ರಾಕಿಂಗ್ ಸ್ಟಾರ್ ಯಶ್ ಮತ್ತು ನಟಿ ರಾಧಿಕಾ ಪಂಡಿತ್ ನಿಶ್ಚಿತಾರ್ಥ ಚಿತ್ರಗಳು
ರಾಕಿಂಗ್ ಸ್ಟಾರ್ ಯಶ್ ಮತ್ತು ನಟಿ ರಾಧಿಕಾ ಪಂಡಿತ್ ಅವರ ನಿಶ್ಚಿತಾರ್ಥ ಕಾರ್ಯಕ್ರಮ ಆಗಸ್ಟ್ 12, 2016 ಶುಕ್ರವಾರ ಗೋವಾದ ತಾಜ್ ವಿವಾಂತ ಹೋಟೆಲ್ ನಲ್ಲಿ ಅದ್ದೂರಿಯಾಗಿ ನೆರವೇರಿತು. ಈ ಸಂದರ್ಭದ ಹಲವು ಚಿತ್ರಗಳು ಇಲ್ಲಿವೆ. ಕೃಪೆ: ಟ್ವಿಟ್ಟರ್, ಫೇಸ್ ಬುಕ್.