10 ಕೋಟಿ ರು. ಜಾಹಿರಾತು ತಿರಸ್ಕರಿಸಿ, ತೆಳ್ಳಗಾಗಲು ಟಿಪ್ಸ್ ಕೊಟ್ಟ ಗ್ಲಾಮರ್ ಗೊಂಬೆ ಶಿಲ್ಪಾ ಶೆಟ್ಟಿ!ಬಾಲಿವುಡ್ ನಟಿ, ಮಂಗಳೂರು ಮೂಲದ ಚೆಲುವೆ ಶಿಲ್ಪಾ ಶೆಟ್ಟಿ ಫಿಟ್ನೆಸ್ ಗೆ ಎಷ್ಟು ಮಹತ್ವ ನೀಡುತ್ತಾರೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ.
ಲ್ಯಾಕ್ಮೆ ಫ್ಯಾಷನ್ ವೀಕ್ನಲ್ಲಿ ಬಾಲಿವುಡ್ ನಟಿ ಕತ್ರಿನಾ ಕೈಫ್ ಕ್ಯಾಟ್ ವಾಕ್!ಲ್ಯಾಕ್ಮೆ ಫ್ಯಾಷನ್ ವೀಕ್ ವಿಂಟರ್ ಫೆಸ್ಟಿವಲ್ 2019
ನಾನು ದಪ್ಪ ಆಗಿದ್ದೇನೆ ಅದಕ್ಕೆ ಏನಿಗಾ ಎಂದು ನಿತ್ಯಾ ಮೆನನ್ ಖಡಕ್ ಉತ್ತರ!ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ 2 ಚಿತ್ರದಲ್ಲಿ ನಟಿಸಿದ್ದ ನಿತ್ಯಾ ಮೆನನ್ ಅವರನ್ನು ದಪ್ಪ ಆಗಿದ್ದೀರಾ ಎಂದು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಲಾಗುತ್ತಿದೆ.
ಸಿಎಂ ಯಡಿಯೂರಪ್ಪ ಸಂಪುಟ ಸಚಿವರ ಪದಗ್ರಹಣದ ಚಿತ್ರಗಳುಕಳೆದ 26 ದಿನಗಳಿಂದ ಗಜ ಪ್ರಸವದಂತಾಗಿದ್ದ ಸಂಪುಟ ವಿಸ್ತರಣೆ ಕೊನೆಗೂ ಇಂದು ನೆರೆವೇರಿದೆ, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಇಂದು 17 ಶಾಸಕರು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಪಿಂಕ್ ಡ್ರೆಸ್ನಲ್ಲಿ ಮಿಂಚಿದ ರ್ಯಾಂಬೊ ಬೆಡಗಿ ಆಶಿಕಾ!ಪಿಂಕ್ ಡ್ರೆಸ್ನಲ್ಲಿ ಆಶಿಕಾ ಕಲರ್ ಫುಲ್ ಆಗಿ ಕಾಣಿಸಿರುವ ಫೋಟೋಗಳು.
ಬೆಂಗಳೂರಿನಲ್ಲಿ ಸ್ವಾತಂತ್ರೋತ್ಸವ ಸಂಭ್ರಮ - ಫೋಟೋಗಳುಭಾರತದ ಎಪ್ಪತ್ತಮೂರನೇ ಸ್ವಾತಂತ್ರ ದಿನಾಚರಣೆಯ ದಿನವಾದ ಇಂದು (ಗುರುವಾರ) ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಧ್ವಜಾರೋಹಣ.
ಸೈಮಾ ಅವಾರ್ಡ್: ಯಶ್, ದೇವರಕೊಂಡ, ಅನುಪಮಾಗೆ ಪ್ರಶಸ್ತಿ, ಮಿಂಚಿದ ನಟ-ನಟಿಯರುಕತಾರ್ ನಲ್ಲಿ ನಡೆದ ಸೈಮಾ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ರಾಕಿಂಗ್ ಸ್ಟಾರ್ ಯಶ್, ಅನುಪಮಾ ಗೌಡ, ವಿಜಯ್ ದೇವರಕೊಂಡ ಸೇರಿದಂತೆ ಹಲವು ನಟ-ನಟಿಯರು ಪ್ರಶಸ್ತಿ ಗೆದ್ದಿದ್ದಾರೆ. ಇನ್ನು ಕಲರ್ ಪುಲ್ ಡ್ರೆಸ್ ನಲ್ಲಿ ದಕ್ಷಿಣ ಭಾರತದ ನಟ-ನಟಿಯರು ಮಿಂಚಿದರು.
ಅಟಲ್ ಬಿಹಾರಿ ವಾಜಪೇಯಿ ಕುರಿತ ಆಸಕ್ತಿಕರ ವಿಷಯಗಳುಭಾರತ ರಾಜಕಾರಣದ ಭೀಷ್ಮ ಪಿತಾಮಹ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಪಕ್ಷಾತೀತವಾಗಿ ಇಷ್ಟವಾಗುತ್ತಿದ್ದ ರಾಜಕಾರಣಿ.
ಸ್ವಾತಂತ್ರ್ಯ ದಿನಾಚರಣೆಯಂದು ಬಣ್ಣಬಣ್ಣದ ಪೇಟದಲ್ಲಿ ಮಿಂಚಿದ ನರೇಂದ್ರ ಮೋದಿಸ್ವಾತಂತ್ರ್ಯ ದಿನಾಚರಣೆಯಂದು ಬಣ್ಣಬಣ್ಣದ ಪೇಟದಲ್ಲಿ ಮಿಂಚಿದ ಪ್ರಧಾನಿ ಮೋದಿ
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ