ಮತ್ತೆ ಬಿಕಿನಿಯಲ್ಲಿ ಮಿಂಚಿದ ಕಿರಿಕ್ ಬೆಡಗಿ ಸಂಯುಕ್ತ ಹೆಗ್ಡೆ!

ಕಿರಿಕ್ ಹುಡುಗಿ ಸಂಯುಕ್ತಾ ಹೆಗ್ಡೆ ಮತ್ತೊಮ್ಮೆ ಬಿಕಿನಿ ತೊಟ್ಟು ಸಂಚಲನ ಸೃಷ್ಟಿಸಿದ್ದಾರೆ. ಕೆಲವು ದಿನಗಳ ಹಿಂದೆ ಬ್ಯಾಂಕಾಂಕ್ ನಲ್ಲಿ ಬಿಕಿನಿ ತೊಟ್ಟ ಫೋಟೋಗಳನ್ನು ಅಪ್ ಲೋಡ್ ಮಾಡಿ ಸುದ್ದಿಯಾಗಿದ್ದ ಸಂಯುಕ್ತಾ ಮತ್ತೆ ಅಂಥದ್ದೆ ಫೋಟೋಗಳನ್ನು ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

Updated on

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com