ಡಿಸಿಪಿ ಕಾರಿನ ಮೇಲೆ ದಾಳಿ ನಡೆಸಿದ್ದ ಡಿಂಪಲ್ ಹಯಾತಿ ವಿರುದ್ಧ ಪ್ರಕರಣ: ನಟಿ ಕೋಪಕ್ಕೆ ಕಾರಣವೇನು?ನಟಿ ಡಿಂಪಲ್ ಹಯಾತಿ ವಿರುದ್ಧ ಜುಬ್ಲಿ ಹಿಲ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಐಪಿಎಸ್ ಅಧಿಕಾರಿ ಹಾಗೂ ಟ್ರಾಫಿಕ್ ಡಿಸಿಪಿ ರಾಹುಲ್ ಹೆಗ್ಡೆ ಅವರ ಕಾರಿನ ಚಾಲಕ ಚೇತನ್ ಕುಮಾರ್ ಅವರ ಕಾರಿನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ನಟಿ ಹಾಗೂ ಡೇವಿಡ್ ಎಂಬ ವ್ಯಕ್ತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆಲಿಕಲ್ಲು ಮಳೆಗೆ ಬೆಂಗಳೂರು ತತ್ತರ: ಮಳೆಗೆ ಯುವತಿ ಬಲಿ, ಆಸ್ಪತ್ರೆಗೆ ಸಿದ್ದು ಭೇಟಿ; ಭೀಕರ ಫೋಟೋಗಳು!ತನ್ನ ಪೋಷಕರಿಗೆ ಬೆಂಗಳೂರು ತೋರಿಸಲೆಂದು ಬಂದ್ದಿದ್ದ ಆಂಧ್ರ ಪ್ರದೇಶ ಮೂಲಕ ಭಾನುರೇಖಾ ಎಂಬ ಇನ್ಪೋಸಿಸ್ ಸಂಸ್ಥೆಯ ಉದ್ಯೋಗಿ ಕೆಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಮಳೆ ನೀರಿನಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ.
ಕ್ಯಾನೆ ಚಿತ್ರೋತ್ಸವದಿಂದ ಮಗಳ ಜೊತೆ ಹಿಂತಿರುಗಿದ ಐಶ್ವರ್ಯಾ ರೈ ಬಚ್ಚನ್ಈ ವರ್ಷ 21 ನೇ ಬಾರಿಗೆ ಕ್ಯಾನೆ ಚಲನಚಿತ್ರೋತ್ಸವದಲ್ಲಿ ಭಾಗವಹಿಸಿದ್ದ ಬಾಲಿವುಡ್ ನಟಿ, ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈ ಬಚ್ಚನ್ ಇಂದು ಶನಿವಾರ ಮುಂಜಾನೆ ತಮ್ಮ ಪುತ್ರಿ ಆರಾಧ್ಯ ಜೊತೆ ಮುಂಬೈಗೆ ಮರಳಿದರು.
ಮೊಹಮ್ಮದ್ ಸಿರಾಜ್ ಮನೆಯಲ್ಲಿ ಬಿರಿಯಾನಿ ಸವಿದ RCB ಆಟಗಾರರು; ಫೋಟೋಗಳು!ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯಕ್ಕೂ ಮುನ್ನಾ ದಿನವಾದ ಬುಧವಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹೈದರಾಬಾದ್ನಲ್ಲಿರುವ ಮೊಹಮ್ಮದ್ ಸಿರಾಜ್ ಅವರ ಮನೆಗೆ ಭೇಟಿ ನೀಡಿತು.
ಬ್ಲೂ ಬಿಕಿನಿಯಲ್ಲಿ ಮಿಂಚಿದ ಕಣ್ ಸನ್ನೆ ಹುಡುಗಿ ಪ್ರಿಯಾ ಪ್ರಕಾಶ್ ವಾರಿಯರ್, ಅಭಿಮಾನಿಗಳು ಫಿದಾ!ಕಣ್ ಸನ್ನೆ ಹುಡುಗಿ ಎಂದೇ ಖ್ಯಾತರಾಗಿರುವ ಪ್ರಿಯಾ ಪ್ರಕಾಶ್ ವಾರಿಯರ್ ಅವರು ತಮ್ಮ ನೋಟದಿಂದಲೇ ಸಾಮಾಜಿಕ ಜಾಲತಾಣಗಳಲ್ಲಿ ಪ್ರಾಬಲ್ಯ ಹೊಂದಿದ್ದಾರೆ. ಪ್ರಿಯಾ ಪ್ರಕಾಶ್ ವಾರಿಯರ್ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದಾರೆ.
ಕರ್ನಾಟಕ ಚುನಾವಣೆ ಮತದಾನ: ಪ್ರಜಾಪ್ರಭುತ್ವ ಹಬ್ಬದಲ್ಲಿ ಪಾಲ್ಗೊಂಡ ಸ್ಯಾಂಡಲ್ ವುಡ್ ತಾರೆಯರು, ಪೋಟೋಗಳುಇಂದು ಕರ್ನಾಟಕ ಜನತೆಗೆ ಪ್ರಜಾಪ್ರಭುತ್ವದ ಹಬ್ಬ. ಸ್ಯಾಂಡಲ್ ವುಡ್ ತಾರೆಯರು ಸಹ ವಿಧಾನಸಭೆ ಚುನಾವಣೆಯ ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ.
ಕರ್ನಾಟಕ ಚುನಾವಣೆ ಮತದಾನ: ಪ್ರಜಾಪ್ರಭುತ್ವ ಹಬ್ಬದಲ್ಲಿ ಪ್ರಮುಖ ರಾಜಕೀಯ ನಾಯಕರು ಭಾಗಿರಾಜ್ಯ ವಿಧಾನಸಭಾ ಚುನಾವಣೆಗೆ ಮೇ 10ರಂದು ಮತದಾನ ನಡೆದಿದ್ದು, ಪ್ರಮುಖ ರಾಜಕೀಯ ನಾಯಕರುಗಳು ತಮ್ಮ ಕುಟುಂಬ ಸಮೇತ ಮತ ಚಲಾವಣೆ ಮಾಡಿದರು.
ವೆಸ್ಟ್ಮಿನಿಸ್ಟರ್ ನಲ್ಲಿ ಕಿಂಗ್ ಚಾರ್ಲ್ಸ್ III ಐತಿಹಾಸಿಕ ಪಟ್ಟಾಭಿಷೇಕ; ಫೋಟೋಗಳುಬ್ರಿಟನ್ ನ ರಾಜ 3 ನೇ ಚಾರ್ಲ್ಸ್ ಐತಿಹಾಸಿಕ ಪಟ್ಟಾಭಿಷೇಕ ಕಾರ್ಯಕ್ರಮ ವೆಸ್ಟ್ ಮಿನಿಸ್ಟರ್ ಅಬೆಯಲ್ಲಿ ನಡೆಯಿತು. ವಿದೇಶಗಳ ರಾಜಪರಿವಾರ, ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು, ಆ ಕಾರ್ಯಕ್ರಮದ ಫೋಟೋಗಳು ಇಲ್ಲಿವೆ.
ಎಲ್ಲೆ ಮೀರುತ್ತಿದೆ: ಸಖತ್ ಬೋಲ್ಡ್ ಆಗಿ ಪೋಸ್ ಕೊಟ್ಟ ನಟಿ ಸಾನ್ಯಾ ಐಯ್ಯರ್ ವಿರುದ್ಧ ನೆಟ್ಟಿಗರು ಕಿಡಿ!ಬಿಗ್ ಬಾಸ್ ಮಾಜಿ ಸ್ಪರ್ಧಿ ಸಾನ್ಯಾ ಅಯ್ಯರ್ ಇತ್ತೀಚೆಗೆ ಫೋಟೋಶೂಟ್ ಮಾಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇನ್ನು ಪ್ರಸ್ತುತ ದಾಬು ರತ್ನಾನಿ ಅವರ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದು ಈ ಫೋಟೋಗಳು ಸದ್ಯ ವೈರಲ್ ಆಗಿವೆ.
ಬೆಂಗಳೂರಿನಲ್ಲಿ ಮೋದಿ 'ಮೇನಿಯಾ': ಭರ್ಜರಿ ರೋಡ್ ಶೋಪ್ರಧಾನ ಮಂತ್ರಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ 26 ಕಿ.ಮೀ ರೋಡ್ ಶೋ ನಡೆಸಿದ್ದು ಈ ಸಂದರ್ಭದ ಹಲವಾರು ಚಿತ್ರಗಳು ಇಲ್ಲಿವೆ.
ಮೆಟ್ ಗಾಲಾ 2023: ಮುತ್ತುಗಳಿಂದ ಮಾಡಿದ ಸುಂದರ ಡ್ರೆಸ್ ನಲ್ಲಿ ಮಿಂಚಿದ ಆಲಿಯಾ ಭಟ್ನ್ಯೂಯಾರ್ಕ್ನ ಮೆಟ್ರೋಪಾಲಿಟನ್ ಮ್ಯೂಸಿಯಂ ಆಫ್ ಆರ್ಟ್ನಲ್ಲಿ ಸೋಮವಾರ ರಾತ್ರಿ ನಡೆದ ಮೆಟ್ ಗಾಲಾ 2023ರ ಸಮಾರಂಭ ಬಾಲಿವುಡ್ ನಟಿ ಆಲಿಯಾ ಭಟ್ ಸೇರಿದಂತೆ ವಿವಿಧ ಸಿಲೆಬ್ರಿಟಿಗಳ ಫ್ಯಾಷನಬಲ್ ಮತ್ತು ಗ್ಲಾಮರಸ್ ಲುಕ್ಗಳಿಗೆ ಸಾಕ್ಷಿಯಾಯಿತು.
ದೇಶಾದ್ಯಾಂತ ಗುಡುಗು ಸಹಿತ ಅಕಾಲಿಕ ಮಳೆ; ಕೆಲವೆಡೆ ಜನಜೀವನ ಅಸ್ತವ್ಯಸ್ತಕಳೆದ ಕೆಲವು ದಿನಗಳಿಂದ ಭಾರತದ ಹಲವಾರು ರಾಜ್ಯಗಳು ಅಕಾಲಿಕ ಮಳೆಗೆ ಸಾಕ್ಷಿಯಾಗುತ್ತಿವೆ. ಅನೇಕ ರಾಜ್ಯಗಳಲ್ಲಿ ಮಳೆ ಸಂಬಂಧಿತ ದುರ್ಘಟನೆಗಳು ಮತ್ತು ಬೆಳೆ ಹಾನಿಯಿಂದಾಗಿ ಸಾವು ಸಂಭವಿಸಿವೆ.
ಮೆಟ್ ಗಾಲಾ-2023ರಲ್ಲಿ ಸೆಲೆಬ್ರಿಟಿಗಳ ಫ್ಯಾಶನ್ ಶೋಡೋಜಾ ಕ್ಯಾಟ್ ನಿಂದ ಆಲಿಯಾ ಭಟ್ ವರೆಗೆ ಮೆಟ್ ಗಾಲಾದಲ್ಲಿ ನಟಿಯರ ಉಡುಪು, ಒನಪು-ಒಯ್ಯಾರಗಳು....
ಫೋಟೋ ಗ್ಯಾಲರಿ: ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ವಿರಾಟ್ ಕೊಹ್ಲಿಯ ಆಕ್ರಮಣಕಾರಿ ಸಂಭ್ರಮಾಚರಣೆ ಹೇಗಿತ್ತು ಗೊತ್ತಾ?ಲಖನೌನಲ್ಲಿ ಸೋಮವಾರ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ 2023 ರ ಹಣಾಹಣಿ ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ನಡುವಿನ ವಾಕ್ಸಮರದಿಂದಾಗಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!