ನಟಿ ಸಂಜನಾ ಗಲ್ರಾನಿ ಮೈಮೇಲೆ ಎಳೆದುಕೊಂಡ ವಿವಾದಗಳ ಸರಮಾಲೆ!

ಬಹುಭಾಷಾ ನಟಿ ಸಂಜನಾ ಗಲ್ರಾನಿ ಅವರು ಸದ್ಯ ಡ್ರಗ್ಸ್ ಪ್ರಕರಣ ಸಂಬಂಧ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಆದರೆ ಈ ಹಿಂದೆ ಹಲವು ಕಿರಿಕ್ ಪ್ರಕರಣಗಳಲ್ಲಿ ಸಂಜನಾ ಹೆಸರು ಕೇಳಿಬಂದಿತ್ತು.

Updated on: 
ಕನ್ನಡ, ತೆಲುಗು ಮತ್ತು ಮಲಯಾಳಂ ಚಿತ್ರರಂಗದಲ್ಲೂ ಗುರುತಿಸಿಕೊಂಡಿರುವ ನಟಿ ಸಂಜನಾ ಕೆಲ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುತ್ತಲೆ ಇರುತ್ತಾರೆ.

2020ರ ಜನವರಿ 13ರಂದು ಸಂಚಾರಿ ನಿಯಮ ಉಲ್ಲಂಘನೆ ಮಾಡಿ ಟೀಕೆಗೆ ಗುರಿಯಾಗಿದ್ದರು. ಕಾರು ಓಡಿಸುವಾಗ ಸೆಲ್ಫಿ ವಿಡಿಯೋ ಮಾಡಿದ್ದರು. ವಾಹನ ದಟ್ಟಣೆ ಇರುವ ರಸ್ತೆಯಲ್ಲಿ ಈ ರೀತಿ ವರ್ತನೆ ಮಾಡಿರುವುದೇ ವಿವಾದಕ್ಕೆ ಕಾರಣವಾಗಿತ್ತು.

ಡಿಸೆಂಬರ್ 27ರ ಮಧ್ಯರಾತ್ರಿ ಸಂಜನಾ ಗಲ್ರಾನಿ ಅವರು ಪಾರ್ಟಿ ಗುಂಗಲ್ಲಿ ಬಾಲಿವುಡ್ ನಿರ್ಮಾಪಕಿ ವಂದನಾ ಜೈನ್ ಅವರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಸುದ್ದಿಯಾಗಿತ್ತು.

ಕಳೆದ ವರ್ಷ ಗಂಡ ಹೆಂಡತಿ ಸಿನಿಮಾ ವಿಚಾರವಾಗಿ ನಿರ್ದೇಶಕ ರವಿ ಶ್ರೀವತ್ಸ ಜೊತೆ ಮಾತಿನ ಚಕಮಿಕಿ ನಡೆಸಿದ್ದರು. ಮೀಟೂ ಅಭಿಯಾನದಲ್ಲಿ ರವಿ ಶ್ರೀವತ್ಸಾ ಮೇಲೆ ಸಂಜನಾ ಗಲ್ರಾನಿ ಆರೋಪ ಮಾಡಿದ್ದರು. ಒತ್ತಾಯ ಮಾಡಿ ನನ್ನ ಕೈಯಲ್ಲಿ ಕಿಸ್ಸಿಂಗ್ ಸೀನ್ ಮಾಡಿಸಿದ್ದರು ಎಂದು ಸಂಜನಾ ಆರೋಪಿಸಿದ್ದರು.

ಸಂಜನಾ ಗಲ್ರಾನಿ
ಸಂಜನಾ ಗಲ್ರಾನಿ
ಸಂಜನಾ ಗಲ್ರಾನಿ
ಸಂಜನಾ ಗಲ್ರಾನಿ
ಸಂಜನಾ ಗಲ್ರಾನಿ
ಸಂಜನಾ ಗಲ್ರಾನಿ
ಸಂಜನಾ ಗಲ್ರಾನಿ
ಸಂಜನಾ ಗಲ್ರಾನಿ
ಸಂಜನಾ ಗಲ್ರಾನಿ
ಸಂಜನಾ ಗಲ್ರಾನಿ
ಸಂಜನಾ ಗಲ್ರಾನಿ
ಸಂಜನಾ ಗಲ್ರಾನಿ
ಸಂಜನಾ ಗಲ್ರಾನಿ
ಸಂಜನಾ ಗಲ್ರಾನಿ
ಸಂಜನಾ ಗಲ್ರಾನಿ
ಸಂಜನಾ ಗಲ್ರಾನಿ
ಸಂಜನಾ ಗಲ್ರಾನಿ
ಸಂಜನಾ ಗಲ್ರಾನಿ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

X
Kannada Prabha
www.kannadaprabha.com