ಟ್ರಾಫಿಕ್ ಫೈನ್ ಬಾಕಿ ಉಳಿಸಿಕೊಂಡವರಿಗೆ ಬಿಗ್ ಶಾಕ್; ದಂಡ ವಸೂಲಿಗೆ ವಿದ್ಯುತ್ ಬಿಲ್ ಲಿಂಕ್ ಮಾಡಿ: ಸುಪ್ರೀಂ ಕೋರ್ಟ್ಟ್ರಾಫಿಕ್ ನಿಯಮ ಉಲ್ಲಂಘನೆಗೆ ಕೇವಲ 'ಇ-ಚಲನ್' ನೀಡಿದರೆ ಸಾಕಾಗುವುದಿಲ್ಲ. ದಂಡದ ಮೊತ್ತವನ್ನು ವಸೂಲಿ ಮಾಡುವುದೇ ನಿಜವಾದ ಸವಾಲು ಆಗಿದೆ.
ಹಿಂದು ವಿರೋಧಿ ಬಾಯಲ್ಲಿ 'ಓಂ ಕಾಳಿ, ಜೈ ಕಾಳಿ' ಘೋಷಣೆ: CM ಜೋಸೆಫ್ ವಿಜಯ್ ಎದುರಿಸಲು ಉದಯನಿಧಿ ಸ್ಟಾಲಿನ್ ಹೊಸ ತಂತ್ರ!ತಮಿಳುನಾಡಿನ ಜೋಸೆಫ್ ವಿಜಯ್ ನೇತೃತ್ವದ ಟಿವಿಕೆ ಸರ್ಕಾರ ಎತ್ತಿರುವ ಘೋಷಣೆಗೆ ಪ್ರತಿಯಾಗಿ 'ಓಂ ಕಾಳಿ, ಜೈ ಕಾಳಿ' ಎಂದು ಜಪಿಸುವಂತೆ DMK ನಾಯಕ ಉದಯನಿಧಿ ಸ್ಟಾಲಿನ್ ತಮ್ಮ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.
ಮ್ಯಾನ್ಹೋಲ್ಗೆ ಬಿದ್ದ ಕಾರ್ಮಿಕರು: ಓರ್ವ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ!ಮುಂಬೈನ ಸಾಂತಾಕ್ರೂಜ್ (ಪೂರ್ವ) ದಲ್ಲಿ ಸ್ವಚ್ಛಗೊಳಿಸಲು ಮ್ಯಾನ್ಹೋಲ್ಗೆ ಇಳಿದಿದ್ದ ಇಬ್ಬರು ಕಾರ್ಮಿಕರ ಪೈಕಿ ಓರ್ವ ಸಾವನ್ನಪ್ಪಿದ್ದು ಮತ್ತೊಬ್ಬನ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
'ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ CJP ಹಿಂದೆ ಸರಿಯಲ್ಲ; Gen Z ತನ್ನ ಭಾಷೆಯಲ್ಲೇ ಉತ್ತರಿಸಲಿದೆ': ಅಶುತೋಷ್ ರಂಕಾಕಳೆದ 48 ಗಂಟೆಗಳ ಕಾಲ ನಿರ್ಧಾರ ಕೈಗೊಳ್ಳುವ ಹೊಣೆ ಕುಮಾರ್ ಅವರ ಕೈಯಲ್ಲಿತ್ತು; ಈಗ ಅದು ಸಿಜೆಪಿ ಕೈಯಲ್ಲಿದೆ. ನಾವು ಅಕ್ಟೋಬರ್ 2 ರಂದು ದೇಶಾದ್ಯಂತ ಪ್ರತಿಭಟನೆಯನ್ನು ಆರಂಭಿಸಲಿದ್ದೇವೆ ಎಂದರು.
ಉಜ್ಜಯಿನಿಯಲ್ಲಿ ಸಿಂಹಸ್ಥಕ್ಕಾಗಿ ಮಸೀದಿ ತೆರವು ವೇಳೆ ಘರ್ಷಣೆ: ಪೊಲೀಸರ ಮೇಲೆ ಕಲ್ಲು ತೂರಾಟ; ಐತಿಹಾಸಿಕ ಶಾಹಿ ಮಸೀದಿ ತೆರವಿಗೆ 2,500 ಪೊಲೀಸರ ನಿಯೋಜನೆ; Videoಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ರಸ್ತೆ ಅಗಲೀಕರಣ ಯೋಜನೆಗಾಗಿ ಐತಿಹಾಸಿಕ ಶಾಹಿ ಮಸೀದಿಯ ಒಂದು ಭಾಗವನ್ನು ತೆರವುಗೊಳಿಸಲು ಮುನ್ಸಿಪಲ್ ಕಾರ್ಪೊರೇಷನ್ ಮುಂದಾದ ಹಿನ್ನೆಲೆಯಲ್ಲಿ ಭಾರಿ ಘರ್ಷಣೆ ನಡೆದು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಆ ಕುರಿತ ವರದಿ ಇಲ್ಲಿದೆ:
16 ಲಕ್ಷ ಪಾಲೋವರ್ಸ್ ಹೊಂದಿದ್ದ ಇನ್ಫ್ಲುಯೆನ್ಸರ್, ಮಾಡೆಲ್ ನಿಧಿ ತಿವಾರಿ ಆತ್ಮಹತ್ಯೆ; ಕೊನೆಯ ಫೇಸ್ಬುಕ್ ಪೋಸ್ಟ್ ವೈರಲ್!2024ರಲ್ಲಿ ನಿಧಿ 'ಮಿಸ್ ಪ್ರೆಟಿ ಇಂಡಿಯಾ' ಪ್ರಶಸ್ತಿಯನ್ನು ಗೆದ್ದಿದ್ದರು; ಆ ನಂತರ ಅವರು ಮಾಡೆಲಿಂಗ್ ಮತ್ತು ನಟನಾ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರು.
ಕನ್ನಡ ನಟಿ ರಕುಲ್ ಪ್ರೀತ್, ನಿರ್ಮಾಪಕ ವಾಶು ಭಗ್ನಾನಿಗೆ ಐಟಿ ಶಾಕ್: ಶಂಕಿತ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಮುಂಬೈನ 12 ಕಡೆಗಳಲ್ಲಿ ದಿಢೀರ್ ದಾಳಿಮುಂಬೈನ ಆದಾಯ ತೆರಿಗೆ ಇಲಾಖೆಯು ನಟಿ ರಕುಲ್ ಪ್ರೀತ್ ಸಿಂಗ್, ಅವರ ಮಾವ ಹಾಗೂ ಖ್ಯಾತ ಚಲನಚಿತ್ರ ನಿರ್ಮಾಪಕ ವಶು ಭಗ್ನಾನಿ ಮತ್ತು ಪನೋರಮಾ ಸ್ಟುಡಿಯೋಸ್ಗೆ ಸಂಬಂಧಿಸಿದ 12 ಸ್ಥಳಗಳಲ್ಲಿ ಏಕಕಾಲದಲ್ಲಿ ಭರ್ಜರಿ ಶೋಧ ಕಾರ್ಯ ನಡೆಸುತ್ತಿದೆ. ಆ ಕುರಿತ ವರದಿ ಇಲ್ಲಿದೆ:
'ಅವರಿಗಂತೂ ಮತದಾರರ ಭಯವೇ ಇಲ್ಲದಂತಾಗಿದೆ': ಕಪಾಳ ಮೋಕ್ಷ ಮಾಡಿದ ಸಚಿವ ಪರ್ವೇಶ್ ವರ್ಮಾ ವಿರುದ್ಧ ರಾಹುಲ್ ಗಾಂಧಿ ಕಿಡಿ!ಚುನಾವಣಾ ಗೆಲುವು ಖಚಿತ ಎಂದು ಭಾವಿಸಿದಾಗ ಅಧಿಕಾರದಲ್ಲಿರುವವರು ಸಾರ್ವಜನಿಕರ ಒಪ್ಪಿಗೆಯ ಬಗ್ಗೆ ಕಡಿಮೆ ಕಾಳಜಿ ವಹಿಸಬಹುದು ಎಂಬುದನ್ನು ಈ ಘಟನೆಯು ತೋರಿಸಿಕೊಟ್ಟಿದೆ ಎಂದು ಹೇಳಿದರು.
ಸರ್ಕಾರಿ ಆಸ್ಪತ್ರೆಯಲ್ಲಿ ಹುಟ್ಟಿದ ನವಜಾತ ಶಿಶುಗಳಿಗೆ ಚಿನ್ನದ ಉಂಗುರ ತೊಡಿಸಿದ ಸಿಎಂ ವಿಜಯ್! Videoರಾಜಾಜಿ ಆಸ್ಪತ್ರೆಯಲ್ಲಿ ಸರ್ಕಾರಿ ಯೋಜನೆ ಉದ್ಘಾಟಿಸಿದ ವಿಜಯ್, ಶಿಶುಗಳನ್ನು ತಮ್ಮ ಕೈಯಲ್ಲಿ ಹಿಡಿದು ಚಿನ್ನದ ಉಂಗುರಗಳನ್ನು ವಿತರಿಸಿದರು.
NDA ಸರ್ಕಾರಕ್ಕೆ ಬೆಂಬಲ ನೀಡಲು ನಾಚಿಕೆಯಾಗುತ್ತಿದೆ! ತಮ್ಮದೇ ಆಡಳಿತದ ವಿರುದ್ಧ ಕೇಂದ್ರ ಸಚಿವ ಪಾಸ್ವಾನ್ ಆಕ್ರೋಶ!ಬಿಹಾರದಲ್ಲಿ ಹದಗೆಡುತ್ತಿರುವ ಕಾನೂನು-ಸುವ್ಯವಸ್ಥೆಯನ್ನು ಪ್ರಶ್ನಿಸಿದ ಚಿರಾಗ್ ಪಾಸ್ವಾನ್ ಅವರು, ಈ ಸರ್ಕಾರಕ್ಕೆ ಬೆಂಬಲ ನೀಡಲು ನಾಚಿಕೆಯಾಗುತ್ತಿದೆ ಎಂದು ಕಿಡಿ ಕಾರಿದ್ದಾರೆ.
ವೈದ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವಂತಿಲ್ಲ: ಶಿವಸೇನಾ ಕಾರ್ಪೊರೇಟರ್ಗೆ ನೀಡಿದ್ದ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್!ವೈದ್ಯರು ಜನರಿಗೆ ಸೇವೆ ಸಲ್ಲಿಸುತ್ತಾರೆ. ಈ ರೀತಿಯಾಗಿ ಅವರ ಮೇಲೆ ಹಲ್ಲೆ ನಡೆಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯ 59 ವರ್ಷದ ವಿಜಯ್ ಕುಮಾರ್ ಶರ್ಮಾ ಅವರು ಬರೋಬ್ಬರಿ 27 ವರ್ಷಗಳ ಸತತ ಹೋರಾಟದ ನಂತರ ಕೊನೆಗೂ ಸರ್ಕಾರಿ ಸಂಸ್ಕೃತ ಶಿಕ್ಷಕ ಹುದ್ದೆಯನ್ನು ಪಡೆಯುವ ಮೂಲಕ ಅನೇಕರಿಗೆ ಪ್ರೇರಣೆಯಾಗಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
₹2,000ಕ್ಕಿಂತ ಹೆಚ್ಚಿನ UPI ವಹಿವಾಟಿಗೆ ಶುಲ್ಕ: ತಡೆ ನೀಡಲು ಸುಪ್ರೀಂಕೋರ್ಟ್ ನಕಾರ; ಕೇಂದ್ರ ಸರ್ಕಾರಕ್ಕೆ ನೋಟಿಸ್..!ಕೇಂದ್ರ ಸರ್ಕಾರದ ಪರ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎನ್. ವೆಂಕಟರಾಮನ್, ಯುಪಿಐ ವ್ಯವಸ್ಥೆಯಲ್ಲಿನ ಶೇ.96ರಷ್ಟು ವಹಿವಾಟುಗಳು ಈ ಶುಲ್ಕದಿಂದ ಹೊರತಾಗಿಯೇ ಉಳಿಯಲಿವೆ.
'ಹಬ್ಬ ಮುಗಿದರೂ ಇದು ಮಾತ್ರ ನಿಂತಿಲ್ಲ': ದೇವಾಲಯದಲ್ಲಿ ಜೋರಾಗಿ ಮ್ಯೂಸಿಕ್ ಹಾಕಿದ್ದಕ್ಕೆ ಪೊಲೀಸರಿಗೆ ಅಲ್ಲು ಶಿರಿಶ್ ದೂರು'ನಮ್ಮ ಸಮಾಜದ ಅನೇಕ ಹಿರಿಯರು, ಮಕ್ಕಳು ಮತ್ತು ಉದ್ಯೋಗಸ್ಥರು ಇದರಿಂದ ತೊಂದರೆಗೀಡಾಗಿದ್ದಾರೆ ಹಾಗೂ ಈ ಹಿಂದೆ ಹಲವು ದೂರುಗಳನ್ನು ನೀಡಿದ್ದಾರೆ. ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ' ಎಂದಿದ್ದಾರೆ.
LPU ವಿದ್ಯಾರ್ಥಿಗಳ ಪ್ರತಿಭಟನೆ: 15 ಗಂಟೆಗಳ ಕಾಲ ಸ್ತಬ್ಧಗೊಂಡಿದ್ದ NH-44 ಸಂಚಾರಕ್ಕೆ ಮುಕ್ತ; ಪರಿಸ್ಥಿತಿ ನಿಯಂತ್ರಣದಲ್ಲಿ..!ವಿದ್ಯಾರ್ಥಿಗಳ ಪ್ರತಿಭಟನೆಯ ಹಿನ್ನೆಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಡಿಜಿಪಿ ಗೌರವ್ ಯಾದವ್ ಅವರಿಗೆ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ಮಾಡುವಂತೆ ಸೂಚಿಸಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!