ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಿಕ್-ಚೋಪ್ರಾ ದಂಪತಿಯ ಮೆಹಂದಿ ಕಾರ್ಯಕ್ರಮದ ಚಿತ್ರಗಳು

ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ಶನಿವಾರ ಅಮೆರಿಕದ ಗಾಯಕ ನಿಕ್ ಜೋನಸ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಜೋಧಪುರದ ಉಮೈದ್ ಭವನದಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ಪ್ರಿಯಾಂಕಾ ಹಾಗೂ ನಿಕ್ ಅವರು ಪರಸ್ಪರ 'I Do'(ನಾನು ಒಪ್ಪಿದ್ದೇನೆ) ಎಂದು ಹೇಳುವ ಮೂಲಕ ಸತಿ-ಪತಿಗಳಾದರು.

Updated on

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com