FIFA ವಿಶ್ವಕಪ್ 2022: ಅಭಿಮಾನಿಗಳ ವಿಲಕ್ಷಣ ಮತ್ತು ಫನ್ನಿ ಸನ್ನಿವೇಶಗಳು ಕ್ಯಾಮೆರಾ ಕಣ್ಣಲ್ಲಿ ಸೆರೆ!ಮಧ್ಯ ಪ್ರಾಚ್ಯ ಕತಾರ್ ನಲ್ಲಿ 2022ರ ಫೀಫಾ ವಿಶ್ವಕಪ್ ಟೂರ್ನಿ ನಡೆಯುತ್ತಿದ್ದು ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳು ಇಸ್ಲಾಮಿಕ್ ದೇಶಕ್ಕೆ ಬಂದಿಳಿದಿದ್ದಾರೆ.
ಅಮೀರ್ ಖಾನ್ ಪುತ್ರಿ ಇರಾ ಖಾನ್-ನೂಪುರ್ ಶಿಖರೆ ಅದ್ಧೂರಿ ನಿಶ್ಚಿತಾರ್ಥದ ಫೋಟೋಗಳು!ಲಾಲ್ ಸಿಂಗ್ ಚಡ್ಡಾ ಚಿತ್ರದ ಹೀನಾಯ ಸೋಲಿನಿಂದ ಕಂಗೆಟ್ಟು ಸದ್ಯ ಚಿತ್ರರಂಗದಿಂದ ಬ್ರೇಕ್ ತೆಗೆದುಕೊಂಡಿರುವ ಬಾಲಿವುಡ್ ನಟ ಅಮೀರ್ ಖಾನ್ ಇದೀಗ ಅದ್ಧೂರಿಯಾಗಿ ತಮ್ಮ ಪುತ್ರಿಯ ನಿಶ್ಚಿತಾರ್ಥ ಮಾಡಿದ್ದಾರೆ.
ಗಾಯದ ಚೇತರಿಕೆ ಬಳಿಕ ಐಟಂ ಹಾಡಿಗೆ ಸೊಂಟ ಬಳುಕಿಸಿದ ಸಂಯುಕ್ತ ಹೆಗಡೆ - ಫೋಟೋಗಳು!ಕ್ರೀಮ್ ಚಿತ್ರದ ಫೈಟ್ ಶೂಟಿಂಗ್ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ನಟಿ ಸಂಯುಕ್ತ ಹೆಗಡೆ ಅವರು ಇದೀಗ ಚೇತರಿಸಿಕೊಂಡಿದ್ದು ಶ್ರೇಯಸ್ ಮಂಜು ಅಭಿನಯದ ರಾಣಾ ಚಿತ್ರದಲ್ಲಿ ಐಟಂ ಹಾಡಿಗೆ ಸೊಂಟ ಬಳುಕಿಸಿದ್ದಾರೆ.
ಡಲ್ಲಾಸ್ ಏರ್ ಶೋ ದುರಂತ: ಆಗಸದಲ್ಲಿ ಎರಡು ಐತಿಹಾಸಿಕ ಮಿಲಿಟರಿ ವಿಮಾನಗಳ ಡಿಕ್ಕಿಯ ಭೀಕರ ಫೋಟೋಗಳು!2022ರ ನವೆಂಬರ್ 12ರಂದು ಡಲ್ಲಾಸ್ ವೈಮಾನಿಕ ಪ್ರದರ್ಶನದ ಸಮಯದಲ್ಲಿ B-17 ಹೆವಿ ಬಾಂಬರ್ ಗೆ ಇನ್ನೊಂದು ವಿಮಾನ ಡಿಕ್ಕಿ ಹೊಡೆದು ದುರಂತ ಸಂಭವಿಸಿತ್ತು. ಈ ವೇಳೆ ಆರು ಮಂದಿ ಮೃತಪಟ್ಟಿದ್ದರು.
ಬಾಲಿಯಲ್ಲಿ ಜಿ20 ಶೃಂಗಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಗಿಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಾಲಿಯಲ್ಲಿ ಇಂದು ಆರಂಭಗೊಂಡಿರುವ ಜಿ20 ಶೃಂಗಸಭೆಯಲ್ಲಿ ಭಾಗಿಯಾಗಿದ್ದಾರೆ.
ಉರ್ಫಿ ಜಾವೇದ್ ಅವತಾರ ಕಂಡು ದಂಗಾದ ಅಭಿಮಾನಿಗಳು: ಹಿಂದೆ ಕೂತಿದ್ಯಾರು ಎಂದು ಪ್ರಶ್ನಿಸಿದ ನೆಟ್ಟಿಗರು!ಮಾಡೆಲ್ ಉರ್ಫಿ ಜಾವೇದ್ ಮತ್ತೆ ಸುದ್ದಿಯಲ್ಲಿದ್ದಾರೆ. ಸಾರ್ವಜನಿಕವಾಗಿ ವಿಲಕ್ಷಣವಾದ ಬಟ್ಟೆಗಳನ್ನು ತೊಡುವ ಮೂಲಕ ನಟಿ ಅಭಿಮಾನಿಗಳನ್ನು ದಂಗಾಗಿಸುತ್ತಿರುತ್ತಾರೆ.
ನಟಿ ಅಮೂಲ್ಯ ಅವಳಿ ಮಕ್ಕಳ ನಾಮಕರಣ: ದರ್ಶನ್, ಶಿವಣ್ಣ, ಧ್ರುವ ಸರ್ಜಾ ಸೇರಿ ಹಲವು ಗಣ್ಯರು ಭಾಗಿನಟಿ ಅಮೂಲ್ಯ ಜಗದೀಶ್ ದಂಪತಿಯ ಅವಳಿ ಮಕ್ಕಳ ನಾಮಕರಣ ಶಾಸ್ತ್ರ ಅದ್ಧೂರಿಯಾಗಿ ನಡೆಯಿತು.
ಬೆಂಗಳೂರಿನಲ್ಲಿ ಮೋದಿ: ಕನಕದಾಸ ಜಯಂತಿ ಆಚರಣೆ, ಕೆಂಪೇಗೌಡ ಪ್ರತಿಮೆ ಅನಾವರಣ, ವಂದೇ ಭಾರತ್ ರೈಲಿಗೆ ಚಾಲನೆಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರಿಗೆ ಭೇಟಿ ನೀಡಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಿಸಲಾಗಿರುವ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರಗತಿ ಪ್ರತಿಮೆಯನ್ನು ಉದ್ಘಾಟಿಸಿದರು. ಇದಕ್ಕೂ ಮುನ್ನ ಕೆಎಸ್ಆರ್ ರೈಲ್ವೆ ನಿಲ್ದಾಣದಲ್ಲಿ ಚೆನ್ನೈ-ಮೈಸೂರು ನಡುವಿನ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಚಾಲನೆ ನೀಡಿದರು.
ವಂದೇ ಭಾರತ್ ಎಕ್ಸ್ ಪ್ರೆಸ್, ಭಾರತ ಗೌರವ ಕಾಶಿ ದರ್ಶನ ರೈಲಿನ ವಿಶೇಷತೆಗಳೇನು?ಪ್ರಧಾನಿ ಮೋದಿಯವರು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರೈಲು ನಿಲ್ದಾಣದಲ್ಲಿ ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಮತ್ತು ಭಾರತ ಗೌರವ ಕಾಶಿ ದರ್ಶನ ರೈಲುಗಳಿಗೆ ಚಾಲನೆ ನೀಡಿದರು.
ಡಾರ್ಲಿಂಗ್ ಕೃಷ್ಣ, ನಿಶ್ವಿಕಾ ನಾಯ್ಡು, ಮೇಘಾ ಶೆಟ್ಟಿ ಅಭಿನಯದ 'ದಿಲ್ ಪಸಂದ್' ಚಿತ್ರದ ಫೋಟೋಗಳುನಿರ್ದೇಶಕ ಶಿವ ತೇಜಸ್ ಅವರ ರೊಮ್ಯಾಂಟಿಕ್ ಕಾಮಿಡಿ, ಡಾರ್ಲಿಂಗ್ ಕೃಷ್ಣ, ನಿಶ್ವಿಕಾ ನಾಯ್ಡು ಮತ್ತು ಮೇಘಾ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ 'ದಿಲ್ ಪಸಂದ್' ಸಿನಿಮಾ ನವೆಂಬರ್ 11 ರಂದು ಥಿಯೇಟರ್ಗಳಿಗೆ ಬರಲಿದೆ.
KIA ಟರ್ಮಿನಲ್ 2; ಉದ್ಯಾನ ನಗರಿ ಖ್ಯಾತಿಗೆ ಮತ್ತೊಂದು ಗರಿ, ವಿಶೇಷತೆಗಳುಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಬೃಹತ್ ವಿಸ್ತರಣೆಯ ಅಂಗವಾಗಿ ಹೊಸದಾಗಿ ನಿರ್ಮಾಣವಾಗಿರುವ ಟರ್ಮಿನಲ್ 2 ಅನ್ನು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡುತ್ತಿದ್ದು, ಸುಮಾರು 13,000 ಕೋಟಿ ರೂಪಾಯಿ ಹೂಡಿಕೆಯಲ್ಲಿ ಸಿದ್ಧವಾಗಿರುವ ಈ ಟರ್ಮಿನಲ್ 2 ಉದ್ಯಾನ ನಗರಿ ಖ್ಯಾತಿಗೆ ಮತ್ತೊಂದು ಗರಿಯಾಗಿದೆ.
ಹಾಟ್ ಫೋಟೋಶೂಟ್ ಮಾಡಿಸಿ ಹಲ್'ಚಲ್ ಸೃಷ್ಟಿಸಿದ ನಟಿ ದಿವಿ ವಡ್ತ್ಯಾ!ತೆಲುಗಿನಲ್ಲಿ ಹಲವು ಚಿತ್ರಗಳಲ್ಲಿ ನಟಿಸಿರುವ ನಟಿ ದಿವಿ ಕನ್ನಡದ ನಟ ವರಿಷ್ಠ ಸಿಂಹ ಅಭಿನಯದ ತೆಲುಗು ಚಿತ್ರ ನಯೀಮ್ ಡೈರೀಸ್ ಚಿತ್ರದಲ್ಲಿ ನಟಿಸಿದ್ದು ಲಿಪ್ ಲಾಕ್ ಮೂಲಕ ನಟಿ ಸಾಕಷ್ಟು ಸುದ್ದಿ ಮಾಡಿದ್ದರು.
ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ; ಸಮಾರಂಭದ ಫೋಟೋಗಳುನಟ ದಿವಂಗತ ಪುನೀತ್ ರಾಜ್ ಕುಮಾರ್ ಅವರಿಗೆ ಕರ್ನಾಟಕ ಸರ್ಕಾರ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಸಮಾರಂಭದ ಚಿತ್ರಗಳು ಇಲ್ಲಿವೆ.
'ಕರ್ನಾಟಕ ರತ್ನ' ಪ್ರಶಸ್ತಿ ಪುರಸ್ಕೃತರ ಪಟ್ಟಿಕರ್ನಾಟಕ ರತ್ನ' ಪ್ರಶಸ್ತಿಯನ್ನು ಮೊದಲ ಬಾರಿಗೆ 1991 ರಲ್ಲಿ ಕರ್ನಾಟಕ ಸರ್ಕಾರ ನೀಡಲು ಆರಂಭಿಸಿತು. ಇದುವರೆಗಿನ ಕರ್ನಾಟಕ ರತ್ನ ಪ್ರಶಸ್ತಿ ಪುರಸ್ಕೃತರ ವಿವರ ಇಲ್ಲಿದೆ.
ಗುಜರಾತ್ ನಲ್ಲಿ ಮೋರ್ಬಿ ಸೇತುವೆ ಕುಸಿತ, ಮೃತರ ಸಂಖ್ಯೆ 140ಕ್ಕೆ ಏರಿಕೆ: ದುರಂತದ ಫೋಟೋಗಳು!ಗುಜರಾತ್ನ ಮೊರ್ಬಿಯ ಶತಮಾನಗಳಷ್ಟು ಹಳೆಯದಾದ ಸೇತುವೆ ನವೀಕರಣಗೊಂಡ ಐದು ದಿನಗಳಲ್ಲೇ ಕುಸಿದು ಬಿದ್ದ ಘಟನೆ ಭಾನುವಾರ ಸಂಜೆ 6-30 ರ ಸುಮಾರಿನಲ್ಲಿ ನಡೆದಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!