ನಟಿ ಪೂಜಾ ಗಾಂಧಿ-ವಿಜಯ್ ಘೋರ್ಪಡೆ ವಿವಾಹ - Photosಮುಂಗಾರು ಮಳೆ ಹುಡುಗಿ ಅಂತಲೇ ಅಭಿಮಾನಿಗಳಿಂದ ಕರೆಸಿಕೊಳ್ಳುವ ಪೂಜಾ ಗಾಂಧಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಳೆ ಹುಡುಗಿಯ ಕೈ ಹಿಡಿದ ವಿಜಯ್ ಘೋರ್ಪಡೆ, ಬೆಂಗಳೂರಿನಲ್ಲಿ ಲಾಜೆಸ್ಟಿಕ್ ಕಂಪನಿ ಮಾಲೀಕರಾಗಿದ್ದಾರೆ.
ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಪ್ರಧಾನಿ - PHOTOSಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಬೆಂಗಳೂರಿನ HALಗೆ ಭೇಟಿ ನೀಡಿದ ಸಂದರ್ಭದಲ್ಲಿ ತೇಜಸ್ ಲಘು ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದರು.
ಮಿಸ್ ನಿಕರಾಗುವಾ ಶೆನ್ನಿಸ್ ಪಲಾಸಿಯೋಸ್ ಮುಡಿಗೆ ಮಿಸ್ ಯೂನಿವರ್ಸ್ 2023 ಕಿರೀಟಮಿಸ್ ನಿಕರಾಗುವಾ ಶೆನ್ನಿಸ್ ಪಲಾಸಿಯೋಸ್ 72 ನೇ ವಿಶ್ವ ಸುಂದರಿ ಸ್ಪರ್ಧೆಯ ವಿಜೇತರಾಗಿ ಹೊರಹೊಮ್ಮಿದ್ದಾರೆ.
ICC World Cup Final 2023: ಭಾರತ-ಆಸ್ಟ್ರೇಲಿಯಾ ತಂಡದ ನಾಯಕರ ಫೋಟೋ ಶೂಟ್ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ಟ್ರೋಫಿಯೊಂದಿಗೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್ ಕಮಿನ್ಸ್ ಫೋಟೋ ಶೂಟ್ ನಲ್ಲಿ ಪಾಲ್ಗೊಂಡರು.
ODI 50ನೇ ಶತಕ ಬಾರಿಸಿ ಸಚಿನ್ ದಾಖಲೆ ಮುರಿದ ಕೊಹ್ಲಿ: 'ನೀನು ನಿಜಕ್ಕೂ ದೇವರ ಮಗು' ಎಂದ ಅನುಷ್ಕಾ!ಮುಂಬಯಿ ಖಾಂಖೆಡೆ ಸ್ಟೇಡಿಯಂನಲ್ಲೇ ವಿರಾಟ್ ಕೊಹ್ಲಿ 50ನೇ ಶತಕ ಬಾರಿಸಿ ಸಚಿನ್ ಅವರ ದಾಖಲೆ ಮುರಿದಿದ್ದಾರೆ. ಬುಧವಾರ ನಡೆದ ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಕೊಹ್ಲಿ ಈ ಸಾಧನೆ ಮಾಡಿದರು.
ಮಾಲಾಶ್ರೀ ಸೇರಿದಂತೆ ಸ್ಯಾಂಡಲ್ ವುಡ್ ಸ್ಟಾರ್ ಗಳಿಂದ 'ದೀಪಾವಳಿ' ಆಚರಣೆ; Photosಕನಸಿನ ರಾಣಿ ಮಾಲಾಶ್ರೀ ಸೇರಿದಂತೆ ಸ್ಯಾಂಡಲ್ ವುಡ್ ನ ನಟ, ನಟಿಯರು ಬೆಳಕಿನ ಹಬ್ಬ ದೀಪಾವಳಿ ಆಚರಿಸಿದ್ದು, ಜನತೆಗೆ ಶುಭಾಶಯ ಕೋರಿದ್ದಾರೆ.
ದೀಪಾವಳಿ ಮೂಡ್ ನಲ್ಲಿ ಬೆಳಕಿನ ಹೊನಲಿನಲ್ಲಿ ಕಂಗೊಳಿಸುತ್ತಿದೆ ಬೆಂಗಳೂರು! ಆಕರ್ಷಕ PHOTOSಬೆಳಕಿನ ಹಬ್ಬ ದೀಪಾವಳಿ ಅಂಗವಾಗಿ ಉದ್ಯಾನನಗರಿ ಬೆಂಗಳೂರು ವಿದ್ಯುತ್ ದೀಪಾಲಂಕಾರಗಳಿಂದ ಝಗಮಿಸುತ್ತಿದ್ದು, ಪಟಾಕಿ ಖರೀದಿ ಭರಾಟೆ ಜೋರಾಗಿ ನಡೆಯುತ್ತಿದೆ
ಐಸಿಸಿ ಏಕದಿನ ವಿಶ್ವಕಪ್: ಇಲ್ಲಿಯವರೆಗೂ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಗಳು- PHOTOSಭಾರತದಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಬೌಲರ್ಗಳ ಸ್ಮರಣೀಯ ಪ್ರದರ್ಶನಗಳಿಗೆ ಸಾಕ್ಷಿಯಾಗಿದೆ. ಇಲ್ಲಿಯವರೆಗೆ ಟೂರ್ನಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಬಗ್ಗೆ ನೋಡೋಣ.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗವಹಿಸಿದ್ದರು.
ಟಾಲಿವುಡ್ ಮೆಗಾ ಹೀರೋ ವರುಣ್ ತೇಜ್-ನಟಿ ಲಾವಣ್ಯ ತ್ರಿಪಾಠಿ ಅದ್ದೂರಿ ವಿವಾಹ ಚಿತ್ರಗಳುಟಾಲಿವುಡ್ ನ ಮೆಗಾ ಕುಟುಂಬದಲ್ಲಿ ಮತ್ತೊಂದು ಅದ್ದೂರಿ ವಿವಾಹ ನೆರವೇರಿದ್ದು, ನಟ ವರುಣ್ ತೇಜ್ ಮತ್ತು ನಟಿ ಲಾವಣ್ಯ ತ್ರಿಪಾಠಿ ಇಟಲಿಯಲ್ಲಿ ಅದ್ದೂರಿಯಾಗಿ ವಿವಾಹವಾಗಿದ್ದಾರೆ.
ಐಶ್ವರ್ಯಾ @50: ವಿಶ್ವ ಸುಂದರಿಯ ಸುಂದರ ಚಿತ್ರಗಳು- Photosವಿಶ್ವಸುಂದರಿ ಎಂದಾಕ್ಷಣ ನೆನಪಿಗೆ ಬರುವ ಹೆಸರು ನಟಿ ಐಶ್ವರ್ಯಾ ರೈ. ಮಂಗಳೂರು ಮೂಲದ ಬಾಲಿವುಡ್ ನಲ್ಲಿ 90-2000 ದಶಕದಲ್ಲಿ ಮೆರೆದ ನಟಿಗೆ ಇಂದು 50ನೇ ಹುಟ್ಟುಹಬ್ಬ.
ಮೈಸೂರು ದಸರಾ: ವಿಶ್ವವಿಖ್ಯಾತ ಜಂಬೂ ಸವಾರಿ ಮೆರವಣಿಗೆ ಫೋಟೋಗಳುವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
ಬಾಲಿವುಡ್ ಸೆಲೆಬ್ರಿಟಿಗಳ ನವರಾತ್ರಿ ಸಂಭ್ರಮ- Photosವಾಯವ್ಯ ಮುಂಬೈನ ಉತ್ತರ ಬಾಂಬೆ ಸರ್ಬೋಜನಿನ್ ದುರ್ಗಾ ಪೂಜೆಗೆ ಚಲನಚಿತ್ರ ತಾರೆಯರು ಆಗಮಿಸಿ ಪ್ರಾರ್ಥನೆ, ಫ್ಯಾಷನ್, ನೃತ್ಯ ಮತ್ತು ಭೋಗ್ಗಳೊಂದಿಗೆ ಹಬ್ಬವನ್ನು ಆಚರಿಸಿದರು.
Mysuru Dasara 2023: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಝಗಮಗಿಸುತ್ತಿರುವ ವಿದ್ಯುತ್ ದೀಪಾಲಂಕಾರವಿಶ್ವವಿಖ್ಯಾತ ದಸರಾ 2023ಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಮದುವಣಗಿತ್ತಿಯಂತೆ ಸಿಂಗರಿಸಿಕೊಂಡಿದೆ. ಇಡೀ ಮೈಸೂರು ನಗರ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದ್ದು, ಜಂಬೂ ಸವಾರಿ ಹೋಗುವ ಮಾರ್ಗದುದ್ದಕ್ಕೂ ಲೈಟಿಂಗ್ ಅಳವಡಿಸಲಾಗಿದೆ.
ಬೆಂಗಳೂರಿನ ಬಹುಮಹಡಿ ಕಟ್ಟಡದ ಪಬ್ ನಲ್ಲಿ ಬೆಂಕಿ; ಕಟ್ಟಡದಿಂದ ಹಾರಿ ಪ್ರಾಣ ಉಳಿಸಿಕೊಂಡ ಯುವಕ- Photosಕೋರಮಂಗಲ ಸಮೀಪದ ತಾವರಕೆರೆ ಮುಖ್ಯರಸ್ತೆಯಲ್ಲಿರುವ ಪಬ್ ವೊಂದರಲ್ಲಿ ಸಿಲಿಂಡರ್ ಸ್ಟೋಟದಿಂದ ಅಗ್ನಿ ದುರಂತ ಸಂಭವಿಸಿದ್ದು, ಕಟ್ಟಡದ ನಾಲ್ಕನೇ ಮಹಡಿ ಸಂಪೂರ್ಣ ಹೊತ್ತಿ ಉರಿದಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ