ಸಿನಿಮಾ

ಸಚಿನ್: ಎ ಬಿಲಿಯನ್ ಡ್ರೀಮ್ಸ್ ಪ್ರೀಮಿಯರ್ ಶೋ ವೀಕ್ಷಿಸಿದ ಸೆಲೆಬ್ರಿಟಿಗಳು

ಕ್ರಿಕೆಟ್ ದಿಗ್ಗಜ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಜೀವನಾಧಾರಿತ ಚಿತ್ರ ಸಚಿನ್ ಎ ಬಿಲಿಯನ್ ಡ್ರೀಮ್ಸ್ ಚಿತ್ರದ ವಿಶೇಷ ಪ್ರದರ್ಶನವನ್ನು ಮುಂಬೈನಲ್ಲಿ ನಿನ್ನೆ ಆಯೋಜಿಸಲಾಗಿತ್ತು. ಚಿತ್ರ ವೀಕ್ಷಣೆಗೆ ಆಗಮಿಸಿದ್ದ ಬಾಲಿವುಡ್ ಬಿಗ್ ಬಿ ಫ್ಯಾಮಿಲಿ.
Published On :

ಪ್ರೀಮಿಯರ್ ಶೋ ವೇಳೆ ತಮ್ಮ ಮಗಳೊಂದಿಗೆ ಸಚಿನ್ ತೆಂಡೂಲ್ಕರ್ ಕಳೆದ ಕ್ಷಣ.

ಸಚಿನ್ ತೆಂಡೂಲ್ಕರ್ ಮಕ್ಕಳಾದ ಅರ್ಜುನ್ ಮತ್ತು ಸಾರಾ ತೆಂಡೂಲ್ಕರ್.

ಬಿಗ್ ಬಿ ಅಮಿತಾಬ್ ಬಚ್ಚನ್ ಜೊತೆಗೆ ಸಚಿನ್ ತೆಂಡೂಲ್ಕರ್.

ಬಾಲಿವುಡ್ ಬಾದ್ ಶಾ ಶಾರೂಕ್ ಖಾನ್ ಜೊತೆ ಸಚಿನ್ ದಂಪತಿ

ಸಚಿನ್ ದಂಪತಿ ಜೊತೆ ಅಮೀರ್.

ಸಚಿನ್ ದಂಪತಿ ಜೊತೆ ಅಮೀರ್.

ಬಾಲಿವುಡ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್ ಜೊತೆ ಸಚಿನ್ ತೆಂಡೂಲ್ಕರ್.

ನಟಿ ಸಾಗರಿಕಾ ಘಾಟ್ಗೆ ಮತ್ತು ಕ್ರಿಕೆಟ್ ಆಟಗಾರ ಜಹೀರ್ ಖಾನ್.

ಮಾಸ್ಟರ್ ಬ್ಲಾಸ್ಟರ್ ನಟ ರಣವೀರ್ ಸಿಂಗ್ ಜೊತೆ.

ಮಾಸ್ಟರ್ ಬ್ಲಾಸ್ಟರ್ ನಟ ರಣವೀರ್ ಸಿಂಗ್ ಜೊತೆ.

ಮುಂಬೈಯ ಉದ್ಯಮಿ ಗೌತಮ್ ಸಿಂಗಾನಿಯಾ ಮತ್ತು ಅವರ ಪತ್ನಿ ನವಾಜ್ ಮೋದಿ ಸಿಂಗಾನಿಯಾ ಚಿತ್ರ ವೀಕ್ಷಣೆಗೆ ಆಗಮಿಸಿದ್ದ ವೇಳೆ.

ಬಾಕ್ಸಿಂಗ್ ಪಟು ವಿಜೇಂದರ್ ಸಿಂಗ್ ಜೊತೆ.

ಬಾಕ್ಸಿಂಗ್ ಪಟು ವಿಜೇಂದರ್ ಸಿಂಗ್ ಜೊತೆ.

ಪ್ರೀಮಿಯರ್ ಶೋಗೆ ಆಗಮಿಸಿದ್ದ ಹಿರಿಯ ಗಾಯಕಿ ಆಶಾ ಬೋಸ್ಲೆ ಜೊತೆ ಸಚಿನ್ ತೆಂಡೂಲ್ಕರ್.

ತಮ್ಮ ಮಾರ್ಗದರ್ಶಕ ರಮಾಕಾಂತ್ ಅಚ್ರೇಕರ್ ಅವರೊಂದಿಗೆ ಸಚಿನ್ ತೆಂಡೂಲ್ಕರ್.

ಸಿನಿಮಾ ವೀಕ್ಷಿಸಿದ ಮುಕೇಶ್ ಅಂಬಾನಿ ಕುಟುಂಬದವರೊಂದಿಗೆ ಸಚಿನ್ ದಂಪತಿ.

ಸಚಿನ್: ಎ ಬಿಲಿಯನ್ ಡ್ರೀಮ್ಸ್ ಪ್ರೀಮಿಯರ್ ಶೋಗೆ ಆಗಮಿಸಿದ ಸಚಿನ್ ದಂಪತಿಗೆ ಅವರ ಅಭಿಮಾನಿ ಸುಧೀರ್ ಅವರಿಂದ ಭಾರತದ ತ್ರಿವರ್ಣ ಧ್ವಜ ಹಾರಿಸಿ ಸ್ವಾಗತ.

ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ತಮ್ಮ ಪತ್ನಿ ಅಂಜಲಿ ತೆಂಡೂಲ್ಕರ್ ಮತ್ತು ಮಕ್ಕಳೊಂದಿಗೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.