








ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 50ನೇ ಚಿತ್ರ ಮುನಿರತ್ನ ಕುರುಕ್ಷೇತ್ರ ಚಿತ್ರವನ್ನು ಅದ್ಧೂರಿಯಾಗಿ ನಿರ್ಮಿಸಲಾಗಿದೆ. ಚಿತ್ರದಲ್ಲಿ ದೊಡ್ಡ ತಾರಾಗಣವಿದ್ದು ಕೃಷ್ಣನಾಗಿ ರವಿಚಂದ್ರನ್, ಭೀಷ್ಮನಾಗಿ ಅಂಬರೀಶ್, ಅಭಿಮನ್ಯ ಪಾತ್ರದಲ್ಲಿ ನಿಖಿಲ್ ಕುಮಾರ್ ಅಭಿನಯಿಸಿದ್ದಾರೆ. ಚಿತ್ರದ ಫೋಟೋಗಳು ಮುಂದಿವೆ.
9 / 9
Stay up to date on all the latest ಸಿನಿಮಾ news