ಬಾಲಿವುಡ್ ನಟಿ ಕೃತಿ ಸನೋನ್ ಗೆ ಕೋವಿಡ್-19 ನೆಗೆಟಿವ್!

ಬಾಲಿವುಡ್ ನಟಿ ಕೃತಿ ಸನೋನ್ ಗೆ ಕೋವಿಡ್-19 ಪರೀಕ್ಷೆಯಲ್ಲಿ  ನೆಗೆಟಿವ್ ವರದಿ ಬಂದಿದೆ. 

Updated on
ಇತ್ತೀಚಿಗೆ ಚಂಢೀಗಢದಲ್ಲಿ ರಾಜ್ ಕುಮಾರ್ ರಾವ್ ಜೊತೆಗಿನ ಮುಂದಿನ ಚಿತ್ರದ ಚಿತ್ರೀಕರಣ ಮುಗಿಸಿಕೊಂಡು ಮುಂಬೈಗೆ ವಾಪಸ್ಸಾದ  30 ವರ್ಷದ ಬೆಡಗಿ ಕೃತಿ  ಸನೋನ್

ಕಳೆದ ವಾರ ಕೋವಿಡ್-19 ಪಾಸಿಟಿವ್ ಕಂಡುಬಂದಿದ್ದರಿಂದ ಹೋಮ್ ಕ್ವಾರಂಟೈನ್ ನಲ್ಲಿದ್ದರು.

ಟ್ವೀಟ್ ಮಾಡಿರುವ ಕೃತಿ ಸನೋನ್, ತನಗೆ ಚಿಕಿತ್ಸೆ ನೀಡಿದ ವೈದ್ಯರು, ಬೃಹನ್ ಮುಂಬೈ ಮಹಾನಗರ ಪಾಲಿಕೆ ಹಾಗೂ  ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಎಲ್ಲರಿಗೂ ಸಂತೋಷದ ಮಾಹಿತಿ ನೀಡುತ್ತಿದ್ದೇನೆ. ಕೊನೆಗೂ ಕೋವಿಡ್-19 ನೆಗಟಿವ್ ಬಂದಿದೆ ಎಂದು ಫೋಸ್ಟ್ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com