ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ ವಿದ್ಯುಕ್ತ ಚಾಲನೆ
ಉದ್ಯಾನಗರಿಯ ಚಿತ್ರಪ್ರೇಮಿಗಳ ತೀವ್ರ ಕಾತರಕ್ಕೆ ಕಾರಣವಾಗಿದ್ದ ಬೆಂಗಳೂರು ಅಂತಾರಾಷ್ಟ್ರೀಯ ಸಿನಿಮೋತ್ಸವಕ್ಕೆ ಗುರುವಾರ ವಿಧ್ಯುಕ್ತ ಚಾಲನೆ ದೊರೆತಿದೆ. ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಸಂಜೆ 5 ಗಂಟೆಗೆ ವಾರ್ತಾ ಇಲಾಖೆ ಮತ್ತು ಕರ್ನಾಟಕ ಚಲನಚಿತ್ರ ಅಕಾಡೆಮಿ ಆಯೋಜಿಸಿದ್ದ ವರ್ಣರಂಜಿತ ಸಮಾರಂಭದಲ್ಲಿ ಮುಖ್ಯಮಂತ್ರಿ