ಡಾರ್ಲಿಂಗ್ ಪ್ರಭಾಸ್ಗೆ ಪ್ರಶಾಂತ್ ನೀಲ್ ಆಕ್ಷನ್ ಕಟ್: ಸಲಾರ್ ಚಿತ್ರದ ಅದ್ಧೂರಿ ಮುಹೂರ್ತದ ಫೋಟೋಗಳು!ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಮತ್ತು ಡಾರ್ಲಿಂಗ್ ಪ್ರಭಾಸ್ ಕಾಂಬಿನೇಷನ್ ನ ಬಹುನಿರೀಕ್ಷೆಯ ಸಲಾರ್ ಸಿನಿಮಾದ ಮುಹೂರ್ತ ಅದ್ದೂರಿಯಾಗಿ ನೆರವೇರಿದೆ.
ಶಾಲಾ ಸ್ನೇಹಿತೆಯರ ಗೋವಾ ಟ್ರಿಪ್; 11 ಮಂದಿ ದುರ್ಮರಣ, ಅಪಘಾತದ ಭೀಕರ ಚಿತ್ರಗಳು!ವೈದ್ಯಕೀಯ ಕ್ಷೇತ್ರದಲ್ಲಿ ನಾನು ಹುದ್ದೆಗಳನ್ನು ನಿರ್ವಹಿಸುತ್ತಿರುವ ಶಾಲಾ ಸ್ನೇಹಿತೆಯರು ಒಂದು ದಿನದ ಗೋವಾ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿದ್ದು 11 ಮಂದಿ ದುರ್ಮರಣ ಹೊಂದಿದ್ದಾರೆ.
ರಾಷ್ಟ್ರೀಯ ಸೇನಾ ದಿನ ಆಚರಣೆವಿವಿಧ ಕಾರ್ಯಾಚರಣೆಗಳಲ್ಲಿ ತಮ್ಮ ಧೈರ್ಯ, ಸಾಹಸ ಮೆರೆದು ಶತ್ರುಗಳನ್ನು ಸಂಹರಿಸಿ ದೇಶ ರಕ್ಷಣೆಯ ಮಾಡಿ ವೀರ ಮರಣ ಹೊಂದಿದ ಯೋಧರಿಗೆ ಮರಣೋತ್ತರವಾಗಿ ಸೇನಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಜಲ್ಲಿಕಟ್ಟು ಕ್ರೀಡೆ ವೀಕ್ಷಿಸಿದ ರಾಹುಲ್ ಗಾಂಧಿ, ರೋಚಕ ಫೋಟೋಗಳು!ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ತಮಿಳುನಾಡಿನಲ್ಲಿ ಜಲ್ಲಿಕಟ್ಟು ಕ್ರೀಡೆಯನ್ನು ವೀಕ್ಷಿಸಿದರು.
ಸೇನಾ ದಿನ ಪರೇಡ್ ಗೆ ಯೋಧರ ಪೂರ್ವಾಭ್ಯಾಸ!ಸೇನಾ ದಿನದ ಪರೇಡ್ ಗೆ ಇಂದು ದೆಹಲಿಯ ಕಾರಿಯಪ್ಪ ಪರೇಡ್ ಮೈದಾನದಲ್ಲಿ ಸಂಪೂರ್ಣ ಪೂರ್ವಾಭ್ಯಾಸ ನಡೆಯಿತು.
ಕ್ರಿಕೆಟ್ ತಂಡ ಕಟ್ಟುವಷ್ಟು ಮಕ್ಕಳು ಬೇಕು: ನಟಿ ಪ್ರಿಯಾಂಕಾ ಚೋಪ್ರಾಗಾಯಕ ನಿಕ್ ಜೋನಸ್ ಜತೆ ಸುಖ ಸಂಸಾರ ನಡೆಸುತ್ತಿರುವ ನಟಿ ಪ್ರಿಯಾಂಕಾ ಚೋಪ್ರಾಗೆ ಮನೆ ತುಂಬಾ ಮಕ್ಕಳನ್ನು ಪಡೆಯುವ ಆಸೆ ಉಂಟಾಗಿದೆಯಂತೆ.
'ದಿ ವಾಲ್, ಜ್ಯಾಮಿ' ರಾಹುಲ್ ದ್ರಾವಿಡ್ ಗೆ ಹುಟ್ಟುಹಬ್ಬದ ಸಂಭ್ರಮಕ್ರಿಕೆಟ್ ಗೋಡೆ, ಕರ್ನಾಟಕದ ಬೆಂಗಳೂರು ಮೂಲದ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ರಾಹುಲ್ ದ್ರಾವಿಡ್ ಅವರಿಗೆ ಅಸಂಖ್ಯಾತ ಅಭಿಮಾನಿಗಳಿದ್ದಾರೆ. ಇಂದು ಅವರ ಹುಟ್ಟುಹಬ್ಬ.
ಯಶ್ @35, ಹುಟ್ಟುಹಬ್ಬದಂದೆ ಕೆಜಿಎಫ್ ಟೀಸರ್ ವಿಶ್ವ ದಾಖಲೆ, ರಾಖಿ ಭಾಯ್ ಅಪರೂಪದ ಚಿತ್ರಗಳು!ನಟ ಯಶ್ ಜನ್ಮದಿನಕ್ಕೂ ಮೊದಲೇ ಲೀಕ್ ಆಗಿದ್ದ ಕೆಜಿಎಫ್ 2 ಚಿತ್ರದ ಟೀಸರ್ ಯೂಟ್ಯೂಬ್ನಲ್ಲಿ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ದಾಖಲೆ ನಿರ್ಮಿಸಿದೆ.
ಬಾಲಿಕಾ ವಧು ನಟಿ ಅವಿಕಾ ಗೋರ್ ಹಾಟ್ ಬಿಕಿನಿ ಫೋಟೋ ವೈರಲ್!ಬಾಲಿಕಾ ವಧು ಟಿವಿ ಷೋನಿಂದ ಖ್ಯಾತಿಯಾದ ನಟಿ ಅವಿಕಾ ಗೋರ್, ಸಾಮಾಜಿಕ ಜಾಲತಾಣಗಳಲ್ಲಿ ಸ್ಟನಿಂಗ್ ಫೋಟೋ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಎದೆಯಲ್ಲಿ ತೀವ್ರ ಸಂಚಲನ ಮೂಡಿಸಿದ್ದಾರೆ.
ಬಿಗ್ಬಾಸ್ ಮಾಜಿ ಸ್ಪರ್ಧಿ 'ಭೂಮಿ ಶೆಟ್ಟಿ' ದಿಢೀರ್ ಅಂತ ಮಜಾಭಾರತ ಶೋನಿಂದ ಹೊರಬಂದಿದ್ದೇಕೆ!ಮಜಾಭಾರತ ಕಾಮಿಡಿ ಶೋದ ನಿರೂಪಣೆ ಮಾಡುತ್ತಿದ್ದ ಬಿಗ್ ಬಾಸ್ ಮಾಜಿ ಸ್ಪರ್ಧಿ ಭೂಮಿ ಶೆಟ್ಟಿ ಅವರು ಜನರ ಮೆಚ್ಚುಗೆ ಗಳಿಸಿದ್ದು ಇದೀಗ ದಿಢೀರ್ ಅಂತಾ ಶೋನಿಂದ ಹೊರಬಂದಿದ್ದಾರೆ ಎನ್ನಲಾಗುತ್ತಿದೆ.
ಯುಎಸ್ ಕ್ಯಾಪಿಟಲ್ ಕಟ್ಟಡದ ಮೇಲೆ ಟ್ರಂಪ್ ಬೆಂಬಲಿಗರ ದಾಂಧಲೆ; ಕ್ಯಾಮೆರಾ ಕಣ್ಣಿಗೆ ಸೆರೆಯಾದ ರೋಚಕ ಚಿತ್ರಗಳುಅಮೆರಿಕ ಇತಿಹಾಸದಲ್ಲೇ ಮೊದಲ ಬಾರಿಗೆ ಕ್ಯಾಪಿಟಲ್ ಕಟ್ಟಡದ ಮೇಲೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆಂಬಲಿಗರು ನಡೆಸಿರುವ ದಾಂಧಲೆ ಪ್ರಕರಣ ವಿಶ್ವಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ. ಈ ದಾಂಧಲೆಯ ರೋಚಕ ಕ್ಷಣಗಳು ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದ್ದು, ರೋಚಕ ಚಿತ್ರಗಳು ಇಲ್ಲಿವೆ.
ದಾದಾ ಸಾಹೇಬ್ ಫಾಲ್ಕೆ ಸೌತ್ 2020ನೇ ಸಾಲಿನ ಪ್ರಶಸ್ತಿ ಪ್ರಕಟದಾದಾ ಸಾಹೇಬ್ ಫಾಲ್ಕೆ ಸೌತ್ 2020 ಪ್ರಶಸ್ತಿ ಪುರಸ್ಕೃತರ ಪಟ್ಟಿ ಘೋಷಣೆಯಾಗಿದೆ. ಕಾಲಿವುಡ್, ಟಾಲಿವುಡ್, ಮಾಲಿವುಡ್ ಮತ್ತು ಸ್ಯಾಂಡಲ್ ವುಡ್ ನ ಪ್ರಶಸ್ತಿ ವಿಜೇತರ ಹೆಸರುಗಳು ಇಲ್ಲಿವೆ.
9 ತಿಂಗಳ ಬಳಿಕ ಕರ್ನಾಟಕದಲ್ಲಿ ಶಾಲೆಗಳು ಆರಂಭ; ಮೊದಲ ದಿನದ ಚಿತ್ರಗಳುಮಾರಕ ಕೊರೋನಾ ಸಾಂಕ್ರಾಮಿಕದಿಂದಾಗಿ ಕಳೆದ 9 ತಿಂಗಳುಗಳಿಂದ ಸ್ಥಗಿತವಾಗಿದ್ದ ಶಾಲಾ ಚಟುವಟಿಕೆಗಳು ಹೊಸ ವರ್ಷ ಅಂದರೆ ಜನವರಿ 1 2021ರಂದು ಅಂದರೆ ಇಂದಿನಿಂದ ಅಧಿಕೃತವಾಗಿ ಆರಂಭವಾದವು. (ಕೆಪಿಎನ್ ಚಿತ್ರಗಳು).
ಹಿನ್ನೋಟ 2020: ನಮ್ಮನ್ನಗಲಿದ ಗಣ್ಯರು, ಪ್ರಮುಖರು2020ನೇ ಇಸವಿ ಕೊನೆಗೊಳ್ಳುತ್ತಿದ್ದು ಹೊಸ ವರ್ಷಕ್ಕೆ ಕಾಲಿಡಲು ಇಡೀ ವಿಶ್ವವೇ ಸಜ್ಜಾಗುತ್ತಿದೆ. ಆದರೆ, ಕೊರೋನಾ ಮಹಾಮಾರಿ 2020ನೇ ಇಸವಿಯಲ್ಲಿ ಇಡೀ ಪ್ರಪಂಚಕ್ಕೆ ಆತಂಕವನ್ನು ಹುಟ್ಟಿಹಾಕಿದೆ. ಅಲ್ಲದೆ ಆರ್ಥಿಕ ಸಂಕಷ್ಟವನ್ನು ತಂದೊಡ್ಡುವ ಮೂಲಕ ಜನಜೀವನದ ಮೇಲೆ ಸಾಕಷ್ಟು ಗಂಭೀರ ಪರಿಣಾಮಗಳನ್ನು ಬೀರಿದೆ.
ಭಾರತದ ವಿವಿಧ ಭಾಗಗಳಲ್ಲಿ ಹೊಸ ವರ್ಷಾಚರಣೆ ಸಮಯ ಕಂಡುಬಂದದ್ದು ಹೀಗೆಭಾರತದ ವಿವಿಧ ಭಾಗಗಳಲ್ಲಿ ಇಂದು ಹೊಸ ವರ್ಷಾಚರಣೆ ಸಮಯದಲ್ಲಿ ಕಂಡುಬಂದದ್ದು ಹೀಗೆ
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!