ಸಿನಿಮಾ

ರಾಜಕೀಯದಲ್ಲಿ ತೊಡಗಿಕೊಂಡಿರುವ ಕನ್ನಡದ ತಾರೆಗಳು ಇವರು

ರಾಜಕೀಯದಲ್ಲಿ ತೊಡಗಿಕೊಂಡಿರುವ ಕನ್ನಡದ ತಾರೆಗಳು ಇವರು
ಉಪೇಂದ್ರಸ್ಯಾಂಡಲ್ವುಡ್ ನ ರಿಯಲ್ ಸ್ಟಾರ್ ಉಪೇಂದ್ರ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಇದೀಗ ರಾಜಕೀಯ ಕಡೆಗೆ ಅವರು ಗಮನ ಹರಿಸಿದ್ದು ಹೊಸದಾಗಿ ಕರ್ನಾಟಕ ಪ್ರಜಾಕೀಯ ಜನತಾಪಕ್ಷ(ಕೆಪಿಜೆಪಿ) ಪಕ್ಷವನ್ನು ಹುಟ್ಟುಹಾಕಿದ್ದಾರೆ.
Published On :

ಮಾಳವಿಕ

ಕನ್ನಡ ಚಿತ್ರದಲ್ಲಿ ನಟಿಯಾಗಿ ಎಂಟ್ರಿ ಕೊಟ್ಟ ಮಾಳವಿಕ ಅವರು ಹಲವು ಟಿವಿ ಧಾರವಾಹಿಗಳಲ್ಲಿ ಅಭಿನಯಿಸಿದ್ದಾರೆ. 1999ರಲ್ಲಿ ಬಿಜೆಪಿ ಪರ ಪ್ರಚಾರ ನಡೆಸಿದ್ದ ಮಾಳವಿಕ 2013ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಅಂದಿನಿಂದ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ.

ಮಾಳವಿಕಕನ್ನಡ ಚಿತ್ರದಲ್ಲಿ ನಟಿಯಾಗಿ ಎಂಟ್ರಿ ಕೊಟ್ಟ ಮಾಳವಿಕ ಅವರು ಹಲವು ಟಿವಿ ಧಾರವಾಹಿಗಳಲ್ಲಿ ಅಭಿನಯಿಸಿದ್ದಾರೆ. 1999ರಲ್ಲಿ ಬಿಜೆಪಿ ಪರ ಪ್ರಚಾರ ನಡೆಸಿದ್ದ ಮಾಳವಿಕ 2013ರಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಅಂದಿನಿಂದ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ.

ಅಂಬರೀಶ್

ಸ್ಯಾಂಡಲ್ವುಡ್ ನ ಹಿರಿಯ ನಟ ಅಂಬರೀಶ್ ಅವರು ನಾಗರಹಾವು ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟರು. ನೂರಾರು ಕನ್ನಡ ಚಿತ್ರಗಳಲ್ಲಿ ಅಭಿನಯಿಸಿರುವ ಅವರು ನಂತರ ರಾಜಕೀಯಕ್ಕೆ ಎಂಟ್ರಿಕೊಟ್ಟರು. ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಜಯ ಗಳಿಸಿದ ಸಚಿವರಾಗಿ ಕಾರ್ಯ ನಿರ್ವಹಿ
ಅಂಬರೀಶ್ ಸ್ಯಾಂಡಲ್ವುಡ್ ನ ಹಿರಿಯ ನಟ ಅಂಬರೀಶ್ ಅವರು ನಾಗರಹಾವು ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿಕೊಟ್ಟರು. ನೂರಾರು ಕನ್ನಡ ಚಿತ್ರಗಳಲ್ಲಿ ಅಭಿನಯಿಸಿರುವ ಅವರು ನಂತರ ರಾಜಕೀಯಕ್ಕೆ ಎಂಟ್ರಿಕೊಟ್ಟರು. ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಜಯ ಗಳಿಸಿದ ಸಚಿವರಾಗಿ ಕಾರ್ಯ ನಿರ್ವಹಿ

ರಮ್ಯಾ

ಅಭಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ರಮ್ಯಾ ಅವರು ಎವರ್ ಗ್ರೀನ್ ತಾರೆ ಎನಿಸಿಕೊಂಡಿದ್ದಾರೆ. ನಂತರ ರಾಜಕೀಯಕ್ಕೆ ಎಂಟ್ರಿಕೊಟ್ಟ ಅವರು ಒಂದು ಬಾರಿ ಸಂಸದೆಯಾಗಿ ಆಯ್ಕೆಯಾದರು ನಂತರ ಇದೀಗ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದಾರೆ.

ರಮ್ಯಾಅಭಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ರಮ್ಯಾ ಅವರು ಎವರ್ ಗ್ರೀನ್ ತಾರೆ ಎನಿಸಿಕೊಂಡಿದ್ದಾರೆ. ನಂತರ ರಾಜಕೀಯಕ್ಕೆ ಎಂಟ್ರಿಕೊಟ್ಟ ಅವರು ಒಂದು ಬಾರಿ ಸಂಸದೆಯಾಗಿ ಆಯ್ಕೆಯಾದರು ನಂತರ ಇದೀಗ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದಾರೆ.

ಕುಮಾರ್ ಬಂಗಾರಪ್ಪ

ಅಶ್ವಮೇಧದಂತ ಸೂಪರ್ ಹಿಟ್ ಚಿತ್ರ ನೀಡಿದ್ದ ಕುಮಾರ್ ಬಂಗಾರಪ್ಪ ಅವರು ಸ್ವಲ್ಪ ದಿನ ಕಾಂಗ್ರೆಸ್ ಪಕ್ಷದಲ್ಲಿದ್ದು ನಂತರ ಬಿಜೆಪಿ ಪಕ್ಷಕ್ಕೆ ಸೇರಿದ್ದಾರೆ.

ಕುಮಾರ್ ಬಂಗಾರಪ್ಪಅಶ್ವಮೇಧದಂತ ಸೂಪರ್ ಹಿಟ್ ಚಿತ್ರ ನೀಡಿದ್ದ ಕುಮಾರ್ ಬಂಗಾರಪ್ಪ ಅವರು ಸ್ವಲ್ಪ ದಿನ ಕಾಂಗ್ರೆಸ್ ಪಕ್ಷದಲ್ಲಿದ್ದು ನಂತರ ಬಿಜೆಪಿ ಪಕ್ಷಕ್ಕೆ ಸೇರಿದ್ದಾರೆ.

ಶಶಿಕುಮಾರ್

ಕನ್ನಡ ಚಿತ್ರರಂಗದ ಹಿರಿಯ ನಟ ಶಶಿಕುಮಾರ್ ಅವರು 50ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಚಿತ್ರರಂಗದ ಜತೆ ಜತೆಗೆ ರಾಜಕೀಯಕ್ಕೆ ಎಂಟ್ರಿಕೊಟ್ಟ ಅವರು ಚಿತ್ರದುರ್ಗ ಸಂಸತ್ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿ ಸಂಸದರಾಗಿ ಆಯ್ಕೆಯಾಗಿದ್ದಾರೆ.

ಶಶಿಕುಮಾರ್ ಕನ್ನಡ ಚಿತ್ರರಂಗದ ಹಿರಿಯ ನಟ ಶಶಿಕುಮಾರ್ ಅವರು 50ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಚಿತ್ರರಂಗದ ಜತೆ ಜತೆಗೆ ರಾಜಕೀಯಕ್ಕೆ ಎಂಟ್ರಿಕೊಟ್ಟ ಅವರು ಚಿತ್ರದುರ್ಗ ಸಂಸತ್ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿ ಸಂಸದರಾಗಿ ಆಯ್ಕೆಯಾಗಿದ್ದಾರೆ.

ಸಿಪಿ ಯೋಗೇಶ್ವರ್

ಸೈನಿಕದಂತಾ ಸೂಪರ್ ಹಿಟ್ ಚಿತ್ರ ನೀಡಿದ್ದ ಸಿಪಿ ಯೋಗೇಶ್ವರ್ ಅವರು ಹಲವು ಹಿಟ್ ಚಿತ್ರಗಳಲ್ಲಿ ನಟಿಸಿದ್ದಾರೆ. ನಂತರ ರಾಜಕೀಯಕ್ಕೆ ಎಂಟ್ರಿ ಕೊಟ್ಟ ಅವರು ಕಾಂಗ್ರೆಸ್ ನಿಂದ ಚನ್ನಪಟ್ಟಣದಲ್ಲಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. ಸದ್ಯ ಕಾಂಗ್ರೆಸ್ ನಿಂದ ಬಿಜ
ಸಿಪಿ ಯೋಗೇಶ್ವರ್ ಸೈನಿಕದಂತಾ ಸೂಪರ್ ಹಿಟ್ ಚಿತ್ರ ನೀಡಿದ್ದ ಸಿಪಿ ಯೋಗೇಶ್ವರ್ ಅವರು ಹಲವು ಹಿಟ್ ಚಿತ್ರಗಳಲ್ಲಿ ನಟಿಸಿದ್ದಾರೆ. ನಂತರ ರಾಜಕೀಯಕ್ಕೆ ಎಂಟ್ರಿ ಕೊಟ್ಟ ಅವರು ಕಾಂಗ್ರೆಸ್ ನಿಂದ ಚನ್ನಪಟ್ಟಣದಲ್ಲಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. ಸದ್ಯ ಕಾಂಗ್ರೆಸ್ ನಿಂದ ಬಿಜ

ಉಮಾಶ್ರೀ

ಕನ್ನಡ ಚಿತ್ರರಂಗದಲ್ಲಿ ಪೋಷಕ ಪಾತ್ರಗಳಿಂದ ಗುರುತಿಸಿಕೊಂಡಿದ್ದ ರಾಷ್ಟ್ರ ಪ್ರಶಸ್ತಿ ವಿಜೇತೆ ಉಮಾಶ್ರೀ ಅವರು ನಂತರ ರಾಜಕೀಯ ಕ್ಷೇತ್ರಕ್ಕೆ ಎಂಟ್ರಿಕೊಟ್ಟರು. 2013ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆಲುವು ಕಂಡಿದ್ದು ಸದ್ಯ ಮಹಿಳ
ಉಮಾಶ್ರೀ ಕನ್ನಡ ಚಿತ್ರರಂಗದಲ್ಲಿ ಪೋಷಕ ಪಾತ್ರಗಳಿಂದ ಗುರುತಿಸಿಕೊಂಡಿದ್ದ ರಾಷ್ಟ್ರ ಪ್ರಶಸ್ತಿ ವಿಜೇತೆ ಉಮಾಶ್ರೀ ಅವರು ನಂತರ ರಾಜಕೀಯ ಕ್ಷೇತ್ರಕ್ಕೆ ಎಂಟ್ರಿಕೊಟ್ಟರು. 2013ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆಲುವು ಕಂಡಿದ್ದು ಸದ್ಯ ಮಹಿಳ

ಜಗ್ಗೇಶ್

ಕನ್ನಡ ಚಿತ್ರರಂಗದ ಹಿರಿಯ ನಟ ಜಗ್ಗೇಶ್ ಹಾಸ್ಯ ಪ್ರಧಾನ ಪಾತ್ರಗಳಿಂದ ವಿಶಿಷ್ಟ ಹಾವಭಾವದಿಂದ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಸಿನಿಮಾ ಕ್ಷೇತ್ರದ ಜತೆ ಜತೆಗೆ ಕಾಂಗ್ರೆಸ್ ಪಕ್ಷದಿಂದ ಒಂದು ಬಾರಿ ಶಾಸಕರಾಗಿ ಆಯ್ಕೆಯಾಗಿ ನಂತರ ಬಿಜೆಪಿ ಪಕ್ಷ ಸೇರಿ
ಜಗ್ಗೇಶ್ ಕನ್ನಡ ಚಿತ್ರರಂಗದ ಹಿರಿಯ ನಟ ಜಗ್ಗೇಶ್ ಹಾಸ್ಯ ಪ್ರಧಾನ ಪಾತ್ರಗಳಿಂದ ವಿಶಿಷ್ಟ ಹಾವಭಾವದಿಂದ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಸಿನಿಮಾ ಕ್ಷೇತ್ರದ ಜತೆ ಜತೆಗೆ ಕಾಂಗ್ರೆಸ್ ಪಕ್ಷದಿಂದ ಒಂದು ಬಾರಿ ಶಾಸಕರಾಗಿ ಆಯ್ಕೆಯಾಗಿ ನಂತರ ಬಿಜೆಪಿ ಪಕ್ಷ ಸೇರಿ

ಪೂಜಾ ಗಾಂಧಿ

ಮುಂಗಾರು ಮಳೆಯಂತ ಸೂಪರ್ ಹಿಟ್ ಚಿತ್ರದಲ್ಲಿ ನಟಿಸಿದ್ದ ಪೂಜಾ ಗಾಂಧಿ ಅವರು ನಂತರ ಹಲವು ಕನ್ನಡದ ಚಿತ್ರಗಳಲ್ಲಿ ನಟಿಸಿದ್ದಾರೆ. ರಾಜಕೀಯಕ್ಕೆ ಎಂಟ್ರಿಕೊಟ್ಟ ಅವರು ಮೊದಲಿಗೆ ಕೆಜೆಪಿಗೆ ಸೇರ್ಪಡೆಗೊಂಡರು. 2013ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್ಆರ್ ಕಾಂಗ್ರೆಸ್ ನಿಂ
ಪೂಜಾ ಗಾಂಧಿಮುಂಗಾರು ಮಳೆಯಂತ ಸೂಪರ್ ಹಿಟ್ ಚಿತ್ರದಲ್ಲಿ ನಟಿಸಿದ್ದ ಪೂಜಾ ಗಾಂಧಿ ಅವರು ನಂತರ ಹಲವು ಕನ್ನಡದ ಚಿತ್ರಗಳಲ್ಲಿ ನಟಿಸಿದ್ದಾರೆ. ರಾಜಕೀಯಕ್ಕೆ ಎಂಟ್ರಿಕೊಟ್ಟ ಅವರು ಮೊದಲಿಗೆ ಕೆಜೆಪಿಗೆ ಸೇರ್ಪಡೆಗೊಂಡರು. 2013ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್ಆರ್ ಕಾಂಗ್ರೆಸ್ ನಿಂ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.