ಸಿನಿಮಾ

2017: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಖ್ಯಾತ ತಾರೆಯರು

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರು ಡಿಸೆಂಬರ್ 11ರಂದು ದಕ್ಷಿಣ ಇಟಲಿಯ ಮಿಲನ್ ನಗರದಲ್ಲಿ ಸಪ್ತಪದಿ ತುಳಿಯುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿರು.
Published On :
ಕಿರಿಕ್ ಪಾರ್ಟಿ ನಿರ್ದೇಶಕ ರಿಷಬ್ ಶೆಟ್ಟಿ ಅವರು ಫೆಬ್ರವರಿ 9ರಂದು ಕುಂದಾಪುರದಲ್ಲಿ ಮಂದರ್ತಿ ಮೂಲದ ಪ್ರಗತಿ ಶೆಟ್ಟಿ ಅವರೊಂದಿಗೆ ಸಪ್ತಪದಿ ತುಳಿದರು.

ಸ್ಯಾಂಡಲ್ವುಡ್ ನಿರ್ದೇಶಕ ಸಿಂಪಲ್ ಸುನಿ ಅವರು ಫೆಬ್ರವರಿ 17ರಂದು ಚಿಕ್ಕಮಗಳೂರಿನಲ್ಲಿ ಸೌಂದರ್ಯ ಗೌಡ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ನಟಿ ಅಮೂಲ್ಯ ಅವರು ಮೇ 12ರಂದು ಮಂಡ್ಯ ಜಿಲ್ಲೆಯ ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಜಗದೀಶ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಪರಿಚಯ, ಡ್ರಾಮಾ, ಯಾರೇ ಕೂಗಾಡಲಿ, ಲವ್ ಇನ್ ಮಂಡ್ಯ ಸೇರಿದಂತೆ ಅನೇಕ ಕನ್ನಡ ಸಿನಿಮಾಗಳಲ್ಲಿ ನಾಯಕಿ ಆಗಿ ಅಭಿನಯಿಸಿದ ನಟಿ ಸಿಂಧು ಲೋಕನಾಥ್ ಅವರು ಮಂಗಳೂರು ಮೂಲದ ಶ್ರೇಯಸ್ ಕೊಡಿಯಾಲ್ ಅವರೊಂದಿಗೆ ಆಗಸ್ಟ್ 27ರಂದು  ಸಪ್ತಪದಿ ತುಳಿದರು.

ದಕ್ಷಿಣ ಭಾರತದ ಖ್ಯಾತ ನಟಿ ಪ್ರಿಯಾಮಣಿ ಅವರು ಆಗಸ್ಟ್ 23ರಂದು ತಮ್ಮ ಬಹುಕಾಲದ ಗೆಳೆಯ ಮುಸ್ತಫಾ ರಾಜಾ ಅವರೊಂದಿಗೆ ಬೆಂಗಳೂರಿನಲ್ಲಿ ಸರಳವಾಗಿ ರಿಜಿಸ್ಟರ್‌ ಮದುವೆಯಾದರು.

ಟಾಲಿವುಡ್ ಹಿರಿಯ ನಟ ನಾಗರ್ಜುನ ಪುತ್ರ ನಾಗ ಚೈತನ್ಯ ಮತ್ತು ನಟಿ ಸಮಂತಾ ರೂತ್ ಪ್ರಭು ಅಕ್ಟೋಬರ್ 7ರಂದು ಗೋವಾದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು.

ಟೀಂ ಇಂಡಿಯಾದ ವೇಗಿ ಭುವನೇಶ್ವರ್ ಕುಮಾರ್ ಅವರು ನವೆಂಬರ್ 23ರಂದು ತಮ್ಮ ಬಹುಕಾಲದ ಗೆಳತಿ ನೂಪುರ್ ನಗರ್ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಸ್ಯಾಂಡಲ್​ವುಡ್​ ನಟ ಲೂಸ್​ಮಾದ ಯೋಗೇಶ್ ​ಅವರು ನವೆಂಬರ್ 2ರಂದು ಸಾಹಿತ್ಯ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು.

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಜಹೀರ್ ಖಾನ್ ಮತ್ತು ನಟಿ ಸಾಗರಿಕಾ ಘಾಟ್ಗೆ ಅವರು ನವೆಂಬರ್ 23ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ದಕ್ಷಿಣ ಭಾರತದ ಖ್ಯಾತ ನಟಿ ನಮಿತಾ ಅವರು ನಿರ್ಮಾಪಕ, ನಟ ವೀರೇಂದ್ರ ಚೌಧರಿ ಅವರೊಂದಿಗೆ ನವೆಂಬರ್ 24ರಂದು ತಿರುಪತಿಯ ಇಸ್ಕಾನ್ ಮಂದಿರದಲ್ಲಿ ಸಪ್ತಪದಿ ತುಳಿದರು.

ಭಾರತೀಯ ಫುಟ್ಬಾಲ್ ತಂಡದ ಹಾಗೂ ಬೆಂಗಳೂರು ಫುಟ್ಬಾಲ್ ಕ್ಲಬ್ ನಾಯಕ ಸುನೀಲ್ ಚೆಟ್ರಿ ಅವರು ಡಿಸೆಂಬರ್ 4ರಂದು ತಮ್ಮ ಬಹುಕಾಲದ ಗೆಳತಿ ಸುಬ್ರತಾ ಭಟ್ಟಾಚಾರ್ಯ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟರು.

ಬ್ಯಾಡ್ಮಿಂಟನ್ ಆಟಗಾರ್ತಿ ಕರ್ನಾಟಕದ ಅಶ್ವಿನಿ ಪೊನ್ನಪ್ಪ ಅವರು ಮಾಡೆಲ್ ಪೊನ್ನಚೆಟ್ಟಿರ ಕರಣ್‌ ಮೇದಪ್ಪ ಅವರೊಂದಿಗೆ ಡಿಸೆಂಬರ್ 24ರಂದು ವಿವಾಹವಾದರು.

ಬಾಲಿವುಡ್ ನಟ ನೀಲ್ ನಿತಿನ್ ಮುಖೇಶ್ ಹಾಗೂ ರುಕ್ಮಿಣಿ ಸಹಯ್ ಅವರು ಫೆಬ್ರವರಿ 9ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.