೈ ಮಹಾನಗರ ಪಾಲಿಕೆ (BMC) ಕೇಂದ್ರ ಕಚೇರಿ ಸಮೀಪದ ಪ್ರದೇಶದಲ್ಲಿ ಸಮಾವೇಶವಾಗಿ ಮಾರ್ಪಟ್ಟಿತು.
'ಮಹಿಳೆಯ ದೇಹ ಮನರಂಜನೆಗೆ ಬಳಸುವ ಕಂಟೆಂಟ್ ಅಲ್ಲ': ಜಾನ್ವಿ ಕಪೂರ್ ಗೆ ನಟಿ ಖುಷ್ಬೂ ಸುಂದರ್ ಬೆಂಬಲನಟಿ ಜಾನ್ವಿ ಕಪೂರ್ ಹಾಗೂ ಜೂನಿಯರ್ ಎನ್ಟಿಆರ್ ಅಭಿನಯದ ದೇವರ: ಪಾರ್ಟ್ 1 ಚಿತ್ರದ ‘ಚುಟ್ಟಮಲ್ಲೆ’ ಹಾಡಿಗೆ ಸಂಬಂಧಿಸಿದಂತೆ ಸೃಷ್ಟಿಸಲಾಗಿರುವ ಎನ್ನಲಾದ AI ಡೀಪ್ಫೇಕ್ ವಿಡಿಯೋ ವಿವಾದಕ್ಕೆ ಕಾರಣವಾಗಿದೆ.
'ಅಸಭ್ಯವಾಗಿ ಮುಟ್ಟಿದ್ರು'; ಜಂತರ್ ಮಂತರ್ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ ಆರೋಪ; 3 ಮಹಿಳಾ ಪತ್ರಕರ್ತರಿಂದ ದೂರುಅಕ್ಟೋಬರ್ 3ರಂದು ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ನಿಯೋಜನೆಗೊಂಡಿದ್ದರು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!