ಡಾ. ರಾಜ್ಕುಮಾರ್ ಸ್ಮಾರಕ ಲೋಕಾರ್ಪಣೆ ಅಂಗವಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಕನ್ನಡ ಚಿತ್ರರಂಗ 'ಅಮರ ಜೀವಿಗೆ ನಮನ' ಎಂಬ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿತ್ತು. ಈ ವೇಳೆ ಹಿರಿಯ ನಟ ಅಂಬರೀಶ್ ಹಾಗೂ ಪತ್ನಿ ಸುಮಲತಾ, ರವಿಚಂದ್ರನ್, ರಮೇಶ್, ಗಣೇಶ್, ಪನೀತ್ ರಾಜ್ ಕುಮಾರ್, ಯಶ್, ದರ್ಶನ್ ಸೇರಿದಂತೆ ಹಲವು ಕಲಾವ