ಲಕ್ಷಾಂತರ ರೂ. ಖರ್ಚಿಲ್ಲ, ಬರೀ ಕೆಸರಿನಲ್ಲಿ ಜೋಡಿಯ ವೆಡ್ಡಿಂಗ್ ಫೋಟೋಶೂಟ್!ಅದ್ಧೂರಿ ಕಾಸ್ಟ್ಯೂಮ್, ಲಕ್ಷಾಂತರ ರುಪಾಯಿ ಒಡವೆ, ಮೇಕಪ್ ಇಲ್ಲದೆ ಸರಳವಾಗಿ ಜೋಡಿಯೊಂದು ಪ್ರೀ ವೆಡ್ಡಿಂಗ್ ಫೋಟೋಶೂಟ್ ಮಾಡಿಸಿದ್ದು ಈ ಜೋಡಿಯ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಫೋಟೋಗೆ ಪೋಸ್ ಕೊಡುವ ಆತುರದಲ್ಲಿದ್ದಾಗ ಜಾರಿತು ಬಟ್ಟೆ, ಮುಜುಗರಕ್ಕೀಡಾದ ನಟಿ!ಕ್ಯಾಮೆರಾಗೆ ಪೋಸ್ ಕೊಡುವಾಗ ಬಾಲಿವುಡ್ ನಟಿ ಮಲೈಕಾ ಅರೋರಾ ಅವರ ಬಟ್ಟೆ ಜಾರಿದ್ದು ಮುಜುಗರಕ್ಕೊಳಗಾಗಿದ್ದಾರೆ.
ಪಿಲಿಪೈನ್ಸ್ನಿಂದ ಬಂದ ಅಭಿಮಾನಿಯನ್ನು ಭೇಟಿಯಾದ ರಾಕಿಂಗ್ ಸ್ಟಾರ್ ಯಶ್, ಫೋಟೋಗಳು!ಸ್ಯಾಂಡಲ್ ವುಡ್ ರಾಕಿ ಬಾಯ್ "ಕೆಜಿಎಫ್" ಚಿತ್ರ ಅವರಿಗೆ ಅದ್ಯಾವ ಪರಿ ಜನಪ್ರಿಯತೆ ತಂದುಕೊಟ್ಟಿದೆ ಎನ್ನಲು ಈ ಸುದ್ದಿಯೊಂದು ಚಿಕ್ಕ ಉದಾಹರಣೆ ಮಾತ್ರ. ಪಿಲಿಪೈನ್ಸ್ ದೇಶದ ಅಭಿಮಾನಿಯೊಬ್ಬ ಬೆಂಗಳೂರಿಗೆ ಬಂದಿದ್ದು ಆತನನ್ನು ಯಶ್ ಭೇಟಿಯಾಗಿದ್ದಾರೆ.
ಉಪೇಂದ್ರರ ಕಬ್ಜ ಚಿತ್ರದ ಮೂಲಕ ಸ್ಯಾಂಡಲ್ವುಡ್ಗೆ ಎಂಟ್ರಿ ಕೊಡ್ತಾರಾ ಮಗಧೀರ ಚೆಲುವೆ!ಐ ಲವ್ ಯೂ ಚಿತ್ರದ ಮೂಲಕ ಕನ್ನಡ ಚಿತ್ರರಂಗದಲ್ಲಿ ಸೂಪರ್ ಹಿಟ್ ಚಿತ್ರ ನೀಡಿದ್ದ ನಿರ್ದೇಶಕ ಆರ್ ಚಂದ್ರು ಮತ್ತು ರಿಯಲ್ ಸ್ಟಾರ್ ಉಪೇಂದ್ರ ಜೋಡಿ ಮತ್ತೆ ಕಬ್ಜ ಚಿತ್ರದ ಮೂಲಕ ಒಂದಾಗುತ್ತಿದೆ.
ಮೊದಲ ಟೆಸ್ಟ್: ಬಾಂಗ್ಲಾ ವಿರುದ್ಧ ಇನ್ನಿಂಗ್ಸ್ ಮತ್ತು 130 ರನ್ಗಳಿಂದ ಗೆಲುವು ಸಾಧಿಸಿದ ಟೀಂ ಇಂಡಿಯಾ!ಪೋಟೋ ಝಲಕ್ಇಂದೋರ್ ನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಇನ್ನಿಂಗ್ಸ್ ಮತ್ತು 130 ರನ್ಗಳಿಂದ ಭರ್ಜರಿ ಜಯ ಗಳಿಸಿದೆ.
ದಾಂಪತ್ಯ ಜೀವನಕ್ಕೆ ಕಾಲಿಟ್ಟ 'ಆ ದಿನಗಳು' ನಟಿ ಅರ್ಚನಾ ವೇದಾಆ ದಿನಗಳು ಚಿತ್ರದ ಮೂಲಕ ಸ್ಯಾಂಡಲ್ವುಡ್ ಗೆ ಪಾದಾರ್ಪಣೆ ಮಾಡಿದ್ದ ನಟಿ ಅರ್ಚನಾ ವೇದಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಅಮೀರ್ ಖಾನ್ ಪುತ್ರಿಯ ಹಾಟ್ ಅವತಾರ ಕಂಡು ದಂಗಾದ ಅಭಿಮಾನಿಗಳು!ಬಾಲಿವುಡ್ ನಟ ಅಮೀರ್ ಖಾನ್ ಪುತ್ರಿಯ ಹಾಟ್ ಆಗಿ ಕಾಣಿಸಿಕೊಂಡಿರುವ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಫೋಟೋ ಕೃಪೆ: ಇನ್ ಸ್ಟಾಗ್ರಾಮ್
ವಿಸ್ತೃತ ಪೀಠಕ್ಕೆ ಶಬರಿಮಲೆ ಪುನರ್ ಪರಿಶೀಲನಾ ಅರ್ಜಿಶಬರಿಮಲೆ ತೀರ್ಪನ್ನು ಏಳು ನ್ಯಾಯಾಧೀಶರನ್ನೊಳಗೊಂಡ ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್
ಸಚಿನ್ ತೆಂಡೂಲ್ಕರ್ ಟೆಸ್ಟ್ ಕ್ರಿಕೆಟ್ ಇತಿಹಾಸಕ್ಕೆ 30 ವರ್ಷಟೆಸ್ಟ್ ಕ್ರಿಕೆಟ್ ಲೋಕಕ್ಕೆ ಸಚಿನ್ ತೆಂಡೂಲ್ಕರ್ ಪಾದಾರ್ಪಣೆ ಮಾಡಿ 30 ವರ್ಷಗಳಾಗಿದೆ. ಈ ಸಂದರ್ಭದಲ್ಲಿ ಮಾಸ್ಟರ್ ಬ್ಲಾಸ್ಟರ್ ನ 10 ಅತ್ಯದ್ಭುತ ದಾಖಲೆಗಳ ಸ್ಮರಣೆ
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!