'ನ್ಯಾಶನಲ್ ಕ್ರಶ್' ರಶ್ಮಿಕಾ ಬರ್ತ್ ಡೇ, ಚಿತ್ರತಂಡಗಳಿಂದ ವಿಶೇಷ ಉಡುಗೊರೆಮೂಲತಃ ಕನ್ನಡತಿಯಾದ ತೆಲುಗಿನಲ್ಲಿ ಮಿಂಚಿ ಬಾಲಿವುಡ್ ನಲ್ಲಿ ಬೆಳಗುತ್ತಿರುವ ರಶ್ಮಿಕಾ ಮಂದಣ್ಣ ಅವರಿಗೆ ಇಂದು ಜನಮದಿನ ಸಂಭ್ರಮ.
ಆಟೋ ರಿಕ್ಷಾದಲ್ಲಿ ಪ್ರಿಯಾಂಕಾ ಚೋಪ್ರಾ ಪತಿ ನಿಕ್ ಜೋನಾಸ್ 'ಡೇಟ್ ನೈಟ್' ಚಿತ್ರಗಳು!ಗ್ಲೋಬರ್ ಸ್ಟಾರ್ ಪ್ರಿಯಾಂಕಾ ಚೋಪ್ರಾ ಮತ್ತು ಪತಿ ನಿಕ್ ಜೋನಾಸ್ ಮುಂಬೈನ ಬೀದಿಗಳಲ್ಲಿ ಡೇಟ್ ನೈಟ್ಗೆ ಹೆಜ್ಜೆ ಹಾಕಿದರು. ವಿಶೇಷವೆಂದರೆ ಮುಂಬೈಗೆ ಆಟೋದಲ್ಲಿ ಕೂತು ಫೋಟೋಶೂಟ್ ಮಾಡಿಸಿದ್ದಾರೆ.
ಇಂದೋರ್ ದುರಂತ: ದೇವಸ್ಥಾನದ ಮೆಟ್ಟಿಲುಬಾವಿ ಮೇಲ್ಛಾವಣಿ ಕುಸಿತ, ಸಾವಿನ ಸಂಖ್ಯೆ 36ಕ್ಕೆ ಏರಿಕೆ! ಫೋಟೋಗಳುಇಂದೋರ್ನ ಪಟೇಲ್ ನಗರ ಪ್ರದೇಶದ ಬೆಳೇಶ್ವರ ಜುಲೇಲಾಲ್ ಮಹಾದೇವ ದೇವಸ್ಥಾನದಲ್ಲಿ ರಾಮ ನವಮಿ ಆಚರಣೆ ಸಂದರ್ಭದಲ್ಲಿ ಗುರುವಾರ ಬೆಳಿಗ್ಗೆ 11 ಗಂಟೆಗೆ, ಪುರಾತನವಾದ ಮೆಟ್ಟಿಲುಬಾವಿಯ ಮೇಲ್ಛಾವಣೆ ಕುಸಿದು 36 ಮಂದಿ ಮೃತಪಟ್ಟಿದ್ದಾರೆ.
ವಿಶ್ವ ಇಡ್ಲಿ ದಿನದ ಶುಭಾಶಯಗಳುವಿಶ್ವ ಇಡ್ಲಿ ದಿನವನ್ನು ಪ್ರತಿ ವರ್ಷ ಮಾರ್ಚ್ 30 ರಂದು ಆಚರಿಸಲಾಗುತ್ತದೆ. ತಜ್ಞರ ಪ್ರಕಾರ, ವಿಶ್ವ ಇಡ್ಲಿ ದಿನವನ್ನು ಚೆನ್ನೈನ ಪ್ರಸಿದ್ಧ ಇಡ್ಲಿ ಅಡುಗೆ ಮಾಡುವ ಎನಿಯವನ್ ಪ್ರಾರಂಭಿಸಿದರು. ಇಡ್ಲಿ ಭಾರತ ದೇಶದಲ್ಲಿ ಜನಪ್ರಿಯ ಉಪಹಾರವಾಗಿದೆ.
2022 ರ ಭಾರತದ ಅತ್ಯಂತ ಮೌಲ್ಯಯುತ ಸೆಲೆಬ್ರಿಟಿಗಳ ಪಟ್ಟಿಸೆಲೆಬ್ರಿಟಿ ಬ್ರಾಂಡ್ ವಾಲ್ಯೂ ರಿಪೋರ್ಟ್ (Celebrity Brand Valuation Report) ವರದಿ ಮಾಡಿರುವಂತೆ ಖ್ಯಾತ ಬಾಲಿವುಡ್ ನಟ ರಣವೀರ್ ಸಿಂಗ್ 2022 ರಲ್ಲಿ ಭಾರತದ ಶ್ರೀಮಂತ ಸೆಲೆಬ್ರಿಟಿಯಾಗಿದ್ದು, ಈ ಹಿಂದೆ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಭಾರತೀಯ ಕ್ರಿಕೆಟಿಗ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ.
ಜೆಡಿಎಸ್ ಪಂಚರತ್ನ ಯಾತ್ರೆಯಲ್ಲಿ ಹೆಚ್ ಡಿ ದೇವೇಗೌಡ ಭಾಗಿಮೈಸೂರಿನಲ್ಲಿ ನಿನ್ನೆ ಭಾನುವಾರ ನಡೆದ ಜೆಡಿಎಸ್ ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಹೆಚ್ ಡಿ ದೇವೇಗೌಡ ಭಾವುಕರಾದರು.
ವೈಟ್ ಫೀಲ್ಡ್ ನಿಂದ ಕೆ.ಆರ್.ಪುರ ವರೆಗಿನ ನೂತನ ಮೆಟ್ರೋ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ! ಆಕರ್ಷಕ ಫೋಟೋಗಳುವೈಟ್ಫೀಲ್ಡ್ ನಿಂದ ಕೆ.ಆರ್.ಪುರಂರವೆರೆಗಿನ 13.71 ಕಿ.ಮೀ ಉದ್ದದ ನೂತನ ಮೆಟ್ರೋ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಶನಿವಾರಉದ್ಘಾಟಿಸಿದರು.
ಬಾಲಿವುಡ್ ನಟಿ ಶಿಲ್ಪಾಶೆಟ್ಟಿ 'ಕೆಡಿ' ಸತ್ಯವತಿಯಾಗಿ ಮತ್ತೆ ಕನ್ನಡಕ್ಕೆ ಎಂಟ್ರಿ! ಫಸ್ಟ್ ಲುಕ್ ರಿಲೀಸ್, ಕನ್ನಡಿಗರ ಆಕ್ರೋಶ!ಪ್ರೇಮ್ ನಿರ್ದೇಶನದ ಧ್ರುವ ಸರ್ಜಾ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ 'ಕೆಡಿ' ಚಿತ್ರೀಕರಣ ವೇಳೆಯಲ್ಲಿ ಸಾಕಷ್ಟು ಸೌಂಡ್ ಮಾಡುತ್ತಿದೆ.
ಬಾಲಿವುಡ್ ನಟಿ ಸ್ವರಾ ಭಾಸ್ಕರ್- ಫಹಾದ್ ಅಹ್ಮದ್ ಆರತಕ್ಷತೆಯ ಫೋಟೋಗಳು!ನವದಂಪತಿಗಳಾದ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಮತ್ತು ಸಮಾಜವಾದಿ ಪಕ್ಷದ ನಾಯಕ ಫಹಾದ್ ಅಹ್ಮದ್ ಅವರ ಆರತಕ್ಷತೆ ಸಮಾರಂಭ ಗುರುವಾರ ನವದೆಹಲಿಯಲ್ಲಿ ಅದ್ದೂರಿ ನೆರವೇರಿತು.
ಚಿತ್ರ ಬಿಡುಗಡೆಗೆ ಮುನ್ನ ತಿರುಪತಿ ತಿಮ್ಮಪ್ಪನ ದರುಶನ ಪಡೆಯಲು ಹೊರಟ 'ಕಬ್ಜ' ತಂಡರಿಯಲ್ ಸ್ಟಾರ್ ಉಪೇಂದ್ರ ಅಭಿನಯದ ಕಬ್ಜ ಸಿನಿಮಾ ಭಾರೀ ನಿರೀಕ್ಷೆ ಹುಟ್ಟಿಸಿದೆ. ನಾಳೆ ತೆರೆಕಾಣುವುದಕ್ಕೆ ಮುನ್ನ ಕಬ್ಜ ಟೀಂ ತಿಮ್ಮಪ್ಪನ ದರ್ಶನಕ್ಕೆ ತಿರುಪತಿಗೆ ಹೊರಟಿದೆ.
95ನೇ ಆಸ್ಕರ್ ಅಕಾಡೆಮಿ ಅವಾರ್ಡ್ಸ್ ಕಾರ್ಯಕ್ರಮ Photosಭಾರತದ RRR ಮತ್ತು ದಿ ಎಲಿಫೆಂಟ್ ವಿಸ್ಪರರ್ಸ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ನಾನಾ ಚಿತ್ರಗಳು 95ನೇ ಆಸ್ಕರ್ ಅಕಾಡೆಮಿ ಅವಾರ್ಡ್ಸ್ ಪ್ರಶಸ್ತಿಗೆ ಭಾಜನವಾಗಿದೆ.
ಪ್ರಧಾನಿ ಮೋದಿ ರಾಜ್ಯ ಪ್ರವಾಸ: ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಲೋಕಾರ್ಪಣೆ, ಐಐಟಿ ಕ್ಯಾಂಪಸ್ ಉದ್ಘಾಟನೆಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಿದ್ದು, ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯನ್ನು ಲೋಕಾರ್ಪಣೆಗೊಳಿಸಿ, ಮೈಸೂರು- ಕುಶಾಲನಗರ ಹೆದ್ದಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ದಶಪಥ ಹೆದ್ದಾರಿಯ ವಿಹಂಗಮ ಚಿತ್ರಗಳುಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇ ದಶಪಥ ಹೆದ್ದಾರಿಯನ್ನು ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ. ಹೆದ್ದಾರಿಯ ವಿಹಂಗಮ ಚಿತ್ರಗಳು ಇಲ್ಲಿವೆ.
ಬಣ್ಣದೋಕುಳಿ, ಉತ್ಸಾಹ, ಸಂಭ್ರಮಗಳಿಂದ ಹೋಳಿ ಹಬ್ಬ ಆಚರಣೆಜನರು ಬಣ್ಣದ ಪುಡಿ ಬಳಿದುಕೊಂಡು, ಪರಸ್ಪರ ಬಣ್ಣಗಳಿಂದ ತುಂಬಿದ ಬಲೂನ್ಗಳನ್ನು ಎಸೆದು ಸಿಹಿತಿಂಡಿಗಳನ್ನು ವಿನಿಮಯ ಮಾಡಿಕೊಳ್ಳುವ ಮೂಲಕ ಹೋಳಿಯನ್ನು ಭಾರತದಾದ್ಯಂತ ಸಾಂಪ್ರದಾಯಿಕ ಉತ್ಸಾಹ ಮತ್ತು ಸಂಭ್ರಮದಿಂದ ಆಚರಿಸಲಾಯಿತು.
ತ್ರಿಪುರಾ, ಮೇಘಾಲಯ, ನಾಗಾಲ್ಯಾಂಡ್ ಚುನಾವಣೆ: ಬಿಜೆಪಿ, ಮೈತ್ರಿಕೂಟಗಳು, ಎನ್ ಪಿಪಿ ಸಂಭ್ರಮಾಚರಣೆತ್ರಿಪುರಾದಲ್ಲಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದೆ. ನಾಗಾಲ್ಯಾಂಡ್ ರಾಜ್ಯದಲ್ಲಿ ಬಿಜೆಪಿ ತನ್ನ ಮಿತ್ರ ಪಕ್ಷವಾದ ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ ಜೊತೆ ಅಧಿಕಾರ ಉಳಿಸಿಕೊಂಡಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!