ಫೋಟೊ ಗ್ಯಾಲರಿ

ಬಾಲಿವುಡ್ ಸೂಪರ್ ಸ್ಟಾರ್ ಬಚ್ಚನ್ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಶ್ಮಿಕಾ ಮಂದಣ್ಣ

ಕಿರಿಕ್ ಪಾರ್ಟಿ ಚಿತ್ರದ ಮೂಲಕ ಕನ್ನಡಿಗರ ಹೃದಯ ಗೆದ್ದ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರು ಇದೀಗ ಬಾಲಿವುಡ್ ನಲ್ಲಿ ಮಿಂಚುತ್ತಿದ್ದಾರೆ.

ಬಾಲಿವುಡ್ ಸೂಪರ್ ಸ್ಟಾರ್ ಬಚ್ಚನ್ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ರಶ್ಮಿಕಾ ಮಂದಣ್ಣ
ಚಿತ್ರಮಂದಿರಗಳಲ್ಲಿ ರಾಬರ್ಟ್ ಅಬ್ಬರ: ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ?

ಚಿತ್ರಮಂದಿರಗಳಲ್ಲಿ ರಾಬರ್ಟ್ ಅಬ್ಬರ: ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ?

ಶಿವರಾತ್ರಿ ಪ್ರಯುಕ್ತ ದಾಖಲೆಯ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದ ದರ್ಶನ್ ಅಭಿನಯದ ರಾಬರ್ಟ್ ಚಿತ್ರ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಅಭಿಮಾನಿಗಳನ್ನು ಹುಚ್ಚೆಬ್ಬಿಸಿರುವ ರಾಬರ್ಟ್ ಚಿತ್ರ ಕನ್ನಡ ಚಿತ್ರರಂಗದಲ್ಲಿ ಮೈಲಿಗಲ್ಲು ಸೃಷ್ಟಿಸಿರುವ ಕೆಜಿಎಫ್ ಚಿತ್ರದ ಮೊದಲ ದಿನದ ಕಲೆಕ್ಷನ್ ಅನ್ನು ಹಿಂದಿಕ್ಕಲಿದೆ ಎಂದು ಸಿನಿ ತಜ್ಞನರು ಹೇಳುತ್ತಿದ್ದಾರೆ.