ಮಗಧೀರನ ಬೆಡಗಿ ಕಾಜಲ್ ಮದುವೆಯ ಫೋಟೊಗಳುಮುಂಬೈ ನಲ್ಲಿ ಕಾಜಲ್ ಅಗರ್ವಾಲ್-ಗೌತಮ್ ಅವರ ವಿವಾಹ ಸಮಾರಂಭ ನಡೆಯುತ್ತಿದೆ. ಅರಿಶಿನ ಶಾಸ್ತ್ರ ಸೇರಿದಂತೆ ವಿವಾಹ ಸಮಾರಂಭದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗತೊಡಗಿವೆ.
ಸುಹಾನಾ ಖಾನ್ ಬಣ್ಣವನ್ನು ಅವಮಾನಿಸಿದ್ದ ನೆಟಿಗರು, ಮೌನ ಮುರಿದ ಗೌರಿ ಖಾನ್!ಬಾಲಿವುಡ್ ನಟ ಶಾರುಖ್ ಖಾನ್ ಪುತ್ರಿ ಸುಹಾನಾ ಖಾನ್ ಆಗಾಗ ಸುದ್ದಿಯಾಗುತ್ತಿರುತ್ತಾರೆ. ಇನ್ನು ಇತ್ತೀಚೆಗಷ್ಟೇ ನೆಟಿಗರು ಸುಹಾನಾ ಖಾನ್ ಅವರ ಬಣ್ಣದ ಬಗ್ಗೆ ಮನಬಂದಂತೆ ಕಾಮೆಂಟ್ ಮಾಡಿದ್ದರು. ಇದಕ್ಕೆ ತಾಯಿ ಗೌರಿ ಖಾನ್ ನೊಂದು ಮಾತನಾಡಿದ್ದಾರೆ.
ಪ್ರಪ್ರಥಮ ಬಾರಿಗೆ ಅಂಬಾರಿ ಹೊತ್ತು ಅಭಿಮನ್ಯು ಗಾಂಭೀರ್ಯದ ನಡೆಐತಿಹಾಸಿಕ ಜಂಬೂ ಸವಾರಿ ಈ ಬಾರಿ ಸರಳವಾಗಿ ಆಚರಿಸಲಾಯಿತು. ಈ ಬಾರಿಯ ಜಂಬೂ ಸವಾರಿಯಲ್ಲಿ ಅಭಿಮನ್ಯು ಮೊದಲ ಬಾರಿ 750 ಕೆ.ಜಿ ತೂಕದ ಚಿನ್ನದ ಅಂಬಾರಿ ಹೊತ್ತು ಗಾಂಭೀರ್ಯದಿಂದ ಹೆಜ್ಜೆ ಹಾಕಿದ್ದು, ವಿಜಯ ಕಾವೇರಿ, ಗೋಪಿ ಆನೆಗಳು ಸಾಥ್ ನೀಡಿದ್ದವು.
ಅಂತೂ ಕೊನೆಗೂ ಭಾವಿ ಪತಿಯ ಫೋಟೋ ಶೇರ್ ಮಾಡಿದ ಮಗಧೀರನ ಬೆಡಗಿ ಕಾಜಲ್!ಮಗಧೀರನ ಬೆಡಗಿ ಕಾಜಲ್ ಅಗರವಾಲ್ ಮದುವೆಯಾಗುತ್ತಿದ್ದಾರೆ ಎಂಬ ಸುದ್ದಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಲೆ ಇತ್ತು. ಆದರೆ ಇಂದು ಅಧಿಕೃತವಾಗಿ ನಟಿಯೇ ತಮ್ಮ ಭಾವಿ ಪತಿಯ ಫೋಟೋವನ್ನು ಶೇರ್ ಮಾಡಿದ್ದಾರೆ.
ಆಯುಧ ಪೂಜೆ ಪ್ರಯುಕ್ತ ರಕ್ಷಣಾ ಸಚಿವರಿಂದ ಶಸ್ತ್ರಪೂಜೆರಕ್ಷಣಾ ಸಚಿವ ರಾಜನಾಥ್ ಸಿಂಗ್ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ನ ಸುಕ್ನಾ ಯುದ್ಧ ಸ್ಮಾರಕದಲ್ಲಿ ಯೋಧರೊಂದಿಗೆ ಆಯುಧ ಪೂಜೆ ನೆರವೇರಿಸಿದರು.
ಮೈಸೂರು ದಸರಾ: ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ ಅರಮನೆ ನಗರಿಸರಳ ದಸರಾ ಹೊರತಾಗಿಯೂ ಅರಮನೆ ನಗರಿ ಮೈಸೂರು ಮದುವಣಗಿತ್ತಿಯಂತೆ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸುತ್ತಿದೆ.
ಪಶ್ಚಿಮ ಬಂಗಾಳ: ದುರ್ಗಾ ಪೂಜೆ ಪೆಂಡಾಲ್ ಗಳ ವಿಶೇಷ ಚಿತ್ರಗಳುಪಶ್ಚಿಮ ಬಂಗಾಳದಲ್ಲಿ ನವರಾತ್ರಿ ಅದ್ಧೂರಿಯಾಗಿ ನಡೆಯುತ್ತಿದ್ದು, ಈ ಬಾರಿ ದುರ್ಗಾಮಾತೆಯ ವಿಗ್ರಹಗಳು ಭಕ್ತರ ಗಮನ ಸೆಳೆಯುತ್ತಿವೆ.
ಇಲ್ಲಿದೆ ನೋಡಿ ಚಿರು-ಮೇಘನಾ ಪುತ್ರನ ಫೋಟೋಗಳು!ಸರ್ಜಾ ಮನೆಯಲ್ಲಿ ಸಂತಸ ಇಮ್ಮಡಿಸಿದೆ. ಕುಟುಂಬಕ್ಕೆ ಜೂನಿಯರ್ ಚಿರು ಸರ್ಜಾ ಎಂಟ್ರಿಯಾಗಿದೆ.
3ನೇ ಗಂಡನನ್ನು ಮನೆಯಿಂದ ಹೊರ ಹಾಕಿದ್ರಾ ನಟಿ ವನಿತಾ ವಿಜಯ್ ಕುಮಾರ್!ಲಾಕ್ ಡೌನ್ ಸಂದರ್ಭದಲ್ಲಿ ಮನೆಯಲ್ಲೇ ಸರಳವಾಗಿ ಮೂರನೇ ಮದುವೆಯಾಗಿದ್ದ ನಟಿ ವನಿತಾ ವಿಜಯ್ ಕುಮಾರ್ ಅವರು ಇದೀಗ ಮೂರನೇ ಗಂಡನನ್ನು ಮನೆಯಿಂದ ಹೊರಹಾಕಿದ್ದಾರೆ ಎನ್ನಲಾಗಿದೆ.
50ನೇ ವಸಂತಕ್ಕೆ ಕಾಲಿಟ್ಟ ಭಾರತದ ಸ್ಪಿನ್ ದಂತಕಥೆ ಅನಿಲ್ ಕುಂಬ್ಳೆ; ಇಲ್ಲಿವೆ ಅವರ ಅಪರೂಪದ ಫೋಟೋಗಳುವಿಶ್ವ ಕ್ರಿಕೆಟ್ನ ಶ್ರೇಷ್ಠ ಲೆಗ್ಸ್ಪಿನ್ನರ್ಗಳಲ್ಲಿ ಒಬ್ಬರಾಗಿರುವ ಅನಿಲ್ ಕುಂಬ್ಳೆಯವರು 50ನೇ ವಸಂತಕ್ಕೆ ಕಾಲಿಟ್ಟಿದ್ದು, ನೀವು ನೋಡಿರದ ಅವರ ಅಪರೂಪದ ಫೋಟೊಗಳು ಇಲ್ಲಿವೆ.
ನನ್ನ ಬಟ್ಟೆ ನನ್ನ ಇಷ್ಟ: ಟ್ರೋಲಿಗರ ಚಳಿ ಬಿಡಿಸಿದ ನಟಿ ಪ್ರಿಯಾ ವಾರಿಯರ್ಕಣ್ಸನ್ನೆ ಬೆಡಗಿ ಪ್ರಿಯಾ ಪ್ರಕಾಶ್ ವಾರಿಯರ್ ತಮ್ಮ ಫೋಟೋಶೂಟ್ ಬಗ್ಗೆ ಅಶ್ಲೀಲ ಕಮೆಂಟ್ ಮಾಡಿದ್ದ ಟ್ರೋಲಿಗರ ಚಳಿ ಬಿಡಿಸಿದ್ದಾರೆ.
ಡಾ. ಎಪಿಜೆ ಅಬ್ದುಲ್ ಕಲಾಂ ಜನ್ಮ ದಿನ: ಕ್ಷಿಪಣಿ ಜನಕ, ಮಾಜಿ ರಾಷ್ಟ್ರಪತಿಯ ಕೆಲವು ಅಪರೂಪದ ಫೋಟೋಗಳುಡಾ. ಎಪಿಜೆ ಅಬ್ದುಲ್ ಕಲಾಂ ಜನ್ಮ ದಿನ: ಕ್ಷಿಪಣಿ ಜನಕ, ಮಾಜಿ ರಾಷ್ಟ್ರಪತಿಯ ಕೆಲವು ಅಪರೂಪದ ಫೋಟೋಗಳು
ಅ.15ರಿಂದ ಚಿತ್ರಮಂದಿರ, ಮಲ್ಟಿಪ್ಲೆಕ್ಸ್ ಪುನಾರಂಭ: ಮಾಸ್ಕ್'ನಿಂದ ಸ್ನ್ಯಾಕ್ಸ್ ವರೆಗೆ ನೀವು ತಿಳಿಯಬೇಕಾದ ಮಾಹಿತಿ ಇಲ್ಲಿದೆಸಿನಿಮಾ, ಥಿಯೇಟರ್, ಮಲ್ಟಿಪ್ಲೆಕ್ಸ್'ಗಳು ಅ.15ರಿಂದ ಪುನರಾರಂಭಗೊಳ್ಳಲಿದ್ದು, ಪ್ರೇಕ್ಷಕರು ತಿಳಿಯಲೇಬೇಕಾದ ಮಾಹಿತಿಗಳು ಇಲ್ಲಿವೆ.
88ನೇ ಭಾರತೀಯ ವಾಯುಪಡೆ ದಿನ: ಬಾನಂಗಳದಲ್ಲಿ ಲೋಹದ ಹಕ್ಕಿಗಳ ಕಲರವಭಾರತೀಯ ವಾಯುಸೇನೆ 88ನೇ ಸಂಸ್ಥಾಪನಾ ದಿನವನ್ನು ಆಚರಿಸಿಕೊಳ್ಳುತ್ತಿದ್ದು, ಉತ್ತರಪ್ರದೇಶದ ಘಾಜಿಯಾಬಾದ್'ನಲ್ಲಿರುವ ಹಿಂಡನ್ ವಾಯುನೆಲೆಯಲ್ಲಿ ವಿಶೇಷ ಪರೇಡ್ ನಡೆದಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!