ಮದುವೆಯಾಗಬಾರದಿತ್ತು, ಆಗಿ ಎಲ್ಲವನ್ನೂ ಕಳೆದುಕೊಂಡೆ: ರಾಖಿ ಸಾವಂತ್

 ನಾನು ಮದುವೆ ಆಗಬಾರದಾಗಿತ್ತು. ಮದುವೆಯಾಗಿ ತಪ್ಪು ಮಾಡಿದೆ. ಎಲ್ಲವನ್ನೂ ಕಳೆದುಕೊಂಡೆ ಎಂದು ನಟಿ ರಾಖಿ ಸಾವಂತ್ ದೂರಿದ್ದಾರೆ. 

Updated on: 
ಬಿಗ್‌ಬಾಸ್ 14ನೇ ಸೀಸನ್‌ಗೆ 'ಚಾಲೆಂಜರ್' ಆಗಿ ತೆರಳುವ ಮುನ್ನ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ರಾಖಿ, ಶ್ರೀಮಂತ ವ್ಯಕ್ತಿಯನ್ನು ಮದುವೆಯಾದರೆ ನನ್ನ ಕಷ್ಟಗಳು ಪರಿಹಾರ ಆಗುತ್ತವೆ ಎಂಬ ಕಾರಣಕ್ಕೆ ಶ್ರೀಮಂತ ವ್ಯಕ್ತಿಯನ್ನು ಮದುವೆಯಾದೆ, ಆದರೆ ನಾನು ಅಂದುಕೊಂಡಂತೆ ಆಗಲಿಲ್ಲ. ಮದುವೆಯಾಗಿ ನಾನು ತಪ್ಪ

ನಾನು ಮದುವೆಯಾಗಿ ತಪ್ಪು ಮಾಡಿದೆ, ಈಗ ಅನುಭವಿಸುತ್ತಿದ್ದೇನೆ. ನನ್ನ ಕುಟುಂಬದ ಜವಾಬ್ದಾರಿಯನ್ನು ನಾನೇ ಹೊರುತ್ತಿದ್ದೇನೆ. ನನ್ನ ಬಳಿ ಇರುವ ಹಣವೆಲ್ಲಾ ಖಾಲಿ ಆಗಿದೆ.

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದೇನೆ. ಮದುವೆ ನನ್ನ ಜೀವನದ ಅತಿದೊಡ್ಡ ತಪ್ಪು. ಜೊತೆಗೆ ನಾನು ಶಿಕ್ಷಣ ಪಡೆಯದಿರುವುದು ಸಹ ನನ್ನ ಪ್ರತಿಭೆ ಮೇಲೆ ನನಗೆ ನಂಬಿಕೆ ಇತ್ತು, ಈಗಲೂ ಇದೆ. ನನ್ನ ಪ್ರತಿಭೆಯನ್ನೇ ನಂಬಿಕೊಂಡು ನಾನು ಜೀವನ ಸಾಗಿಸುತ್ತಿದ್ದೇನೆ. ನಾನು ಸೂಕ್ತ ಶಿಕ್ಷಣ ಪಡೆಯದೇ ಇರುವುದೇ ನನ್ನ ವೃತ್ತಿ ಜೀವನದಲ್

ನಾನು ಸೂಕ್ತ ಶಿಕ್ಷಣ ಪಡೆಯದೇ ಇರುವುದೇ ನನ್ನ ವೃತ್ತಿ ಜೀವನದಲ್ಲಿ ನನ್ನ ಹಿನ್ನಡೆಗೆ ಕಾರಣ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ನನ್ನ ಗಂಡನ ಬಗ್ಗೆ ನಾನು ಎಲ್ಲಿಯೂ ಹೇಳಿಕೊಂಡಿಲ್ಲ. ಆತನಿಗೆ ಸಮಾಜದ ಎದುರು ಬರಲು ಇಷ್ಟವಿಲ್ಲ. ಆತ ಬ್ರಿಟನ್‌ನಲ್ಲಿದ್ದಾನೆ. ಭಾರತಕ್ಕೆ ಬಂದು ಒಂದು ವರ್ಷವಾಯಿತು. ನಾನೂ ಆತನನ್ನು ನೋಡಿ ಒಂದು ವರ್ಷವಾಯಿತು ಎಂದು ಹೇಳಿದ್ದಾರೆ.

ರಾಖಿ ಸಾವಂತ್ 2018ರಲ್ಲಿ ದೀಪಕ್ ಕಲಾಲ್ ಎಂಬಾತನನ್ನು ಮದುವೆ ಆಗುತ್ತಿರುವುದಾಗಿ ಘೋಷಿಸಿದ್ದರು. ಆದರೆ ನಂತರ, ದೀಪಕ್‌ ಗೆ ಬೇರೆ ಯುವತಿಯ ಜೊತೆ ಸಂಬಂಧ ಇದೆ ಎಂದು ಕಾರಣ ನೀಡಿ, ಮದುವೆ ರದ್ದು ಮಾಡಿದರು.

ಬಳಿಕ 2019ರಲ್ಲಿ ರಿತೇಶ್ ಎಂಬ ಎನ್‌ಆರ್‌ಐ ಅನ್ನು ಮದುವೆ ಆಗಿರುವುದಾಗಿ ಘೋಷಿಸಿದರಾದರೂ, ಆತನ ಜತೆಗಿನ ಭಾವಚಿತ್ರವನ್ನು ಈ ವರೆಗೆ ಎಲ್ಲಿಯೂ ಹಂಚಿಕೊಂಡಿಲ್ಲ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

X
Kannada Prabha
www.kannadaprabha.com