ಪ್ರಿಯಾಂಕಾ, ಮಾಧುರಿ, ಆಮಿರ್ ಖಾನ್ ಸೇರಿ ಹಲವು ಬಾಲಿವುಡ್ ತಾರೆಯರಿಂದ ಮತದಾನ

ಮಹಾರಾಷ್ಟ್ರ ಸೇರಿದಂತೆ ದೇಶದ ಹಲವು ಕಡೆ ಸೋಮವಾರ ನಾಲ್ಕನೆ ಹಂತದ ಲೋಕಸಭೆ ಚುನಾವಣೆ ನಡೆಯಿತು. ಮುಂಬೈ ನಲ್ಲಿ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ರಿಂದ ಹಿಡಿದು ಖ್ಯಾತ ನಿರ್ದೇಶಕರು, ನಿರ್ಮಾಪಕರು, ನಟ-ನಟಿಯರು ಮತಗಟ್ಟೆಗಳಿಗೆ ತೆರಳಿ ತಮ್ಮ ಹಕ್ಕು ಚಲಾಯಿಸಿದರು.

Updated on

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com