ಅಮರನಾಥ ಗುಹಾ ದೇಗುಲದ ಬಳಿ ಹಠಾತ್ ಪ್ರವಾಹದಿಂದ ದುರಂತ: ರಕ್ಷಣಾ ಕಾರ್ಯಾಚರಣೆಯ ಚಿತ್ರಗಳುಹಿಂದೂಗಳ ತೀರ್ಥಯಾತ್ರಾ ಕ್ಷೇತ್ರವಾದ ಅಮರನಾಥ ಗುಹಾ ದೇಗುಲದ ಬಳಿ ಜುಲೈ 8ರಂದು ಮಧ್ಯಾಹ್ನ ಭಾರೀ ಮಳೆಯಿಂದಾಗಿ ಹಠಾತ್ ಪ್ರವಾಹ ಉಂಟಾಗಿದ್ದು ಇದರಲ್ಲಿ ಕನಿಷ್ಠ 16 ಜನರು ಸಾವನ್ನಪ್ಪಿದ್ದಾರೆ.
ನಟಿ ಉರ್ಫಿ ಜಾವೇದ್ ಹೊಸ ಅವತಾರ ಕಂಡು ದಂಗಾದ ಅಭಿಮಾನಿಗಳು, ಇದು ಬೇಕಿತ್ತ ಎಂದ ನೆಟ್ಟಿಗರು!ಬಿಗ್ ಬಾಸ್ ಒಟಿಟಿಯಲ್ಲಿ ಭಾಗವಹಿಸಿದ ನಂತರ ಉರ್ಫಿ ಜಾವೇದ್ ಅಭಿಮಾನಿಗಳ ದೊಡ್ಡ ಬಳಗವನ್ನೇ ಗಳಿಸಿದ್ದಾರೆ. ಆಕೆ ಹೆಚ್ಚು ಪ್ರಸಿದ್ಧಿಗೊಳಿಸಿದ್ದು ಧಾರಾವಾಹಿಗಳಲ್ಲಿನ ಆಕೆಯ ಕೆಲಸ ಮಾತ್ರವಲ್ಲ. ಆಕೆ ವಿಭಿನ್ನವಾಗಿ ಹಾಗೂ ಸಖತ್ ಹಾಟ್ ಆಗಿ ಧರಿಸುವ ಬಟ್ಟೆಗಳಿಂದಲೂ.
ಪಂಜಾಬ್ ಸಿಎಂ ಭಗವಂತ್ ಮಾನ್- ಡಾ. ಗುರ್ಪ್ರೀತ್ ಕೌರ್ ವಿವಾಹಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಗುರುವಾರ ಚಂಡೀಗಢದಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ಡಾ ಗುರ್ ಪ್ರೀತ್ ಕೌರ್ ಎಂಬುವವರ ಜೊತೆ ವೈವಾಹಿಕ ಜೀವನಕ್ಕೆ ಕಾಲಿರಿಸಿದರು.
ಅಂತಾರಾಷ್ಟ್ರೀಯ ಬಿಕಿನಿ ದಿನ 2022: ಹಾಟ್ ಲುಕ್ನಲ್ಲಿ ಪಡ್ಡೆ ಹುಡುಗರ ಎದೆ ಬಡಿತ ಹೆಚ್ಚಿಸಿದ ಬಾಲಿವುಡ್ ನಟಿಯರು!ಬಿಕಿನಿ ಧರಿಸುವ ಮೂಲಕ ಹಲವು ಬಾಲಿವುಡ್ ನಟಿಯರು ಪಡ್ಡೆ ಹುಡುಗರ ಎದೆ ಬಡಿತ ಹೆಚ್ಚಿಸಿದ್ದಾರೆ. ಅಂತಾರಾಷ್ಟ್ರೀಯ ಬಿಕಿನಿ ದಿನ ಅಂಗವಾಗಿ ಅವರನ್ನೊಮ್ಮೆ ನೋಡಿ ಬರೋಣ.
ಮಿಸ್ ಇಂಡಿಯಾ 2022 ಕಿರೀಟ ಮುಡಿಗೇರಿಸಿಕೊಂಡ ಕರ್ನಾಟಕ ಮೂಲದ ಸಿನಿ ಶೆಟ್ಟಿಕರ್ನಾಟಕ ಮೂಲದ 21 ವರ್ಷದ ಸಿನಿ ಶೆಟ್ಟಿ ಈ ಬಾರಿಯ 58ನೇ ಫೆಮಿನಾ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಮಿಸ್ ಇಂಡಿಯಾ 2022 ಕಿರೀಟ ಮುಡಿಗೇರಿಸಿಕೊಂಡಿದ್ದಾರೆ.
ಪುರಿ ಜಗನ್ನಾಥ ರಥ ಯಾತ್ರೆ: ಎರಡು ವರ್ಷಗಳ ನಂತರ ಭಕ್ತರು ಭಾಗಿಭಗವಾನ್ ಜಗನ್ನಾಥ ಮತ್ತು ಅವರ ಒಡಹುಟ್ಟಿದವರ ಒಂಬತ್ತು ದಿನಗಳ ಯಾತ್ರೆಯ ಸಂಕೇತವಾಗಿ ಗುಂಡಿಚಾ ದೇವಸ್ಥಾನದಲ್ಲಿ ರಥ ಜಾತ್ರೆಯಾಗಿದ್ದು, ಹಿಂದೂ ಪಂಚಾಂಗದ ಪ್ರಕಾರ ಪ್ರತಿ ವರ್ಷ ಆಷಾಢ ಮಾಸದ ಶುಕ್ಲ ಪಕ್ಷದ ದ್ವಿತೀಯ ತಿಥಿಯಂದು ನಡೆಯುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ: ಮಂಗಳೂರು-ಬೆಂಗಳೂರು ರೈಲು ಸಂಚಾರ ಸ್ಥಗಿತಮಂಗಳೂರು ಸೇರಿದಂತೆ ದಕ್ಷಿಣ ಕನ್ನಡದ ಹಲವೆಡೆ ಮುಂಜಾನೆಯಿಂದ ಭಾರೀ ಮಳೆಯಾಗುತ್ತಿದ್ದು, ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡು ಜನಜೀವನ ಅಸ್ತವ್ಯಸ್ತಗೊಂಡಿದೆ.
ಜಿ7 ರಾಷ್ಟ್ರ ನಾಯಕರಿಗೆ ಪ್ರಧಾನಿ ಮೋದಿಯಿಂದ ಅಪರೂಪದ ಉಡುಗೊರೆಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಜರ್ಮನಿ ಪ್ರವಾಸ ಕೈಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ಜಿ7 ರಾಷ್ಟ್ರ ನಾಯಕರಿಗೆ ಭಾರತದ ಸಂಪದ್ಭರಿತ ಕಲೆ, ಶಿಲ್ಪಕಲೆ, ವಾಸ್ತುಶಿಲ್ಪಗಳನ್ನು ಸಾರುವ ಕಲಾಕೃತಿಗಳನ್ನು ಉಡುಗೊರೆ ನೀಡಿದ್ದಾರೆ.
ಸ್ವಿಮ್ಮಿಂಗ್ ಪೂಲ್ ನಲ್ಲೇ ಪ್ರಜ್ಞೆ ತಪ್ಪಿದ ಅಮೆರಿಕದ ಈಜುಗಾರ್ತಿಯನ್ನು ರಕ್ಷಿಸಿದ ಕೋಚ್!ಈಜು ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಅಮೆರಿಕದ ಈಜುಗಾರ್ತಿ ಅನಿತಾ ಅಲ್ವರೇಜ್ ಅವರು ಸ್ವಿಮ್ಮಿಂಗ್ ಪೂಲ್ ನಲ್ಲೇ ಪ್ರಜ್ಞೆ ತಪ್ಪಿದ ಘಟನೆ ನಡೆದಿದೆ.
ಅಸ್ಸಾಂನಲ್ಲಿ ಭೀಕರ ಪ್ರವಾಹ: 33 ಜಿಲ್ಲೆಗಳಲ್ಲಿ ನೆರೆ: ಸಂಕಷ್ಟದಲ್ಲಿ 43 ಲಕ್ಷ ಜನ, 70 ಸಾವುಅಸ್ಸಾಂನಲ್ಲಿನ ಪ್ರವಾಹ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದು ಕೊಂಡಿದ್ದು, ರಾಜ್ಯದ 35 ಜಿಲ್ಲೆಗಳ ಪೈಕಿ 33 ಜಿಲ್ಲೆಗಳು ಜಲಾವೃತವಾಗಿದೆ.
ಥಾಯ್ಲೆಂಡ್ ನಲ್ಲಿ ನಯನತಾರಾ - ವಿಘ್ನೇಶ್ ಶಿವನ್ ಹನಿಮೂನ್: ಸುಂದರ ಕ್ಷಣಗಳ ಫೋಟೋ ಹಂಚಿಕೊಂಡ ಜೋಡಿಈ ತಿಂಗಳ ಆರಂಭದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ನಯನತಾರಾ ಮತ್ತು ನಿರ್ದೇಶಕ, ನಿರ್ಮಾಪಕ ವಿಘ್ನೇಶ್ ಶಿವನ್ ಜೋಡಿ ಹನಿಮೂನ್ ಗೆ ಥಾಯ್ಲೆಂಡ್ ಗೆ ತೆರಳಿದ್ದು, ಎಂಜಾಯ್ ಮಾಡುತ್ತಿದ್ದಾರೆ.
ಮೈಸೂರು: ಪ್ರಧಾನಿ ಮೋದಿ ನೇತೃತ್ವದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಸುಂದರ, ಮನೋಲ್ಲಾಸಕರ ಫೋಟೋಗಳುಸಾಂಸ್ಕೃತಿಕ ರಾಜಧಾನಿ ಮೈಸೂರು ಅರಮನೆಯಲ್ಲಿಂದು ಬೆಳಂಬೆಳ್ಳಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ದೇಶ, ವಿದೇಶದ ಗಮನ ಸೆಳೆಯಿತು.
ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿಎರಡು ದಿನಗಳ ಪ್ರವಾಸಕ್ಕಾಗಿ ಕರ್ನಾಟಕಕ್ಕೆ ಆಗಮಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮೈಸೂರಿಗೆ ಆಗಮಿಸಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಅಂತೆಯೇ ಚಾಮುಂಡಿ ಬೆಟ್ಟಕ್ಕೆ ತೆರಳಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಬೆಂಗಳೂರಿನ ಭಾರಿ ಮಳೆ: ರಾಜಕಾಲುವೆಯಲ್ಲಿ ಕೊಚ್ಚಿ ಹೋದ ಯುವಕಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶುಕ್ರವಾರ ಸಂಜೆ ಸುರಿದ ಮಳೆ ಭಾರೀ ಅನಾಹುತ ಸೃಷ್ಟಿ ಮಾಡಿದೆ. ತುಂಬಿ ಹರಿಯುತ್ತಿದ್ದ ರಾಜಕಾಲುವೆಯಲ್ಲಿ 24 ವರ್ಷದ ಯುವಕನೊಬ್ಬ ಕೊಚ್ಚಿ ಹೋಗಿದ್ದಾನೆಂದು ತಿಳಿದುಬಂದಿದೆ.
ಹೀರಾಬೆನ್ 100ನೇ ವರ್ಷದ ಹುಟ್ಟುಹಬ್ಬ: ನನ್ನ ತಾಯಿ ಎಷ್ಟು ಅಸಾಧಾರಣಳೋ ಅಷ್ಟೇ ಸರಳ- ನರೇಂದ್ರ ಮೋದಿಇಂದು ಬೆಳಗ್ಗೆಯಿಂದಲೇ ಸೋಷಿಯಲ್ ಮೀಡಿಯಾದಲ್ಲಿ ಒಂದು ಫೋಟೋ ಭಾರೀ ವೈರಲ್ ಆಗಿ ಟ್ರೆಂಡಿಂಗ್ ನಲ್ಲಿದೆ. ಅದು ನಮ್ಮ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಅವರ 100ನೇ ವರ್ಷದ ಹುಟ್ಟುಹಬ್ಬ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!