ಟಿಕ್ ಟಾಕ್ ಟ್ರೋಲಿಗರ ವಿರುದ್ಧ ಸಿಡಿದೆದ್ದ ಸ್ಯಾಂಡಲ್‍ವುಡ್ ನಟಿ, ಮಾನಸಿಕ ಯಾತನೆಯಿಂದ ಮುಕ್ತಿ ಕೊಡಿಸಿ!

ತಮಗೆ ಅಶ್ಲೀಲ್ ವಾಗಿ ಕಮೆಂಟ್ ಮಾಡಿ ಟಿಕ್ ಟಾಕ್ ‌ನಲ್ಲಿ ಟ್ರೋಲ್ ಮಾಡಲಾಗುತ್ತಿದೆ ಎಂದು ಆರೋಪಿಸಿ ಸ್ಯಾಂಡಲ್ ನಟಿ ಭೂಮಿಕಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Updated on
ನಗರದ ಉತ್ತರ ವಿಭಾಗದ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅಶ್ಲೀಲವಾಗಿ ಕಮೆಂಟ್ ಮಾಡಿರುವುದರಿಂದ ತಮಗೆ ಅತೀವ ನೋವಾಗಿದೆ. ಮಾನಸಿಕ ಯಾತನೆ ಅನುಭವಿಸುತ್ತಿರುವಾಗಿ ಪೊಲೀಸರ ಬಳಿ ಅಲವತ್ತುಕೊಂಡಿದ್ದಾರೆ.

ನಂದಿನಿ ಲೇಔಟ್ ನ ರಾಜೀವ್ ಗಾಂಧಿ ನಗರದ ನಿವಾಸಿಯಾಗಿರುವ ಭೂಮಿಕಾ, ಆಪ್ತ ಮಿತ್ರ, ಅತಂತ್ರ, ಹಲೋ ಮಾಮ‌ ಸೇರಿ 15ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.

ತಾವು ಧರಿಸುವ ಉಡುಗೆ-ತೊಡುಗೆ ಕುರಿತು ಅಶ್ಲೀಲ್ ವಾಗಿ ಕಮೆಂಟ್ ಮಾಡಿ ಟ್ರೋಲ್ ಮಾಡಲಾಗುತ್ತಿದೆ ಎಂದು ನಟಿ ಭೂಮಿಕಾ ದೂರಿನಲ್ಲಿ ಆರೋಪಿಸಿದ್ದಾರೆ.

ಭೂಮಿಕಾ
ಭೂಮಿಕಾ
ಭೂಮಿಕಾ
ಭೂಮಿಕಾ
ಭೂಮಿಕಾ
ಭೂಮಿಕಾ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com