ಐತಿಹಾಸಿಕ ಲಾರ್ಡ್ಸ್ ಟೆಸ್ಟ್ ನಲ್ಲಿ ಕೊಹ್ಲಿ ಪಡೆಯ ದಿಗ್ವಿಜಯ: ಗೆಲುವಿನ ರೋಚಕಗಳು ಕ್ಷಣಗಳುಲಾರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 151 ರನ್ ಗಳ ಭರ್ಜರಿ ಜಯ ಸಾಧಿಸಿದೆ.
ದೇಶಾದ್ಯಂತ ಸಡಗರ, ಸಂಭ್ರಮದ 75ನೇ ಸ್ವಾತಂತ್ಸೋವ; ಭಿನ್ನ, ವಿಭಿನ್ನ ರೀತಿಯ ವರ್ಣರಂಜಿತ ಫೋಟೋಗಳು!ದೇಶಾದ್ಯಂತ 75ನೇ ಸ್ವಾತಂತ್ರೋತ್ಸವವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಯಿತು.
'ಪರ್ಚೆಡ್' ಹಸಿಬಿಸಿ ದೃಶ್ಯದ ಫೋಟೊ: ನಟಿ ರಾಧಿಕಾ ಆಪ್ಟೆ ವಿರುದ್ಧ ತಿರುಗಿಬಿದ್ದ ಅಭಿಮಾನಿಗಳು, ಇಲ್ಲಿವೆ ಫೋಟೋಗಳುಬಾಲಿವುಡ್ ನಟಿ ರಾಧಿಕಾ ಆಪ್ಟೆ ಪರ್ಚೆಡ್ ಸಿನಿಮಾ ಕುರಿತಾಗಿ ಮತ್ತೆ ಅವರು ವಿವಾದಕ್ಕೆ ಸಿಲುಕಿದ್ದಾರೆ. ಸೆಕ್ಸ್ವರ್ಕರ್ ಪಾತ್ರ ನಿರ್ವಹಿಸುತ್ತಿರುವ ರಾಧಿಕಾ ಅಪ್ಟೆ ಹಸಿ ಬಿಸಿ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
ಒಲಿಂಪಿಕ್ಸ್ ನಲ್ಲಿ ಪದಕ ವಿಜೇತ ಭಾರತೀಯ ಕ್ರೀಡಾಪಟುಗಳಿಗೆ ಸಿಕ್ಕಿದ ನಗದು ಬಹುಮಾನ ವಿವರ ಹೀಗಿದೆಟೋಕಿಯೊ ಒಲಿಂಪಿಕ್ಸ್ 2020ರಲ್ಲಿ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಈಗ ಪ್ರಶಸ್ತಿ, ನಗದು ಬಹುಮಾನಗಳ ಸುರಿಮಳೆಯಾಗುತ್ತಿದೆ. ಹಾಗಾದರೆ ಪದಕ ಗೆದ್ದ ಪ್ರತಿಯೊಬ್ಬ ಆಟಗಾರರೂ ಎಷ್ಟೆಷ್ಟು ಪ್ರಶಸ್ತಿ, ನಗದು ಪಡೆಯುತ್ತಾರೆ ಎಂಬ ವಿವರ ಇಲ್ಲಿದೆ.
ಹಿಮಾಚಲ ಪ್ರದೇಶದ ಕಿನ್ನೌರ್ ನಲ್ಲಿ ಭೂ ಕುಸಿತ; ಬೀಳುತ್ತಿರುವ ಬಂಡೆಗಳಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿ; ಫೋಟೋಗಳು!ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯ ಶಿಯೋ- ಶಿಮ್ಲಾ ಹೆದ್ದಾರಿಯಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ಇಂದು ಸಹ ಒಂದು ಮೃತದೇಹ ಸಿಕ್ಕಿದ್ದು, ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿದೆ.
ನಿರ್ದೇಶಕ ವಿಘ್ನೇಶ್ ಶಿವನ್ ಜೊತೆ ನಟಿ ನಯನತಾರಾ ನಿಶ್ಚಿತಾರ್ಥಬಹುಭಾಷಾ ನಟಿ ನಯನತಾರಾ ತಮ್ಮ ಬಹುದಿನಗಳ ಒಡನಾಡಿ ನಿರ್ದೇಶಕ ವಿಘ್ನೇಶ್ ಶಿವನ್ ಜೊತೆ ಎಂಗೇಜ್ ಮೆಂಟ್ ಮಾಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ 75 ನೇ ಸ್ವಾತಂತ್ರ್ಯ ದಿನ ಆಚರಣೆಗೆ ಚಾಲನೆಬೆಂಗಳೂರಿನಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆಗೆ ಆ.10 ರಂದು ಚಾಲನೆ ನೀಡಲಾಯಿತು.
ನೀರಿನಲ್ಲಿ ಅಪ್ಸರೆಯಂತೆ ಕಂಗೊಳಿಸಿದ ನಟಿ ಮೌನಿ ರಾಯ್: ಸ್ಟನಿಂಗ್ ಫೋಟೋಗಳು ವೈರಲ್!ಬಾಲಿವುಡ್ ನಟಿ ಮೌನಿ ರಾಯ್ ಸ್ಟನಿಂಗ್ ಫೋಟೋಗಳನ್ನು ಸೋಮವಾರ ಇನ್ಸಾಟಾಗ್ರಾಮ್ ನಲ್ಲಿ ಹಂಚಿಕೊಂಡಿದ್ದಾರೆ.
ಒಲಂಪಿಕ್ಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಜಾವೆಲಿನ್ ಥ್ರೋನಲ್ಲಿ ಭಾರತಕ್ಕೆ ಚಿನ್ನ ತಂದ ನೀರಜ್ ಜೋಪ್ರಾ!ಸ್ಟಾರ್ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ಶನಿವಾರ ಒಲಂಪಿಕ್ಸ್ನಲ್ಲಿ ವೈಯಕ್ತಿಕ ಚಿನ್ನ ಗೆದ್ದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದಕ್ಕೂ ಮೊದಲು 2008ರ ಬೀಜಿಂಗ್ ಒಲಂಪಿಕ್ಸ್ ನಲ್ಲಿ ಭಾರತದ ಅಭಿನವ್ ಬಿಂದ್ರಾ ವೈಯಕ್ತಿಕವಾಗಿ ಮೊದಲ ಚಿನ್ನದ ಪದಕ ಗೆದ್ದಿದ್ದರು.
ಅತ್ಯಾಚಾರ ಆರೋಪ ಮಾಡಿದ್ದ ನಟಿ ಮನೆ ಮೇಲೆ ಸಿನಿಮೀಯ ರೀತಿಯಲ್ಲಿ ದಾಳಿ ನಡೆಸಿ ಬಂಧಿಸಿದ ಪೊಲೀಸರು!ನೆರೆಯ ಬಾಂಗ್ಲಾದೇಶದಲ್ಲಿ ಸಿನಿಮೀಯ ಮಾದರಿಯಲ್ಲಿ ನಟಿಯೋರ್ವರ ಮನೆ ಮೇಲೆ ದಾಳಿ ನಡೆಸಲಾಗಿದ್ದು, ಆಕೆಯ ಬಂಧನದ ದೃಶ್ಯ ಮಾಧ್ಯಮಗಳಲ್ಲಿ ನೇರ ಪ್ರಸಾರವಾಗಿದೆ.
ಕೊಹ್ಲಿಯಿಂದ ಸೂರ್ಯಕುಮಾರ್: ಜಹೀರ್ ಖಾನ್ ಕನಸಿನ ಟಿ20 ವಿಶ್ವಕಪ್ ತಂಡದ ಆಟಗಾರರ ಪಟ್ಟಿ!ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಜಹೀರ್ ಖಾನ್ ತಮ್ಮ ಕನಸಿನ ತಂಡವನ್ನು ಕಟ್ಟಿದ್ದು ಅದರಲ್ಲಿ ಆರಂಭಿಕ ಆಟಗಾರ ಶಿಖರ್ ಧವನ್ ಗೆ ಸ್ಥಾನ ಕೊಟ್ಟಿಲ್ಲ.
ರಾಜ್ಯಕ್ಕೆ ನೂತನ ಸಾರಥಿ: ಬಸವ'ರಾಜ' ಬೊಮ್ಮಾಯಿಗೆ ಸಿಎಂ ಪಟ್ಟಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಜುಲೈ 28, 2021ರ ಬುಧವಾರ ಪ್ರಮಾಣ ವಚನ ಸ್ವೀಕರಿಸಿಕೊಂಡಿದ್ದಾರೆ. ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಪದಗ್ರಹಣದ ಚಿತ್ರಗಳು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!