ಸಿನಿಮಾ

ರಂಗಿನ ಲೋಕದಿಂದ ರಾಜಕೀಯಕ್ಕೆ

ರಂಗಿನ ಲೋಕದಿಂದ ರಾಜಕೀಯಕ್ಕೆ
ಇತ್ತೀಚಿಗೆ ಬಣ್ಣದ ಲೋಕ ಸಿನಿಮಾ ಕ್ಷೇತ್ರದಿಂದ ಹಲವು ನಟ, ನಟಿಯರು ರಾಜಕೀಯ ರಂಗ ಪ್ರವೇಶ ಮಾಡುತ್ತಿದ್ದು, 2014ರ ಲೋಕಸಭಾ ಚುನಾವಣಾ ಕಣದಲ್ಲಿರುವ ಸೆಲೆಬ್ರಿಟಿಗಳು... ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸುತ್ತಿರುವ ನಟಿ ರಮ್ಯಾ.
Published On :
ಬಾಲಿವುಡ್ ನಟಿ ನಗ್ಮಾ ಮೀರತ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ
ಬಾಲಿವುಡ್ ನಟಿ ನಗ್ಮಾ ಮೀರತ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ
ಜಯಪ್ರದಾ ಬಿಜ್ನೊರ್ ರಾಷ್ಟ್ರೀಯ ಲೋಕದಳದ ಅಭ್ಯರ್ಥಿ
ಜಯಪ್ರದಾ ಬಿಜ್ನೊರ್ ರಾಷ್ಟ್ರೀಯ ಲೋಕದಳದ ಅಭ್ಯರ್ಥಿ
ಚಂಢೀಗಡದಿಂದ ಎಎಪಿ ಅಭ್ಯರ್ಥಿಯಾಗಿ ಬಾಲಿವುಡ್ ನಟಿ ಗುಲ್ ಪನಾಗ್ ಸ್ಪರ್ಧೆ
ಚಂಢೀಗಡದಿಂದ ಎಎಪಿ ಅಭ್ಯರ್ಥಿಯಾಗಿ ಬಾಲಿವುಡ್ ನಟಿ ಗುಲ್ ಪನಾಗ್ ಸ್ಪರ್ಧೆ
ಬಾಲಿವುಡ್ ನಟ ಪರೇಶ್ ರಾವಲ್ ಅಹಮದಾಬಾದ್ ಬಿಜೆಪಿ ಅಭ್ಯರ್ಥಿ
ಬಾಲಿವುಡ್ ನಟ ಪರೇಶ್ ರಾವಲ್ ಅಹಮದಾಬಾದ್ ಬಿಜೆಪಿ ಅಭ್ಯರ್ಥಿ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.