ದೇಶ

ಮಳೆ, ಪ್ರವಾಹದಿಂದ 6 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಬೆಳೆ ಹಾನಿ: ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಬರ ಘೋಷಣೆ; ಅಕ್ಟೋಬರ್ 3ಕ್ಕೆ ರಾಜ್ಯಕ್ಕೆ ಕೇಂದ್ರ ತಂಡ..!

ಎಲ್ ನಿನೊ ಹವಾಮಾನ ವೈಪರೀತ್ಯದಿಂದ ಸಾಮಾನ್ಯ ಮುಂಗಾರು ದುರ್ಬಲಗೊಂಡಿದ್ದು, ಇದರಿಂದ ಬರ ಪರಿಸ್ಥಿತಿ ಉಂಟಾಗಿದೆ. ಮಧ್ಯ ಮತ್ತು ಪೂರ್ವ ಪೆಸಿಫಿಕ್ ಸಾಗರದ ನೀರಿನ ಅಸಾಮಾನ್ಯ ತಾಪಮಾನ ಏರಿಕೆಯಿಂದ ಉಂಟಾಗುವ ನೈಸರ್ಗಿಕ ವಿದ್ಯಮಾನವೇ ಎಲ್ ನಿನೊ.

ಮಳೆ, ಪ್ರವಾಹದಿಂದ 6 ಲಕ್ಷ ಹೆಕ್ಟೇರ್‌ಗೂ ಹೆಚ್ಚು ಬೆಳೆ ಹಾನಿ: ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಬರ ಘೋಷಣೆ; ಅಕ್ಟೋಬರ್ 3ಕ್ಕೆ ರಾಜ್ಯಕ್ಕೆ ಕೇಂದ್ರ ತಂಡ..!
ಭಾರತ-ಮ್ಯಾನ್ಮಾರ್ ಗಡಿಯ ಬಳಿ ಹೊಂಚು ಹಾಕಿ ಉಗ್ರರಿಂದ ದಾಳಿ: ಓರ್ವ ಅಸ್ಸಾಂ ರೈಫಲ್ಸ್ ಯೋಧ ಸಾವು, ನಾಲ್ವರಿಗೆ ಗಾಯ!

ಭಾರತ-ಮ್ಯಾನ್ಮಾರ್ ಗಡಿಯ ಬಳಿ ಹೊಂಚು ಹಾಕಿ ಉಗ್ರರಿಂದ ದಾಳಿ: ಓರ್ವ ಅಸ್ಸಾಂ ರೈಫಲ್ಸ್ ಯೋಧ ಸಾವು, ನಾಲ್ವರಿಗೆ ಗಾಯ!

ಅರುಣಾಚಲ ಪ್ರದೇಶದ ಚಾಂಗ್ಲಾಂಗ್ ಜಿಲ್ಲೆಯ ಭಾರತ-ಮ್ಯಾನ್ಮಾರ್ ಗಡಿಯ ಬಳಿ ಶಂಕಿತ ಉಗ್ರರು ನಡೆಸಿದ ದಾಳಿಯಲ್ಲಿ ಅಸ್ಸಾಂ ರೈಫಲ್ಸ್ ನ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ದಾಳಿಯಲ್ಲಿ ಇತರ ನಾಲ್ವರು ಸೈನಿಕರು ಗಾಯಗೊಂಡಿದ್ದಾರೆ. ಭದ್ರತಾ ಪಡೆಗಳು ಗಸ್ತು ತಿರುಗುತ್ತಿದ್ದರು.