'ವೈಕುಂಠವೇ ಧರೆಗಿಳಿದಂತೆ' ರವಿಚಂದ್ರನ್ ಪುತ್ರಿಯ ಅದ್ಧೂರಿ ಮದುವೆ ಚಿತ್ರಗಳು!

ಸ್ಯಾಂಡಲ್ವುಡ್ ನ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ತಮ್ಮ ಪುತ್ರಿ ಗೀತಾಂಜಲಿ ವಿವಾಹವನ್ನು ಅದ್ಧೂರಿಯಾಗಿ ನೆರವೇರಿಸಿದರು. ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಉದ್ಯಮಿ ಅಜಯ್ ಜೊತೆ ಗೀತಾಂಜಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು.

Updated on

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com