ಕಾಮನ್ ವೆಲ್ತ್ ಗೇಮ್ಸ್ 2022: ಭಾರತಕ್ಕೆ ಹೆಮ್ಮೆ ತಂದ ಮಹಿಳಾ ಕ್ರೀಡಾಪಟುಗಳು ಇವರು!ಇತ್ತೀಚಿಗೆ ಮುಕ್ತಾಯವಾದ ಕಾಮನ್ ವೆಲ್ತ್ ಗೇಮ್ಸ್ 2022 ರಲ್ಲಿ ಭಾರತೀಯ ಮಹಿಳೆಯರು ವಿವಿಧ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ತೋರುವುದರೊಂದಿಗೆ ಪದಕ ಗೆಲ್ಲುವುದರೊಂದಿಗೆ ದೇಶಕ್ಕೆ ಹೆಮ್ಮೆ ತಂದಿದ್ದಾರೆ.
ಯಾಕಾಗಿ ಈ ಜಗಳ: 'ನಿನ್ನ ಕಣ್ಣಿಗೆ ರಣವೀರ್ ಕಾಣಲಿಲ್ವಾ'; ಸಾಮಾಜಿಕ ಮಾಧ್ಯಮದಲ್ಲಿ ಕಿತ್ತಾಡಿಕೊಂಡ ನಟಿಮಣಿಯರು!ಯಾರೂ ತಾನೆ ಸದಾ ಸುದ್ದಿಯಲ್ಲಿಬೇಕು ಎಂದು ಭಾವಿಸುವುದಿಲ್ಲ. ಅದರಲ್ಲೂ ಈ ಬಾಲಿವುಡ್ ನಟಿಯರು ಸಹ ಒಂದಿಲ್ಲೊಂದು ಪೋಟೋಗಳನ್ನು ಅಪ್ಲೋಡ್ ಮಾಡಿ ಅಭಿಮಾನಿಗಳ ಹೃದಯ ಬಡಿತ ಹೆಚ್ಚಿಸುತ್ತಿರುತ್ತಾರೆ. ಆದರೆ ಇದೀಗ ಇಬ್ಬರು ನಟಿ ಮಣಿಯರು ತಮ್ಮ ಖಾಸಗಿ ಬದುಕನ್ನು ಬೀದಿಗೆ ತಂದಿದ್ದಾರೆ.
ಲಾಲ್ ಬಾಗ್ ನಲ್ಲಿ 212 ನೇ ಫಲಪುಷ್ಪ ಪ್ರದರ್ಶನ: ಡಾ.ರಾಜ್, ಅಪ್ಪು ಥೀಮ್ ಗೆ 6,22 ಲಕ್ಷ ಹೂ ಬಳಕೆಕೊರೋನಾ ಕಾರಣದಿಂದಾಗಿ 2020 ರಿಂದ ಸತತವಾಗಿ ಸ್ಥಗಿತಗೊಂಡಿದ್ದ ಪುಷ್ಪ ಪ್ರದರ್ಶನ ಈ ವರ್ಷ ನಡೆಯುತ್ತಿದ್ದು, 212 ನೇ ಪುಷ್ಪ ಪ್ರದರ್ಶನ ಆ.5 ರಿಂದ 15 ವರೆಗೆ ಆಯೋಜನೆಗೊಂಡಿದ್ದು ಸಿಎಂ ಬಸವರಾಜ ಬೊಮ್ಮಾಯಿ ಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದರು.
'ಶಿವಲಿಂಗ' ಚಿತ್ರದ ನಟಿ ವೇದಿಕಾ ಬಿಕಿನಿ ಅವತಾರ ನೋಡಿ ದಂಗಾದ ಅಭಿಮಾನಿಗಳು!ಕನ್ನಡದ ಶಿವಲಿಂಗ ಚಿತ್ರದಲ್ಲಿ ಶಿವರಾಜ್ ಕುಮಾರ್ ಗೆ ಜೋಡಿಯಾಗಿ ನಟಿಸಿದ್ದ ನಟಿ ವೇದಿಕಾ ಇದೀಗ ಮಾಲ್ಡೀವ್ಸ್ ನಲ್ಲಿ ತಮ್ಮ ಖುಷಿಯ ಕ್ಷಣಗಳನ್ನು ಎಂಜಾಯ್ ಮಾಡಿದ್ದಾರೆ.
ಗಾಳಿಪಟ-2 ಚಿತ್ರದ ಕಾರ್ಯಕ್ರಮದ ವೇಳೆ ಸಖತ್ ಹಾಟ್ ಆಗಿ ಕಾಣಿಸಿಕೊಂಡ ನಟಿ, ಸಹನಟಿಯರಿಗೆ ಕಸಿವಿಸಿ?ಗಾಳಿಪಟ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದ ನಿರ್ದೇಶಕ ಯೋಗರಾಜ್ ಇದೀಗ ಮತ್ತೆ ಗಾಳಿಪಟ-2 ಹಾರಿಸುತ್ತಿದ್ದಾರೆ.
ದೇಶಾದ್ಯಂತ ವಿದ್ಯಾರ್ಥಿಗಳಿಂದ ಹುಲಿ ದಿನ ಆಚರಣೆಜುಲೈ 29ರಂದು ಅಂತಾರಾಷ್ಟ್ರೀಯ ಹುಲಿ ದಿನವನ್ನು ದೇಶಾದ್ಯಂತ ಆಚರಿಸಲಾಗಿದ್ದು, ಅದರ ಆಸಕ್ತಿದಾಯಕ ಫೋಟೋಗಳು ಇಲ್ಲಿವೆ.
ಚೆನ್ನೈ ನಲ್ಲಿ 44 ನೇ ಚೆಸ್ ಒಲಂಪಿಯಾಡ್ ಗೆ ಪ್ರಧಾನಿ ಮೋದಿ ಚಾಲನೆ44 ನೇ ಚೆಸ್ ಒಲಂಪಿಯಾಡ್ ಗೆ ಚೆನ್ನೈ ನಲ್ಲಿ ಪ್ರಧಾನಿ ಮೋದಿ ಚಾಲನೆ ನೀಡಿದರು. ಚೆಸ್ ಒಲಂಪಿಯಾಡ್ ಸಂಘಟಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ, ಚೆಸ್ ಮೂಲ ಹೊಂದಿರುವ ಭಾರತದಲ್ಲಿ ಇದು ಮೊದಲ ಒಲಂಪಿಯಾಡ್ ಆಗಿದೆ ಎಂದು ಹೇಳಿದ್ದಾರೆ.
ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಕಿಚ್ಚ ದಂಪತಿವಿಕ್ರಾಂತ್ ರೋಣ ಚಿತ್ರದ ಬಿಡುಗಡೆ, ಯಶಸ್ಸಿನ ಸಂಭ್ರಮದಲ್ಲಿರುವ ಕಿಚ್ಚ ದಂಪತಿ ಮತ್ತು ನಿರ್ಮಾಪಕ ಜಾಕ್ ಮಂಜು ದೆಹಲಿಯಲ್ಲಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಬೀಳ್ಕೊಡುಗೆ ಸಮಾರಂಭದ ಚಿತ್ರಗಳುರಾಜ್ಯಸಭಾ ಮತ್ತು ಲೋಕಸಭೆಯ ಸಂಸದರಿಂದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಬೀಳ್ಕೊಡುಗೆ ಸಮಾರಂಭ ದೆಹಲಿಯ ಸಂಸತ್ತಿನಲ್ಲಿ ನಡೆದಿದ್ದು, ಪ್ರಧಾನಿ ನರೇಂದ್ರ ಮೋದಿ ಆಯೋಜಿಸಿದ ಬೀಳ್ಗೊಡುಗೆ ಹಾಗೂ ಔತಣಕೂಟ ಕಾರ್ಯಕ್ರಮದಲ್ಲಿ ನಿರ್ಗಮಿತ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪಾಲ್ಗೊಂಡಿದ್ದರು.
ಸೊಂಟದ ಕೆಳಕ್ಕೆ ಸ್ಕರ್ಟ್, ಸ್ವಲ್ಪ ಮಿಸ್ ಆದ್ರೂ ಅಷ್ಟೆ: ಉರ್ಫಿ ಜಾವೇದ್ ವೇಷ ನೋಡಿ ಹೌಹಾರಿದ ಅಭಿಮಾನಿಗಳು!ಮಾಡೆಲ್, ನಟಿ ಉರ್ಫಿ ಜಾವೇದ್ ಕ್ಯಾಮೆರಾದಿಂದ ಹಿಂದೆ ಸರಿಯುವುದಿಲ್ಲ. ಆಕೆ ಹೆಚ್ಚಾಗಿ ವಿನ್ಯಾಸಗೊಳಿಸಿದ ಬಟ್ಟೆಗಳನ್ನು ಧರಿಸಲು ಇಷ್ಟಪಡುತ್ತಾಳೆ. ವಿಭಿನ್ನ ಶೈಲಿಯಲ್ಲಿ ವಿನ್ಯಾಸಗೊಳಿಸಿ ಬಟ್ಟೆಗಳು ಹಾಗೂ ಹಾಟ್ ಲುಕ್ ನೊಂದಿಗೆ ಹೆಚ್ಚು ಪ್ರಸಿದ್ಧಿಯಾಗಿದ್ದಾಳೆ.
ಬಿಕಿನಿಯಲ್ಲಿ ಇಲಿಯಾನಾ ಸಖತ್ ಹಾಟ್: ನಟಿಯ ಅವತಾರ ನೋಡಿ ಸುಸ್ತಾದ ಅಭಿಮಾನಿಗಳು!ಬಾಲಿವುಡ್ ನಟಿ ಇಲಿಯಾನಾ ಡಿಕ್ರೂಜ್ ಮಾಲ್ಡೀವ್ಸ್ನಲ್ಲಿ ಮೋಜು ಮಸ್ತಿ ಮಾಡುತ್ತಿದ್ದಾರೆ ಆದರೆ ಅವರು ಒಬ್ಬಂಟಿಯಾಗಿಲ್ಲ.
ಉಡುಪಿ ಮಿಸ್ ಇಂಡಿಯಾ ಸಿನಿ ಶೆಟ್ಟಿ ಭೇಟಿ; ಅದ್ಧೂರಿ ಸ್ವಾಗತಫೇಮಿನಾ ಮಿಸ್ ಇಂಡಿಯಾ ಸಿನಿ ಶೆಟ್ಟಿಯವರನ್ನು ಉಡುಪಿಯಲ್ಲಿ ಅದ್ಧೂರಿಯಾಗಿ ಸ್ವಾಗತ ನೀಡಲಾಯಿತು.
ಜಾಲತಾಣದಲ್ಲಿ ಹಲ್ ಚಲ್ ಸೃಷ್ಟಿಸಿದ ನಟ ಅಜಯ್ ದೇವಗನ್ ಪುತ್ರಿಯ ಪಾರ್ಟಿ ಫೋಟೋಗಳು!ಬಾಲಿವುಡ್ ನಟ ಅಜಯ್ ದೇವಗನ್ ಮತ್ತು ಕಾಜೋಲ್ ದೇವಗನ್ ಅವರ ಪುತ್ರಿ ನೈಸಾ ದೇವಗನ್ ಬಾಲಿವುಡ್ಗೆ ಕಾಲಿಡದಿದ್ದರೂ, ಸಾಮಾಜಿಕ ಜಾಲತಾಣದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.
ಬಾಲಿವುಡ್ ನಲ್ಲಿ ಅದೃಷ್ಟ ಪರೀಕ್ಷೆಗಿಳಿದ ದಕ್ಷಿಣ ಭಾರತದ ಟಾಪ್ ನಟಿಯರು ಇವರೇ!ಬಾಹುಬಲಿ, ಪುಷ್ಪ ಮತ್ತು ಕೆ.ಜಿ.ಎಫ್ ಚಿತ್ರಗಳ ಮೆಗಾ ಯಶಸ್ಸಿನ ನಂತರ ಕಳೆದ ಕೆಲವು ವರ್ಷಗಳಿಂದ ದಕ್ಷಿಣ ಭಾರತದ ಚಿತ್ರೋದ್ಯಮ ಸಾಕಷ್ಟು ಮೆಚ್ಚುಗೆಯನ್ನು ಗಳಿಸುತ್ತಿದೆ. ಇದರ ಬೆನ್ನಲ್ಲೇ ದಕ್ಷಿಣದ ನಟರ ಫ್ಯಾನ್ ಫಾಲೋಯಿಂಗ್ ಸಾಕಷ್ಟು ಹೆಚ್ಚಾಗಿದೆ.
ಹೊಸ ಸಂಸತ್ತು ಭವನದ ಮೇಲೆ ರಾಷ್ಟ್ರೀಯ ಲಾಂಛನ ಪಿಎಂ ಮೋದಿಯಿಂದ ಅನಾವರಣದೆಹಲಿಯ ಹೊಸ ಸಂಸತ್ ಕಟ್ಟಡದ ಛಾವಣಿಯ ಮೇಲೆ 6.5 ಮೀಟರ್ ಉದ್ದದ ರಾಷ್ಟ್ರೀಯ ಲಾಂಛನವನ್ನು ಪ್ರಧಾನಿ ಮೋದಿ ಅನಾವರಣಗೊಳಿಸಿದರು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!