ದೆಹಲಿಯಲ್ಲಿ ಪ್ರಿಯಾಂಕ ಚೋಪ್ರಾ, ನಿಕ್ ಜೋನಾಸ್ ಆರತಕ್ಷತೆ

ಅಭಿಮಾನಿಗಳಿಂದ ನಿಖ್ ಯಾಂಕ್ ಎಂದು ಕರೆಸಿಕೊಳ್ಳುವ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಮತ್ತು ಪಾಪ್ ಗಾಯಕ ನಿಖ್ ಜೊನಸ್ ವಿವಾಹ ಆರತಕ್ಷತೆ ದೆಹಲಿಯಲ್ಲಿ ನಡೆಯಿತು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮಿಸಿ ವಧೂ ವರರಿಗೆ ಹರಸಿದ್ದರು. ಈ ಸಂದರ್ಭದ ಫೋಟೋಗಳು.

Updated on

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com